ಋತುಮತಿಯಾದ ಅಪ್ರಾಪ್ತ ಬಾಲಕಿಯರನ್ನು ಲೈಂಗಿಕ ಕೃತ್ಯಗಳಿಗೆ ಪೂರೈಸುವ ಅಕ್ರಮ ಜಾಲವನ್ನು ಮೈಸೂರು ಪೊಲೀಸರು ಭೇದಿಸಿದ್ದಾರೆ. ಈ ಜಾಲದಲ್ಲಿ ಭಾಗಿಯಾದ ಒಬ್ಬ ಮಹಿಳೆ ಮತ್ತು ಒಬ್ಬ ಪುರುಷನನ್ನು ಬಂಧಿಸಲಾಗಿದೆ. ಮೈಸೂರು: ಋತುಮತಿಯಾದ ಅಪ್ರಾಪ್ತ ಬಾಲಕಿಯರನ್ನು ಲೈಂಗಿಕ ಕೃತ್ಯಗಳಿಗೆ...
ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ‘ಸಿರಿ ಕ್ಲಬ್’ ಮತ್ತು ತಾಲೂಕು ಸರ್ವಜನಿಕ ಆಸ್ಪತ್ರೆ ಬೆಳ್ತಂಗಡಿ-ಐ.ಸಿ.ಟಿ.ಸಿ ವಿಭಾಗ ಇವರ ಸಹಯೋಗದಲ್ಲಿ ಸಿರಿ ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ‘ಸಮಗ್ರ ಆರೋಗ್ಯ ತಪಾಸಣಾ ಶಿಬಿರ’ ಸೆ.29 ರಂದು ಬೆಳ್ತಂಗಡಿ ಸಿರಿ...
ಮಣ್ಣಿನಲ್ಲಿ ಬೆಳೆಯುವ ಸುವರ್ಣ ಗೆಡ್ಡೆಯನ್ನು ಅನೇಕರು ನಿರ್ಲಕ್ಷಿಸುತ್ತಾರೆ, ಆದರೆ ಇದು ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ. ವಿಶೇಷವಾಗಿ ಅಧಿಕ ರಕ್ತದೊತ್ತಡ (ಬಿಪಿ) ಮತ್ತು ಮಧುಮೇಹ (ಶುಗರ್) ಇರುವವರು ಇದನ್ನು ಮಿತವಾಗಿ ಸೇವಿಸುವುದು ಉತ್ತಮ. ಮಣ್ಣಿನಲ್ಲಿ ಬೆಳೆಯುವ ಸುವರ್ಣ...
ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳಿಗೆ ತಕ್ಷಣದ ಚಿಕಿತ್ಸೆ ಒದಗಿಸುವ ಗುರಿಯೊಂದಿಗೆ ಜಾರಿಗೆ ತರಲಾದ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ಎಲ್ಲ ತಾಲೂಕು ಆಸ್ಪತ್ರೆಗಳಿಗೆ ವಿಸ್ತರಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಿಸಿದ್ದಾರೆ. ಬೆಂಗಳೂರು: ರಾಜ್ಯದಲ್ಲಿ...
ಬಿಗ್ ಬಾಸ್ ಕನ್ನಡ ಸೀಸನ್ 12ರ ಆರಂಭದ ಮೊದಲ ದಿನವೇ ಒಂದು ದೊಡ್ಡ ಟ್ವಿಸ್ಟ್ನೊಂದಿಗೆ ಆಕರ್ಷಕ ಘಟನೆಗೆ ಸಾಕ್ಷಿಯಾಯಿತು. ಮಂಗಳೂರು ಮೂಲದ ಸಾಮಾಜಿಕ ಜಾಲತಾಣದ ತಾರೆ ರಕ್ಷಿತಾ ಶೆಟ್ಟಿಯವರು ಮೊದಲ ದಿನವೇ ಬಿಗ್ ಬಾಸ್ ಮನೆಯಿಂದ...
