ಯೂತ್ ರೆಡ್ ಕ್ರಾಸ್, ಸೇಂಟ್ ಫಿಲೋಮಿನಾ ಕಾಲೇಜು (ಸ್ವಾಯತ್ತ) ಪುತ್ತೂರು ವತಿಯಿಂದ ಯುವ ರೆಡ್ ಕ್ರಾಸ್ ಸ್ವಯಂಸೇವಕರಿಗೆ ಓರಿಯಂಟೇಶನ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪುತ್ತೂರು : ಯೂತ್ ರೆಡ್ ಕ್ರಾಸ್, ಸೇಂಟ್ ಫಿಲೋಮಿನಾ ಕಾಲೇಜು (ಸ್ವಾಯತ್ತ) ಪುತ್ತೂರು...
ಪುತ್ತೂರಿನ ಬಾಲವನ ಈಜುಕೊಳದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮಟ್ಟದ ಈಜು ಸ್ಪರ್ಧೆಯಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜಿನ ಮಹಿಳೆಯರ ವಿಭಾಗದಲ್ಲಿ ಸಮಗ್ರ ತೃತೀಯ ತಂಡ ಪ್ರಶಸ್ತಿ ಲಭಿಸಿದೆ. ಪುತ್ತೂರು: ಪುತ್ತೂರಿನ ಬಾಲವನ ಈಜುಕೊಳದಲ್ಲಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ಹಿಂದೂ ಧರ್ಮದಲ್ಲಿ ಸಮಾನತೆ ಇದ್ದಿದ್ದರೆ ಜನರು ಏಕೆ ಮತಾಂತರಗೊಳ್ಳುತ್ತಿದ್ದರು?” ಎಂದು ಪ್ರಶ್ನಿಸಿರುವುದು ರಾಜ್ಯ ರಾಜಕಾರಣದಲ್ಲಿ ಹೊಸ ವಿವಾದಕ್ಕೆ ನಾಂದಿ ಹಾಡಿದೆ. ಜಾತಿ ಗಣತಿಯ ನೆಪದಲ್ಲಿ ಮುಖ್ಯಮಂತ್ರಿಗಳು ಮತಾಂತರಕ್ಕೆ ಪ್ರಚೋದನೆ ನೀಡುತ್ತಿದ್ದಾರೆ ಎಂದು...
ಭಾರತೀಯ ಜನತಾ ಪಕ್ಷ (ಬಿಜೆಪಿ) 14 ಕೋಟಿ ಸದಸ್ಯರೊಂದಿಗೆ ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವಾಗಿ ಬೆಳೆದಿದೆ, ಇದರಲ್ಲಿ 2 ಕೋಟಿ ಸಕ್ರಿಯ ಸದಸ್ಯರಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದ್ದಾರೆ. ವಿಶಾಖಪಟ್ಟಣ: ಭಾರತೀಯ...
ಧರ್ಮಸ್ಥಳ ಗ್ರಾಮದಲ್ಲಿ ಅಕ್ರಮವಾಗಿ ಮೃತದೇಹಗಳನ್ನು ಹೂತು ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ, ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಇದೀಗ 30ಕ್ಕೂ ಹೆಚ್ಚು ದೂರುಗಳನ್ನು ಸ್ವೀಕರಿಸಿದೆ. ಈ ದೂರುಗಳ ಪೈಕಿ ಅರ್ಹ ಪ್ರಕರಣಗಳ ಕುರಿತು ಗಂಭೀರ...
ಸೈಬರ್ ವಂಚನೆ ಪ್ರಕರಣಗಳನ್ನು ತಡೆಯಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದ್ದು, ದೇಶದ ಮೊದಲ ಸೈಬರ್ ಕಮಾಂಡ್ ಸೆಂಟರ್ ಅನ್ನು ಬೆಂಗಳೂರಿನಲ್ಲಿ ಆರಂಭಿಸಲಾಗಿದೆ. ಈ ಕಮಾಂಡ್ ಸೆಂಟರ್ಗೆ ಡಿಜಿಪಿ (ಡೈರೆಕ್ಟರ್ ಜನರಲ್ ಆಫ್ ಪೊಲೀಸ್)ಯಾಗಿ...
ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಯ ಸಮಸ್ತ ಸಹಕಾರಿಗಳು ಭಾನುವಾರ ಧರ್ಮಸ್ಥಳಕ್ಕೆ ಧರ್ಮಜಾಗೃತಿ ಯಾತ್ರೆಯಲ್ಲಿ ಮೂರು ಸಾವಿರಕ್ಕೂ ಮಿಕ್ಕಿ ವಾಹನಗಳ ಜಾಥಾದಲ್ಲಿ ಬಂದು ಅಮೃತವರ್ಷಿಣಿ ಸಭಾಭವನದಲ್ಲಿ ನಡೆಸಿದ ಧರ್ಮಜಾಗೃತಿ ಸಮಾವೇಶದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ...
ಸಹಕಾರಿ ರತ್ನ ಕೆ. ಸೀತಾರಾಮ ರೈ ಸವಣೂರು ಅವರ ಅಧ್ಯಕ್ಷತೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪುತ್ತೂರಿನ ದರ್ಬೆಯ ಪ್ರಶಾಂತ್ ಮಹಲ್ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಮತ್ತು ಜಿಲ್ಲೆಯಾದ್ಯಂತ 15 ಶಾಖೆಗಳನ್ನು ಹೊಂದಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ...
ದುಬೈ: ಪೆಹಲ್ಗಮ್ ಘಟನೆ ಮಾಸುವ ಮುನ್ನವೇ ದುಬೈ ಇಂಟರ್ ನ್ಯಾಷನಲ್ ಕ್ರಿಕೇಟ್ ಸ್ಟೇಡಿಯಂ ನಲ್ಲಿ ನಡೆದ ಏಷ್ಯಾ ಕಪ್ ಟಿ20 ಟೂರ್ನಿಯಲ್ಲಿ ಪಾಕಿಸ್ತಾನ ಎದುರಿನ ಪಂದ್ಯವನ್ನು ಬಹಿಷ್ಕರಿಸುವಂತೆ ಭಾರತ ತಂಡಕ್ಕೆ ಹಲವು ಸಂಘಟನೆಗಳು ಕರೆ ನೀಡಿದ್ದರ...
ಪಾಣಾಜೆ : ನಾಪತ್ತೆಯಾಗಿದ್ದ ಪಾಣಾಜೆ ಗ್ರಾಮದ ಚಂದ್ರಗಿರಿ ಗಣೇಶ್ ಭಟ್ ಎಂಬುವರ ತೋಟದಲ್ಲಿ ಮೇಯಲು ಬಿಟ್ಟ ದನದ ಮೃತದೇಹ ಅವರದ್ದೆ ತೋಟದ ತೋಡಿನಲ್ಲಿ ಪತ್ತೆಯಾಗಿದೆ. ಈ ಹಸುವನ್ನು ಗೋ ಬಕ್ಷಕರು ಮಾಂಸಕ್ಕಾಗಿ ಕದ್ದು ಕೊಂಡೋಯ್ದಿರುವ ಬಗ್ಗೆ...