ಪ್ರಧಾನಿ ನರೇಂದ್ರ ಮೋದಿ ಬರೀ ಡೋಂಗಿ. GST ಜಾರಿ ಮಾಡಿದ್ದೂ ಮೋದಿ. GST ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ. ಈಗ ಬೆನ್ನು ತಟ್ಟಿಕೊಳ್ತಾ ಇರೋದೂ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದರು. ಮೈಸೂರು ಸೆ 22:...
ಆಮ್ಲೆಟ್ ತಿನ್ನುವಾಗ ಗಂಟಲಲ್ಲಿ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟ ದಾರುಣ ಘಟನೆ ಬದಿಯಡ್ಕದಲ್ಲಿ ರವಿವಾರ ಸಂಜೆ ವರದಿಯಾಗಿದೆ. ಮೃತ ವ್ಯಕ್ತಿಯನ್ನು ವಿನ್ಸೆಂಟ್ ಕ್ರಾಸ್ತಾ ಎಂದು ಗುರುತಿಸಲಾಗಿದೆ. ಕಾಸರಗೋಡು: ಆಮ್ಲೆಟ್ ತಿನ್ನುವಾಗ ಗಂಟಲಲ್ಲಿ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟ ದಾರುಣ...
ಇಷ್ಟು ವರ್ಷ ಪಶು ಸಂಗೋಪನಾ ಇಲಾಖೆಯಿಂದ ಗಿರಿರಾಜ ಕೋಳಿ ಮರಿಗಳನ್ನು ನೀಡಲಾಗುತ್ತಿತ್ತು ಆದರೆ ಈ ಬಾರಿ ಜಿಲ್ಲೆಯ ಜನರ ಬೇಡಿಕೆಯಂತೆ ನಾಟಿ ಕೋಳಿಮರಿಗಳನ್ನು ವಿತರಣೆ ಮಾಡುತ್ತಿದ್ದೇವೆ,ಮಹಿಳೆಯರ ಸ್ವ ಉದ್ಯೋಗಕ್ಕೂ ಇದು ಪ್ರೇರಣೆಯಾಗಲಿದೆ ಎಂದು ಶಾಸಕ ಅಶೋಕ್...
ನಾನು ವೃದ್ದಾಪ್ಯ ವೇತನಕ್ಕೆ ಅರ್ಜಿ ಸಲ್ಲಿಸಿ ಕೆಲವು ತಿಂಗಳುಗಳು ಕಳೆದಿದ್ದು ನನ್ನ ಅರ್ಜಿಯನ್ನು ಗ್ರಾಮಕರಣಿಕ ಮಾನ್ಯ ಮಾಡುತ್ತಿಲ್ಲ ಎಂದು ವ್ಯಕ್ತಿಯೋರ್ವರು ಶಾಸಕರಿಗೆ ಸೋಮವಾರ ದೂರು ನೀಡಿದ್ದಾರೆ. ಪುತ್ತೂರು: ನಾನು ವೃದ್ದಾಪ್ಯ ವೇತನಕ್ಕೆ ಅರ್ಜಿ ಸಲ್ಲಿಸಿ ಕೆಲವು...
ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ನೇತೃತ್ವದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಶನಿವಾರ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಭಜನಾ ಕಮ್ಮಟದಲ್ಲಿ ಉತ್ತಮ ಸೇವೆ, ಸಾಧನೆ ಮಾಡಿದ 23 ಭಜನಾ ಮಂಡಳಿಗಳಿಗೆ “ಸಾಧಕ ಪ್ರಶಸ್ತಿ” ಪ್ರದಾನ ಮಾಡಿ...
ಸೆ. 20ರಂದು, ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಮೊದಲ ಸ್ವಾಯತ್ತ ಬ್ಯಾಚ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭವು ಕ್ಯಾಂಪಸ್ನಲ್ಲಿ ಮುಖ್ಯ ಅತಿಥಿ – ಕೈಂಡ್ರಿಲ್ ನಿರ್ದೇಶಕ ಡಾ. ರಾಜ್ ಮೋಹನ್ ಸಿ...
ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಭಕ್ತರಿಗೆ ಸಮಗ್ರ ಸೌಕರ್ಯಗಳನ್ನು ಒದಗಿಸುವ ಉದ್ದೇಶದಿಂದ, ಕ್ಷೇತ್ರದ ಪಾವಿತ್ರ್ಯತೆ ಮತ್ತು ಪರಿಸರಕ್ಕೆ ಯಾವುದೇ ಧಕ್ಕೆಯಾಗದಂತೆ, ಮುಂದಿನ 25 ವರ್ಷಗಳನ್ನು ಗಮನದಲ್ಲಿಟ್ಟುಕೊಂಡು ಶಬರಿಮಲೆ ಕ್ಷೇತ್ರವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್...
ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ಸಮೀಪದ ಸಂಪ್ಯ ಕಮ್ಮಾಡಿಯಲ್ಲಿ ಅತ್ಯಾಧುನಿಕ ಸೌಕರ್ಯಗಳೊಂದಿಗೆ ಸುಸಜ್ಜಿತವಾಗಿ ನಿರ್ಮಾಣಗೊಂಡಿರುವ ಮೆಡ್ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ಲೋಕಾರ್ಪಣಾ ಸಮಾರಂಭ ಸೆ.21ರಂದು ನಡೆಯಿತು. ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ಸಮೀಪದ ಸಂಪ್ಯ ಕಮ್ಮಾಡಿಯಲ್ಲಿ...
ನವರಾತ್ರಿಯ ಸಂಭ್ರಮದ ನಡುವೆ ಸುಳ್ಯದ ಜನತೆಗೆ ಮತ್ತು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮೂಲಕ ಪ್ರಯಾಣಿಸುವ ಪ್ರವಾಸಿಗರಿಗೆ ಸಿಹಿ ಸುದ್ದಿ! ಸುಳ್ಯ ನಗರದ ಸಮೀಪದಲ್ಲಿ, ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ‘ಶ್ರೀಕೃಷ್ಣ ರಸಪಾಕ ಗ್ರ್ಯಾಂಡ್’ ಎಂಬ ನೂತನ ಹೋಟೆಲ್...
ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಧರ್ಮಸ್ಥಳ ಬುರುಡೆ ಪ್ರಕರಣ ಇದೀಗ ಮತ್ತೊಂದು ಮಹತ್ವದ ತಿರುವು ಪಡೆದುಕೊಂಡಿದೆ. ಪ್ರಕರಣದ ದೂರುದಾರ ಜಯಂತ್ ಟಿ., ಎಸ್ಐಟಿ ವಿಚಾರಣೆ ಮತ್ತು ಬೆಳವಣಿಗೆಗಳ ಕುರಿತು ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ. ಬುರುಡೆ ಅಗೆದ...