ಅಕ್ರಮ ಶಸ್ತ್ರಾಸ್ತ್ರಗಳನ್ನು ಕೂಡಿಟ್ಟ ಆರೋಪ ಎದುರಿಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಸದ್ಯ ಬಂಧನ ಭೀತಿಯಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಲು ಅವರ ಪರ ವಕೀಲರು ಸಿದ್ಧತೆ...
ಮೈಸೂರು ದಸರಾಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಬಾನು ಮುಷ್ತಾಕ್, “ಚಾಮುಂಡಿ ಸನ್ನಿಧಿಗೆ ಕರೆತರುವುದಾಗಿ ನನ್ನ ಸ್ನೇಹಿತೆ ಹೇಳಿದ್ದಳು. ಈಗ ಸರ್ಕಾರದ ಮೂಲಕ ಚಾಮುಂಡೇಶ್ವರಿಯೇ ನನ್ನನ್ನು ಕರೆಸಿಕೊಂಡಿದ್ದಾಳೆ. ಇದು ನನ್ನ ಜೀವನದ ಅತ್ಯಂತ ಗೌರವದ ಕ್ಷಣ”...
ಮಡಿಕೇರಿಯಿಂದ ಪುತ್ತೂರು ಕಡೆಗೆ ಅತಿವೇಗ ಹಾಗೂ ಅಜಾಗರೂಕತೆಯಿಂದ ಬರುತ್ತಿದ್ದ ಪ್ರವಾಸಿ ಕಾರೊಂದು, ಪುತ್ತೂರಿನಿಂದ ಕುಂಬ್ರ ಮಾರ್ಗವಾಗಿ ಮಾಡವು ಕಡೆಗೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಪುತ್ತೂರು: ಮಡಿಕೇರಿಯಿಂದ ಪುತ್ತೂರು ಕಡೆಗೆ ಅತಿವೇಗ ಹಾಗೂ ಅಜಾಗರೂಕತೆಯಿಂದ...
ಪಿಕಪ್ ವಾಹನದಲ್ಲಿ ಅಕ್ರಮ ಜಾನುವಾರು ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳ ವಿರುದ್ಧ ಪುತ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದವರಾದ ಅಬ್ದುಲ್ ಕರೀಂ (38 ವ.), ಅಬ್ದುಲ್ ಜಮೀರ್ (27), ತಿಂಗಳಾಡಿ ಪುತ್ತೂರು...
ನವರಾತ್ರಿಯ ಮೊದಲ ದಿನವಾದ ಇಂದು (ಸೆ.22), ರಿಷಬ್ ಶೆಟ್ಟಿ ಅವರ ನಟನೆ ಮತ್ತು ನಿರ್ದೇಶನದ ‘ಕಾಂತಾರ ಚಾಪ್ಟರ್ 1’ ಚಿತ್ರದ ವಿವಿಧ ಭಾಷೆಗಳ ಟ್ರೇಲರ್ಗಳು ಹೊಂಬಾಳೆ ಫಿಲಂಸ್ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಯಾಗಲಿವೆ. ಇಂದು ಮಧ್ಯಾಹ್ನ 12:45ಕ್ಕೆ...
ಎರಡು ಪ್ರಮುಖ ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ವಿಟ್ಲ ಪೊಲೀಸ್ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಮಂಜೇಶ್ವರ ತಾಲೂಕಿನ ಕೂಳೂರು ಗ್ರಾಮದ ಅಶ್ರಫ್ @ ಚಿಲ್ಲಿ ಅಶ್ರಫ್ (32 ವ) ಎಂದು ಗುರುತಿಸಲಾಗಿದೆ. ವಿಟ್ಲ,...
‘ಸರಿಗಮಪ’ ರಿಯಾಲಿಟಿ ಶೋ ಮೂಲಕ ಕರ್ನಾಟಕದಲ್ಲಿ ಜನಮನ ಗೆದ್ದ ಗಾಯಕಿ ಸುಹಾನಾ ಸೈಯದ್ ತಮ್ಮ ಜೀವನದಲ್ಲಿ ಹೊಸ ಅಧ್ಯಾಯವನ್ನು ಆರಂಭಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸುಹಾನಾ, ರಂಗಭೂಮಿ ಕಲಾವಿದ ನಿತಿನ್ ಶಿವಾಂಶ್ ಜೊತೆಗಿನ ತಮ್ಮ ಪ್ರೀತಿಯ ಪಯಣವನ್ನು...
ಬೇಲೂರು ಪಟ್ಟಣದ ಪುರಸಭೆ ಆವರಣದಲ್ಲಿರುವ ಸಂಕಷ್ಟಹರ ವಿನಾಯಕ ದೇವಸ್ಥಾನದ ಕಲ್ಲಿನ ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿ ಅಪಮಾನಿಸಿದ ಘಟನೆಯಿಂದ ಭಕ್ತರಲ್ಲಿ ತೀವ್ರ ಆಕ್ರೋಶ ಹುಟ್ಟಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಹಾಸನದ ವಿಜಯನಗರ ಬಡಾವಣೆಯ ಲೀಲಮ್ಮ...
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸೆಪ್ಟೆಂಬರ್ 22ರ ಸೋಮವಾರ ಬೆಳಿಗ್ಗೆ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 415ನೇ ದಸರಾ ಉತ್ಸವಕ್ಕೆ ವಿಧ್ಯುಕ್ತ ಚಾಲನೆ ಸಿಕ್ಕಿದೆ. ಮುಂದಿನ 11 ದಿನಗಳ ಕಾಲ ನಗರದಾದ್ಯಂತ ವಿವಿಧ ಉಪ ಸಮಿತಿಗಳಿಂದ...
ಭಾರತ-ಪಾಕಿಸ್ತಾನ ಸೇರಿದಂತೆ ವಿಶ್ವದ 7 ಯುದ್ಧಗಳನ್ನು ನಿಲ್ಲಿಸಿದ್ದಕ್ಕಾಗಿ ತನಗೆ ನೊಬೆಲ್ ಪ್ರಶಸ್ತಿ ಸಲ್ಲಬೇಕು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ವಾಷಿಂಗ್ಟನ್: ಭಾರತ-ಪಾಕಿಸ್ತಾನ ಸೇರಿದಂತೆ ವಿಶ್ವದ 7 ಯುದ್ಧಗಳನ್ನು ನಿಲ್ಲಿಸಿದ್ದಕ್ಕಾಗಿ ತನಗೆ ನೊಬೆಲ್ ಪ್ರಶಸ್ತಿ...