2025-26ನೇ ಸಾಲಿನ ಕಂಬಳಗಳ ವೇಳಾಪಟ್ಟಿಯನ್ನು ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲಾ ಕಂಬಳ ಸಮಿತಿ ಹಾಗೂ ದಕ್ಷಿಣ ಕನ್ನಡ-ಉಡುಪಿ ಕಂಬಳ ವ್ಯವಸ್ಥಾಪಕರ ಜಂಟಿ ಸಭೆಯಲ್ಲಿ ಅಂತಿಮಗೊಳಿಸಲಾಗಿದೆ. ಸೆಪ್ಟೆಂಬರ್ 28ರಂದು ಮೂಡುಬಿದಿರೆ ಕಂಬಳ ಕ್ರೀಡಾಂಗಣದ ಸಮೀಪದ...
ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಪೊಲೀಸರು ‘ಪೋಸ್ಟ್ಮಾರ್ಟಂ ಮಾಫಿಯಾ’ ಎಂಬ ಅಕ್ರಮ ಜಾಲವನ್ನು ಭೇದಿಸಿದ್ದಾರೆ. ಈ ಜಾಲವು ಕೊಲೆ ಆರೋಪಿಗಳನ್ನು ರಕ್ಷಿಸಲು, ನಿರಪರಾಧಿಗಳನ್ನು ಸುಳ್ಳು ಆರೋಪಗಳಲ್ಲಿ ಸಿಲುಕಿಸಲು, ಮರಣೋತ್ತರ ಪರೀಕ್ಷೆಯ ವರದಿಗಳನ್ನು ತಿರುಚಲು ಮತ್ತು ಪುರಾವೆಗಳನ್ನು...
ಅಪ್ರಾಪ್ತ ಬಾಲಕಿಯರು ಮತ್ತು ಮಹಿಳೆಯರು ವಾಸವಾಗಿದ್ದ ಪಿಜಿಗೆ ಬಂದು ಅಪ್ರಾಪ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿ ನಮನ್ ನಾಯಕ್ಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಪೋಕ್ಸೋ...
ಸಹಕಾರಿ ಕ್ಷೇತ್ರ ಅತ್ಯಂತ ಯಶಸ್ವಿಯಾಗಿ ಜಿಲ್ಲೆಯಲ್ಲಿ ನಡೆಯುತ್ತಿದೆ. ಉದ್ಯಮಗಳನ್ನು ಬೆಳೆಸಲು ಹಲವಾರು ಸವಾಲುಗಳಿದೆ. ವ್ಯವಹಾರದಲ್ಲಿ ಬಹಳಷ್ಟು ಜಾಗರೂಕತೆ, ಜವಾಬ್ದಾರಿಯ ಅಗತ್ಯವಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಪುತ್ತೂರು: ಸಹಕಾರಿ ಕ್ಷೇತ್ರ ಅತ್ಯಂತ ಯಶಸ್ವಿಯಾಗಿ...
ಕಾರ್ಕಳ ತಾಲೂಕಿನ ಶಿರ್ಲಾಲಿನಲ್ಲಿ ಸೆಪ್ಟೆಂಬರ್ 28ರಂದು ತಡರಾತ್ರಿ, ಮಾರಕಾಸ್ತ್ರ ತೋರಿಸಿ ಬೆದರಿಸಿ ಮೂರು ದನಗಳನ್ನು ಕಳ್ಳತನ ಮಾಡಿದ ಘಟನೆ ನಡೆದಿದೆ. ಶಿರ್ಲಾಲಿನ ಜಯಶ್ರೀ ಎಂಬ ಮಹಿಳೆಯ ಮನೆಯಲ್ಲಿ ಈ ದುಷ್ಕೃತ್ಯ ನಡೆದಿದೆ. ಕಾರ್ಕಳ ತಾಲೂಕಿನ ಶಿರ್ಲಾಲಿನಲ್ಲಿ...