ಶಬರಿಮಲೆ ದೇವಾಲಯಕ್ಕೆ ಸಂಬಂಧಿಸಿದ ಚಿನ್ನ ಕಳ್ಳತನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದಲ್ಲಿ ಎಸ್ಐಟಿ ಇದೀಗ ಪ್ರಧಾನ ತಂತ್ರಿ ಕಂದರಾರು ರಾಜೀವರು ಅವರನ್ನು ಬಂಧಿಸಿದೆ. ವಿಸ್ತೃತ ವಿಚಾರಣೆ ಬಳಿಕ ಬಂಧನ ಮಾಡಲಾಗಿದೆ. ಇನ್ನೂ ಅಧಿಕಾರಿಗಳ ತಂಡವು...
ಬೆಂಗಳೂರು: ಬೊಮ್ಮನಹಳ್ಳಿಯ ಪ್ರತಿಷ್ಠಿತ ಖಾಸಗಿ ಡೇಂಟಲ್ ಕಾಲೇಜಿನಲ್ಲಿ ಮೂರನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಡೆಂಟಲ್ ಕಾಲೇಜು ಆಡಳಿತ ಮಂಡಳಿಯ ಕಿರುಕುಳದಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೋಷಕರು ಆರೋಪಿಸಿದ್ದಾರೆ. ಮೃತಳನ್ನು...
ನಟ ಯಶ್ (Yash) ನಟನೆಯ ಹೊಸ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಯಶ್ ಅವರ 19ನೇ ಸಿನಿಮಾವಾಗಿ ‘ಟಾಕ್ಸಿಕ್’ (Toxic Movie)ನ ಟೈಟಲನ್ನು ತುಂಬ ಡಿಫರೆಂಟ್ ಆಗಿ ಡಿಸೈನ್ ಮಾಡಲಾಗಿದೆ. ಇದರ ಜೊತೆಗೆ ಕೆಲವೇ ಕೆಲವು...
ಮಂಗಳೂರು ಜ. 09: ಜ.10ರಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಹಿತ ಹಲವು ಗಣ್ಯರು ಮಂಗಳೂರು ಅತ್ತಾವರದಲ್ಲಿರುವ ಹೋಟೆಲ್ ಅವಾತಾರ್ ನಡೆಯಲಿರುವ ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶ, ಪಿಲಿಕುಲದಲ್ಲಿ ನಡೆಯಲಿರುವ ಉದ್ಘಾಟನಾ ಸಮಾರಂಭ, ನರಿಂಗಾನ...
ಬೆಂಗಳೂರು: ಮನೆಯಲ್ಲಿ ಬೆಂಕಿ ಕಾಣಿಸಿಕೊಂಡು ಉಂಟಾದ ದಟ್ಟವಾದ ಹೊಗೆಯಿಂದ ಮಂಗಳೂರು ಮೂಲದ ಮಹಿಳಾ ಟೆಕ್ಕಿ ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸುಬ್ರಹಣ್ಯ ಲೇಔಟ್ನ ಅಪಾರ್ಟ್ಮೆಂಟ್ನಲ್ಲಿ ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ...
ಪುತ್ತೂರು: ಪುತ್ತೂರಿನ ಮುಕ್ರುಂಪಾಡಿಯಲ್ಲಿ ಅಟೋರಿಕ್ಷಾದಿಂದ ರಸ್ತೆಗೆ ನೋಟ್ ಚೆಲ್ಲಿ , ಆ ಹಣ ಕಳೆದುಕೊಂಡ ನೈಜ ವ್ಯಕ್ತಿಗೆ ಹಣ ಕೈಸೇರಿದೆ. ಜ.5 ರಂದು ಮಧ್ಯಾಹ್ನ 2.50 ರ ಸಮಯಕ್ಕೆ ಮುಕ್ರುಂಪಾಡಿ ಕೆಎಸ್ಅರ್ ಟಿಸಿ ಬಸ್ ಡಿಪೋ...
ಕರ್ನಾಟಕ ರಾಜ್ಯ ಕ್ರಿಕೆಟ್ ಎಸೋಸಿಯೇಷನ್ ನ ಮಂಗಳೂರು ವಿಭಾಗದ 14ರ ವಯೋಮಾನದ ತಂಡಕ್ಕೆ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿ ಮನ್ವಿತ್ .ಡಿ (ಕುಳ ದಾಮೋದರ ಗೌಡ ಮತ್ತು ಉಷಾ ದಂಪತಿಗಳ ಪುತ್ರ)...
ಮೊಬೈಲ್, ಚಲನಚಿತ್ರ ಇತ್ಯಾದಿಗಳನ್ನು ಸಾಕಷ್ಟು ತಲ್ಲೀನರಾಗಿ, ಕುತೂಹಲ ಆಸಕ್ತಿಯಿಂದ ಉತ್ಸಾಹಭರಿತವಾಗಿ ವೀಕ್ಷಿಸುತ್ತೇವೆ. ಆಗ ಯಾರಿಗೂ ಪೋಷಕರ ಸಹಾಯ ಬೇಕಾಗುವುದಿಲ್ಲ. ಅಷ್ಟೇ ಆಸಕ್ತಿಯಿಂದ ಗಣಿತವನ್ನೂ ಕಲಿತರೆ ಅದು ಕರಗತವಾಗಿಬಿಡುತ್ತದೆ. ಆದರೆ ತಲ್ಲೀನತೆ, ಕುತೂಹಲ, ಆಸಕ್ತಿ, ಉತ್ಸಾಹ ಇವುಗಳನ್ನೆಲ್ಲ...
ಕೇಂದ್ರ ಗಣಿ ಸಚಿವಾಲಯದ ಅಡಿಯಲ್ಲಿ ಬರುವ ಪ್ರಮುಖ ಕಂಪನಿಯಾದ ‘ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್’ (NALCO), 2025ನೇ ಸಾಲಿನ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ಒಟ್ಟು 115 ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ (GET) ಹುದ್ದೆಗಳ ಭರ್ತಿಗೆ ಅಧಿಸೂಚನೆ...
ಹವಂಬಾವಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಘರ್ಷಣೆ ಹಾಗೂ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ರಾಜಕೀಯ ತಿರುವು ಸಿಕ್ಕಿದೆ. ಈ ಪ್ರಕರಣದಲ್ಲಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ...