ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಅಶ್ಲೀಲ ಪದಗಳನ್ನು ಬಳಸಿ ವಿಡಿಯೋ ತಯಾರಿಸಿ, ಫೇಸ್ಬುಕ್ನಂತಹ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಘಟನೆಗೆ ಸಂಬಂಧಿಸಿ, ಪುತ್ತೂರು ಬಿಜೆಪಿ ನಗರ ಮಂಡಲದ ಅಧ್ಯಕ್ಷರ ದೂರಿನ ಆಧಾರದ ಮೇಲೆ, ನವೀನ್ ಕೈಕಾರ ಎಂಬಾತನ ವಿರುದ್ಧ...
ಧರ್ಮಸ್ಥಳ ಗ್ರಾಮಪಂಚಾಯತಿನ ಮಾಜಿ ಅಧ್ಯಕ್ಷ ಕೇಶವ ಗೌಡ ಹಾಗೂ ಹಾಲಿ ಉಪಾಧ್ಯಕ್ಷ ಶ್ರೀನಿವಾಸ ರಾವ್ ಅವರಿಗೆ ಮಾಧ್ಯಮಗಳಲ್ಲಿ ನೀಡಿದ ಹೇಳಿಕೆಗಳ ವಿಚಾರವಾಗಿ ಎಸ್.ಐ.ಟಿ ನೋಟೀಸ್ ನೀಡಿ ವಿಚಾರಣೆಗೆ ಕರೆಸಿಕೊಂಡಿದೆ. ಬೆಳ್ತಂಗಡಿ : ಧರ್ಮಸ್ಥಳ ಗ್ರಾಮಪಂಚಾಯತಿನ ಮಾಜಿ...
ಭಾರತೀಯ ಷೇರು ಮಾರುಕಟ್ಟೆ ನಿಯಂತ್ರಕ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI) ಅದಾನಿ ಗ್ರೂಪ್ಗೆ ದೊಡ್ಡ ರಿಲೀಫ್ ನೀಡಿದ್ದು, ಯುಎಸ್ ಮೂಲದ ಶಾರ್ಟ್ ಸೆಲ್ಲರ್ ಹಿಂಡೆನ್ಬರ್ಗ್ ರಿಸರ್ಚ್ನ ಆರೋಪಗಳನ್ನು ನಿರಾಧಾರವೆಂದು ಘೋಷಿಸಿದೆ. ಕಳೆದ...
ಬೆಂಗಳೂರಿನಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಸಂಜೆಯಿಂದ ಮಧ್ಯರಾತ್ರಿವರೆಗೆ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಗುರುವಾರವೂ ನಗರದ ಹಲವೆಡೆ ಭಾರೀ ಮಳೆ ಸುರಿದು, ಜನರಿಗೆ ತೊಂದರೆಯುಂಟಾಯಿತು. ಬೆಂಗಳೂರು: ಬೆಂಗಳೂರಿನಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಸಂಜೆಯಿಂದ ಮಧ್ಯರಾತ್ರಿವರೆಗೆ ಮಳೆಯಾಗುತ್ತಿದ್ದು, ಜನಜೀವನ...
ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಹೋದ ಬೆಳ್ತಂಗಡಿ ಪೊಲೀಸರು ಮಹೇಶ್ ಶೆಟ್ಟಿ ಮನೆಯಲ್ಲಿ ಇಲ್ಲದ ಕಾರಣ ಗೋಡೆಗೆ ನೋಟೀಸ್ ಅಂಟಿಸಿ ಬಂದಿದ್ದಾರೆ. ಸೆ.21 ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಆರ್ಮ್ಸ್ ಆಕ್ಟ್ ನಡಿ...
ಕರ್ನಾಟಕ ಸರಕಾರವು ಕರಾವಳಿಯ ಜಾನಪದ ಕ್ರೀಡೆಯಾದ ಕಂಬಳಕ್ಕೆ ರಾಜ್ಯ ಕ್ರೀಡೆಯಾಗಿ ಮಾನ್ಯತೆ ನೀಡಲು ನಿರ್ಧರಿಸಿದ್ದು, ಶೀಘ್ರವೇ ಈ ಕುರಿತು ಅಧಿಕೃತ ಘೋಷಣೆ ಹೊರಬೀಳಲಿದೆ. ಈ ಮೂಲಕ ಕಂಬಳ ಕ್ರೀಡೆಗೆ ಮತ್ತೊಂದು ಹಂತದ ಗೌರವ ಮತ್ತು ಯಶಸ್ಸು...
ಮಾನವಿಕ ವಿಭಾಗ, ಸಂತ ಫಿಲೋಮಿನಾ ಕಾಲೇಜು(ಸ್ವಾಯತ್ತ) ಪುತ್ತೂರು, ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ (ರಿ) ಮಂಗಳೂರು ಇದರ ಸಹಯೋಗದೊಂದಿಗೆ, ‘ಅಬ್ಬಕ್ಕ @500’ – ಪ್ರೇರಣದಾಯಿ 100 ಉಪನ್ಯಾಸ ಸರಣಿಯಲ್ಲಿ 73ನೇ ಎಸಳನ್ನು ಆಯೋಜಿಸಿತು. ಪುತ್ತೂರು,...
ಧರ್ಮಸ್ಥಳ ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನ ಹೆಚ್ಚುವರಿ ಹೇಳಿಕೆಯನ್ನು ಬೆಳ್ತಂಗಡಿ ನ್ಯಾಯಾಲಯದಲ್ಲಿ ಇಂದು ದಾಖಲಿಸಲಾಗಿದೆ. ಎಸ್ಐಟಿ ಅಧಿಕಾರಿಗಳು ಶಿವಮೊಗ್ಗ ಜೈಲಿನಿಂದ ಚಿನ್ನಯ್ಯನನ್ನು ಕರೆತಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪ್ರಕರಣದ ತನಿಖೆಯಲ್ಲಿ ಈ ಹೇಳಿಕೆಗಳು ಮಹತ್ವದ್ದಾಗಿವೆ ಎಂದು ತಿಳಿದು ಬಂದಿದೆ....
ಬಂಗ್ಲೆಗುಡ್ಡೆಯಲ್ಲಿ ಎರಡನೇ ದಿನದ ಶೋಧ ಕಾರ್ಯಾಚರಣೆಯನ್ನು ಮುಗಿಸಿದ ಎಸ್ಐಟಿ ತಂಡ ಹೊರಟಿದೆ. ಕಾರ್ಯಾಚರಣೆ ವೇಳೆ ಎರಡು ಮಾನವ ತಲೆಬುರುಡೆಗಳು, ಹಾಗೂ ಮಾನವನ ಅಸ್ಥಿಪಂಜರ, ವಾಕಿಂಗ್ ಸ್ಟಿಕ್ ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಧರ್ಮಸ್ಥಳ: ಬಂಗ್ಲೆಗುಡ್ಡೆಯಲ್ಲಿ ಎರಡನೇ...
ರಾಜರಾಜೇಶ್ವರಿ ನಗರದಲ್ಲಿ ಯೋಗ ಕೇಂದ್ರ ನಡೆಸುತ್ತಿದ್ದ ಯೋಗಗುರು ನಿರಂಜನ ಮೂರ್ತಿ ಎಂಬಾತನನ್ನು ಬಾಲಕಿ ಸೇರಿದಂತೆ ಎಂಟು ಮಹಿ ಳೆಯರ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಪೊಲೀಸರು ಬಂಧಿಸಿದ್ದಾರೆ. ರಾಜರಾಜೇಶ್ವರಿ ನಗರದಲ್ಲಿ ಯೋಗ ಕೇಂದ್ರ ನಡೆಸುತ್ತಿದ್ದ ಯೋಗಗುರು...