ಹೊಸದಿಲ್ಲಿ, ಸೆ 25: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವುದಾಗಿ ಅನಾಮಿಕ ಸಾಕ್ಷಿದಾರ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸುವ ಮುನ್ನಾ ಭಾರತದ ಸರ್ವೊಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (Chinnayya PIL) ಸಲ್ಲಿಸಿದ್ದ ಮತ್ತು...
ಪುತ್ತೂರು : ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ನಲ್ಲಿ ವಿಜಯದಶಮಿ ಪ್ರಯುಕ್ತ ತನ್ನ ಎಲ್ಲಾ ಗ್ರಾಹಕರಿಗೆ ಸೆ.27ರಿಂದ ಅ.05ರವರೆಗೆ ಚಿನ್ನದ ಆಭರಣಗಳು, ವಜ್ರದ ಆಭರಣಗಳು, ಹಾಗೂ ಬೆಳ್ಳಿಯ ಆಭರಣಗಳ ಖರೀದಿಗೆ ಆಕರ್ಷಕ ಕೊಡುಗೆಗಳನ್ನು ಪ್ರಕಟಿಸಿದೆ....
ಸಾಂಸ್ಕೃತಿಕ ಸಡಗರ, ಜಾನಪದ ಕಲೆಯ ವೈಭವ, ಮತ್ತು ಬಾಯಿ ನೀರೂರಿಸುವ ಖಾದ್ಯಗಳ ಚಿತ್ತಾರಕ್ಕೆ ಪುತ್ತೂರು ಸಜ್ಜಾಗಿದೆ. ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ನ ಆಶ್ರಯದಲ್ಲಿ, ಸಹಜ್ ರೈ ಬಳಜ್ಜ ಅವರ ನೇತೃತ್ವದಲ್ಲಿ ಸೆಪ್ಟೆಂಬರ್ 27 ಮತ್ತು 28ರಂದು...
ವಿಶ್ವದ ಅತ್ಯಂತ ದುಬಾರಿ ಸ್ಮಾರ್ಟ್ಫೋನ್ ಎಂದು ಪರಿಗಣಿಸಲಾದ ಈ ಫೋನ್ ಗುಲಾಬಿ ವಜ್ರಗಳು, 24 ಕ್ಯಾರೆಟ್ ಚಿನ್ನ ಮತ್ತು ಇತರ ಅಮೂಲ್ಯ ಲೋಹಗಳಿಂದ ತಯಾರಿಸಲ್ಪಟ್ಟಿದೆ. ಇದು ಫಾಲ್ಕನ್ ಸೂಪರ್ನೋವಾ ಐಫೋನ್ 6 ಪಿಂಕ್ ಡೈಮಂಡ್ ಎಡಿಷನ್....
ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜು ಪುತ್ತೂರು, ಇಲ್ಲಿನ ಕಾಲೇಜಿಗೆ ಸ್ವಾಯತ್ತ ಮಾನ್ಯತೆ ದೊರಕಿದ ಸಲುವಾಗಿ ಅದರ ಪ್ರಥಮ ವಾರ್ಷಿಕೋತ್ಸವ ಹಾಗೂ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಥಮ ವರ್ಷದ ಅಂಕಪಟ್ಟಿ ವಿತರಣಾ ಸಮಾರಂಭವು...
ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸುವ ಭಕ್ತರ ಹೆಚ್ಚಳವಾದ ಕಾರಣ ಅನ್ನದಾನ ಸೇವೆಗೆ ದಾನಿಗಳ ನೆರವು ಕೇಳಿದ್ದು, ವ್ಯವಸ್ಥಾಪನ ಸಮಿತಿ ಒಂದೇ ದಿನ ಪ್ರಮುಖರ ಭೇಟಿ ಮಾಡಿ 232 ಕ್ವಿಂಟಲ್ ಅಕ್ಕಿಯ ವಾಗ್ದಾನವನ್ನು ಪಡೆದಿದ್ದಾರೆ. ಇದು...
ಅಡಿಕೆ ತೋಟಗಳನ್ನು ಬಾಧಿಸುವ ಎಲೆ ಚುಕ್ಕಿ ರೋಗ, ನುಸಿ ಸಮಸ್ಯೆ ಮತ್ತು ಮರ ಕೆಂಪಾಗುವಿಕೆ ಸೇರಿದಂತೆ ವಿವಿಧ ರೋಗಗಳ ನಿಯಂತ್ರಣ ಕುರಿತು ಮಾಹಿತಿ ಕಾರ್ಯಾಗಾರವನ್ನು ರಂಗ್ ನೀರ್ಪಾಡಿ ತಂಡವು ಆಯೋಜಿಸಿದೆ. ನೀರ್ಪಾಡಿಯ ತರವಾಡು ಮನೆಯಲ್ಲಿ ಸೆಪ್ಟೆಂಬರ್...
ಇನ್ನು ಮಳೆಗಾಲ ಆರಂಭ ಮತ್ತು ಕೊನೇ ದಿನಗಳಲ್ಲಿ ಬರುವ ಸಿಡಿಲಿಗೆ ಪುತ್ತೂರು ಬಿರುಮಲೆ ಬೆಟ್ಟ ಆಸುಪಾಸಿನ ಸುಮಾರು 2 ಕಿ.ಮೀ ಸುತ್ತಳತೆಯ ಮಂದಿ ಭಯಪಡುವ ಅಗತ್ಯವಿಲ್ಲ. ಎಷ್ಟೇ ಅಬ್ಬರದ ಮಿಂಚು, ಸಿಡಿಲು ಬಂದರೂ ಅದನ್ನು ತಡೆಯುವ...
ಏಕ ನಿವೇಶನ ವಿನ್ಯಾಸ ಅನುಮೋದನೆಗೆ ಸಂಬಂಧಿಸಿದ ಗೊಂದಲಗಳಿಂದ ಕಂಗೆಟ್ಟಿದ್ದ ಪುತ್ತೂರು ಮತ್ತು ಕಡಬ ತಾಲೂಕುಗಳ ಸಾರ್ವಜನಿಕರಿಗೆ ಸಿಹಿ ಸುದ್ದಿ! ಇದೇ ಮೊದಲ ಬಾರಿಗೆ, ಪುತ್ತೂರು ನಗರ ಯೋಜನಾ ಪ್ರಾಧಿಕಾರವು ಏಕ ನಿವೇಶನ ವಿನ್ಯಾಸ ಅನುಮೋದನೆಗೆ ಸಂಬಂಧಿಸಿದ...
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಚಿನ್ನಯ್ಯನನ್ನು BNSS 183 ಹೇಳಿಕೆ ನೀಡಲು ಬೆಳ್ತಂಗಡಿ ನ್ಯಾಯಾಲಯಕ್ಕೆ ಇಂದು (ಸೆ.25) ಪೊಲೀಸರು ಶಿವಮೊಗ್ಗ ಜೈಲಿನಿಂದ ಕರೆದುಕೊಂಡು ಬಂದಿದ್ದಾರೆ. ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಚಿನ್ನಯ್ಯನನ್ನು BNSS...