ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿಯವರ ನಿವಾಸದ ಸಮೀಪ ನಡೆದ ಗುಂಪುಘರ್ಷಣೆ ಯ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬೆಂಗಳೂರು,...
ಆದರ್ಶ ವಿವಿಧೋದ್ದೇಶ ಸಹಕಾರ ಸಂಘ ಕಳೆದ 23 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ್ದು, ಗ್ರಾಮೀಣ ಜನರಿಗೆ ಸೇವೆ ನೀಡುವ ನಿಟ್ಟಿನಲ್ಲಿ 16 ಶಾಖೆಯನ್ನು ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗದಲ್ಲಿ ಪ್ರಾರಂಭೊಸಲಾಗಿದೆ. ಸಂಘದ 17ನೇ ಶಾಖೆ...
ಸಿಲಿಕಾನ್ ಸಿಟಿ ಬೆಂಗಳೂರು ಮತ್ತು ಕರಾವಳಿ ನಗರಿ ಮಂಗಳೂರು ನಡುವೆ ಸಂಚರಿಸುವ ಪ್ರಯಾಣಿಕರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. ದಕ್ಷಿಣ ಕನ್ನಡದ ಜನರ ಬಹುದಿನಗಳ ಬೇಡಿಕೆಯಾಗಿದ್ದ ‘ವಂದೇ ಭಾರತ್’ ಎಕ್ಸ್ಪ್ರೆಸ್ ರೈಲು ಶೀಘ್ರದಲ್ಲೇ...
ಹೊಸ ವರ್ಷದ ಸಂಭ್ರಮಾಚರಣೆಯಲ್ಲಿದ್ದ ಸ್ವಿಟ್ಜರ್ಲೆಂಡ್ನ ಸುಂದರ ಪ್ರವಾಸಿ ತಾಣ ಕ್ರಾನ್ಸ್ ಮೊಂಟಾನಾದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಇಲ್ಲಿನ ಸ್ವಿಸ್ ಆಲ್ಪ್ಸ್ ರೆಸಾರ್ಟ್ ಟೌನ್ನ ‘ಕಾನ್ಸ್ಟಲೇಷನ್ ಬಾರ್’ನಲ್ಲಿ (Constellation Bar) ಸಂಭವಿಸಿದ ಬೆಂಕಿ ಅನಾಹುತದಲ್ಲಿ 40...
ಭಾರತದಲ್ಲಿರುವ ಎಲ್ಲಾ ಭಾಷೆಗಳು ‘ರಾಷ್ಟ್ರಭಾಷೆ’ಗಳೇ ಆಗಿದ್ದು, ಪ್ರತಿಯೊಬ್ಬರೂ ಆಯಾ ಪ್ರದೇಶದ ಭಾಷೆಯನ್ನು ಕಲಿಯುವುದು ಮತ್ತು ಗೌರವಿಸುವುದು ಅತ್ಯಗತ್ಯ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ನವದೆಹಲಿ: ಭಾರತದಲ್ಲಿರುವ ಎಲ್ಲಾ...
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ಮದರಸಾ ಶಿಕ್ಷಕನೊಬ್ಬನಿಗೆ ಹೊಸದುರ್ಗ ಪೋಕ್ಸೋ (POCSO) ವಿಶೇಷ ನ್ಯಾಯಾಲಯವು 14 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಕಿದೂರು ಬಜಪ್ಪೆ...
ಧೂಮಪಾನಿಗಳು ಮತ್ತು ತಂಬಾಕು ಉತ್ಪನ್ನಗಳ ಬಳಕೆದಾರರ ಜೇಬಿಗೆ ಕೇಂದ್ರ ಸರ್ಕಾರ ಕತ್ತರಿ ಹಾಕಿದೆ. ತಂಬಾಕು ಉತ್ಪನ್ನಗಳ ಮೇಲೆ ಹೆಚ್ಚುವರಿ ಸುಂಕ ವಿಧಿಸಲು ಅನುಮತಿ ನೀಡುವ ಹೊಸ ನಿಯಮವನ್ನು ಕೇಂದ್ರ ಹಣಕಾಸು ಸಚಿವಾಲಯ ಗುರುವಾರ ಅಧಿಸೂಚನೆಯಲ್ಲಿ ಹೊರಡಿಸಿದೆ....
ಮುಕ್ರಂಪಾಡಿಯಲ್ಲಿರುವ ದ್ವಾರಕಾ ಪ್ರತಿಷ್ಠಾನದ ಮಹತ್ವಾಕಾಂಕ್ಷಿ ಕಾರ್ಯಕ್ರಮ ‘ದ್ವಾರಕೋತ್ಸವ 2026’ ರ ಆಮಂತ್ರಣ ಪತ್ರವನ್ನು ಜ. 1ರಂದು ಸಂಸ್ಥೆಯ ನಂದಗೋಕುಲ ವೇದಿಕೆಯಲ್ಲಿ ಅದ್ಧೂರಿಯಾಗಿ ಬಿಡುಗಡೆಗೊಳಿಸಲಾಯಿತು. ಪುತ್ತೂರು: ಇಲ್ಲಿನ ಮುಕ್ರಂಪಾಡಿಯಲ್ಲಿರುವ ದ್ವಾರಕಾ ಪ್ರತಿಷ್ಠಾನದ ಮಹತ್ವಾಕಾಂಕ್ಷಿ ಕಾರ್ಯಕ್ರಮ ‘ದ್ವಾರಕೋತ್ಸವ 2026’...
ಗಣಿ ನಾಡು ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಶಾಸಕ ನಾರಾ ಭರತ್ ರೆಡ್ಡಿ ಬೆಂಬಲಿಗರ ನಡುವಿನ ಸಂಘರ್ಷ ವಿಕೋಪಕ್ಕೆ ಹೋಗಿದ್ದು, ಗುರುವಾರ ರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಮೃತಪಟ್ಟಿದ್ದಾರೆ. ಘಟನೆಯಿಂದಾಗಿ ಬಳ್ಳಾರಿ...
ಜಗತ್ತಿನ ಶ್ರೇಷ್ಠ ಹೂಡಿಕೆದಾರ, ‘ಒರಾಕಲ್ ಆಫ್ ಒಮಹಾ’ ಎಂದೇ ಖ್ಯಾತರಾದ 95 ವರ್ಷದ ವಾರೆನ್ ಬಫೆಟ್ ಅವರು ತಮ್ಮ ಸುದೀರ್ಘ ವೃತ್ತಿಜೀವನಕ್ಕೆ ವಿಶ್ರಾಂತಿ ನೀಡಿದ್ದಾರೆ. ಸುಮಾರು 1 ಟ್ರಿಲಿಯನ್ ಡಾಲರ್ (ಅಂದಾಜು 90 ಲಕ್ಷ ಕೋಟಿ...