ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಅಕ್ರಮವಾಗಿ ಎರಡು ತಲವಾರು ಮತ್ತು ಒಂದು ಬಂದೂಕು ಹೊಂದಿದ್ದ ಆರೋಪದಡಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ, ಬೆಳ್ತಂಗಡಿ ಪೊಲೀಸರು ಎರಡು ಬಾರಿ ನೋಟಿಸ್ ಜಾರಿ ಮಾಡಿದರೂ ವಿಚಾರಣೆಗೆ ಹಾಜರಾಗದ ಕಾರಣ,...
ಸಜೀಪ ಮೂಡ ಗ್ರಾಮದ ನಿವಾಸಿ ಎ. ಜೀವನ್ ಆಳ್ವ (53 ವ) ಎಂಬುವವರು ತಮ್ಮ ತಾಯಿಯ ತೋಟದಿಂದ 34 ತೆಂಗಿನಕಾಯಿಗಳನ್ನು ಕದ್ದ ಆರೋಪದ ಮೇಲೆ ಇಬ್ಬರು ಅಪರಿಚಿತರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು...
ಧರ್ಮಸ್ಥಳದಲ್ಲಿ ಶಾಂತಿವನದಲ್ಲಿರುವ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ನವೀಕರಿಸಿದ ಮಹಿಳೆಯರ ಚಿಕಿತ್ಸಾ ವಿಭಾಗದ “ಸಿಂದೂರ” ಉದ್ಘಾಟಿಸಿ ಬೆಂಗಳೂರಿನ ಕ್ಷೇಮವನದ ಸಿ.ಇ.ಒ. ಶ್ರದ್ಧಾಅಮಿತ್ ಮಾತನಾಡಿದರು. ಉಜಿರೆ: ಪ್ರಶಾಂತ ಪ್ರಕೃತಿಯ ಮಡಿಲಲ್ಲಿ ಪರಿಶುದ್ಧ ಗಾಳಿ, ನೀರು ಮತ್ತು ಸಾತ್ವಿಕ...
ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಸಂಸ್ಥಾಪಕರು ಹಾಗೂ ಸಿರಿ ಆಡಳಿತ ಮಂಡಳಿಯ ಅಧ್ಯಕ್ಷರೂ ಆಗಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಸಿರಿ ಸಂಸ್ಥೆಯ ಆಡಳಿತ ಮಂಡಳಿಯ ನಿರ್ದೇಶಕರಾಗಿರುವ ಹೇಮಾವತಿ ವೀ. ಹೆಗ್ಗಡೆಯವರು...
ವಿವೇಕಾನಂದ ಇನ್ಸ್ಟಿಟ್ಯೂಟ್ ಆಫ್ ಫಾರ್ಮಸ್ಯೂಟಿಕಲ್ ಸೈನ್ಸ್, ನೆಹರುನಗರ, ಪುತ್ತೂರು ಸಂಸ್ಥೆಯಲ್ಲಿ ಸೆಪ್ಟೆಂಬರ್ 25, 2025 ರಂದು ವಿಶ್ವ ಫಾರ್ಮಸಿಸ್ಟ್ ದಿನವನ್ನು ಆಚರಿಸಲಾಯಿತು. ಪುತ್ತೂರು: ವಿವೇಕಾನಂದ ಇನ್ಸ್ಟಿಟ್ಯೂಟ್ ಆಫ್ ಫಾರ್ಮಸ್ಯೂಟಿಕಲ್ ಸೈನ್ಸ್, ನೆಹರುನಗರ, ಪುತ್ತೂರು ಸಂಸ್ಥೆಯಲ್ಲಿ ಸೆಪ್ಟೆಂಬರ್...
“ಧರ್ಮಸ್ಥಳ ವಿಷಯದಲ್ಲಿ ಎಸ್ಐಟಿ ರಚನೆಗೆ ಒತ್ತಡ ಹೇರಿದವರು ಯಾರು ಎಂದು ಸರ್ಕಾರ ಬಹಿರಂಗಪಡಿಸಬೇಕು. ಭಕ್ತರ ಭಾವನೆಗಳಿಗೆ ಧಕ್ಕೆ ತಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನತೆಗೆ ಕ್ಷಮೆ ಕೇಳಬೇಕು” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ....
ಕನ್ನಡದ ಮೇರು ಸಾಹಿತಿ ಎಸ್ಎಲ್ ಭೈರಪ್ಪ (94) ಅವರು ಬುಧವಾರ ಹೃದಯ ಸ್ತಂಭನದಿಂದ ನಿಧನರಾದ ನಂತರ, ಅವರು ತಮ್ಮ ಇಬ್ಬರು ಪುತ್ರರಾದ ಉದಯಶಂಕರ್ ಮತ್ತು ರವಿಶಂಕರ್ ಅವರಿಗೆ ತಮ್ಮ ಅಂತ್ಯಸಂಸ್ಕಾರ ಮಾಡಲು ಅವಕಾಶ ನೀಡಬಾರದೆಂದು ಬರೆದಿದ್ದರು...
ಪ್ರಸಿದ್ಧ ಅಸ್ಸಾಮಿ ಗಾಯಕ ಜುಬೀನ್ ಗರ್ಗ್ ಅವರ ಅಕಾಲಿಕ ನಿಧನದ ತನಿಖೆಯನ್ನು ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ಸಂಗೀತಗಾರ ಶೇಖರ್ ಜ್ಯೋತಿ ಗೋಸ್ವಾಮಿಯನ್ನು ಬಂಧಿಸಿದೆ. ಸಿಂಗಾಪುರದಲ್ಲಿ ನಡೆದ ವಿವಾದಾತ್ಮಕ ಯಾಚ್ ಪ್ರವಾಸದ ಸಂದರ್ಭದಲ್ಲಿ ಗೋಸ್ವಾಮಿ...
ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಧರ್ಮಸ್ಥಳದ ಬಂಗ್ಲೆಗುಡ್ಡೆ ಅರಣ್ಯದಲ್ಲಿ ಪತ್ತೆಯಾಗಿದ್ದ ಮೃತದೇಹದ ಅವಶೇಷಗಳ ಪ್ರಕರಣಕ್ಕೆ ಸಂಬಂಧಿಸಿದಂತೆ, ಇದೀಗ ಮತ್ತೊಂದು ಮಹತ್ವದ ಸುಳಿವು ಲಭ್ಯವಾಗಿದೆ. ಅರಣ್ಯದಲ್ಲಿ ಸಿಕ್ಕಿದ್ದ ಮೃತದೇಹದ ಅವಶೇಷಗಳ ಪಕ್ಕದಲ್ಲಿ ದೊರೆತಿದ್ದ ಚಾಲನಾ ಪರವಾನಗಿ ಪತ್ರವೊಂದು, ತುಮಕೂರು ಜಿಲ್ಲೆಯ...
ನವದೆಹಲಿ: ಧರ್ಮಸ್ಥಳದ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ಉಪಗ್ರಹ ಸುದ್ದಿವಾಹಿನಿಗಳು ಸುಪ್ರೀಂ ಕೋರ್ಟ್ ನ ಆದೇಶವೊಂದನ್ನು ಉದ್ದೇಶಪೂರ್ವಕವಾಗಿ ತಿರುಚಿ ಪ್ರಸಾರ (False News) ಮಾಡುತ್ತಿವೆ ಎಂದು ಆರೋಪಿಸಿ, ಸುಪ್ರೀಂ ಕೋರ್ಟ್ ನ ಖ್ಯಾತ ವಕೀಲ...