ಪುತ್ತೂರಿನ ಹೂವಿನ ಮಾರುಕಟ್ಟೆಯಲ್ಲಿ ದಶಕಗಳಿಂದ ಹೂವಿನ ವ್ಯಾಪಾರಿಯಾಗಿದ್ದ, ಪಾಂಗ್ಲಾಯಿ ನಿವಾಸಿ ಹರೀಶ್ ಯಾನೆ ಹರ್ಷ (47 ವರ್ಷ) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಮಂಗಳವಾರ (ಡಿ. 31) ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಪುತ್ತೂರು: ಪುತ್ತೂರಿನ ಹೂವಿನ ಮಾರುಕಟ್ಟೆಯಲ್ಲಿ...
ಮೇಷ2026ರಲ್ಲಿ ಕುಜನು ಸ್ವಭಾವದ ಚುರುಕನ್ನು ಹೆಚ್ಚಿಸುವ ಸ್ಥಿತಿಯಲ್ಲಿ ಇರುತ್ತಾನೆ. ಶನಿಯ ದೃಷ್ಟಿಯಿಂದ ತಾಳ್ಮೆ ಕಲಿಯುವ ಪರಿಸ್ಥಿತಿ ಎದುರಾಗುತ್ತದೆ. ಆತುರದ ನಿರ್ಧಾರಗಳು ಅಡಚಣೆಗೆ ಕಾರಣವಾಗಬಹುದು. ಉದ್ಯೋಗದಲ್ಲಿ ಹೊಸ ಹೊಣೆಗಾರಿಕೆಗಳು ಬರುವ ಸೂಚನೆ ಇದೆ. ಪರಿಶ್ರಮ ಹೆಚ್ಚಾದಂತೆ ಫಲದ...
ಬೆಳ್ತಂಗಡಿ: ಅಭಿವೃದ್ಧಿಯ ಹೆಸರಿನಲ್ಲಿ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿರುವ ಗಂಭೀರ ಆರೋಪ ಹೊತ್ತಿರುವ ನಡ ಗ್ರಾಮದ ಮಲೆಯಡ್ಕದ ‘ಮುಗರೋಡಿ ಕನ್ಸ್ಟ್ರಕ್ಷನ್ಸ್’ ಹಾಟ್ ಮಿಕ್ಸ್ ಘಟಕದ ವಿರುದ್ಧ ಇದೀಗ ಕಾನೂನು ಸಮರ ತೀವ್ರಗೊಂಡಿದೆ. ಈ ಘಟಕದಿಂದ ಹೊರಹೊಮ್ಮುತ್ತಿರುವ...
ಭಾರತದಲ್ಲಿ 2014ರಿಂದ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಧಾರ್ಮಿಕ ಅಲ್ಪಸಂಖ್ಯಾತರು, ದಲಿತರು ಮತ್ತು ಬುಡಕಟ್ಟು ಸಮೂಹಗಳ ಮೇಲೆ ನಿರಂತರವಾಗಿ ದ್ವೇಷ ಭಾಷಣ ಹಾಗೂ ದಾಳಿಗಳು ನಡೆಯುತ್ತಿವೆ ಎಂದು ಮಾನವ ಬಂಧುತ್ವ ವೇದಿಕೆಯ ಪುತ್ತೂರು ಘಟಕದ ಪ್ರಧಾನ...
ಬಾಡಿಗೆ ನೆಪದಲ್ಲಿ ವ್ಯಕ್ತಿಯೊಬ್ಬರನ್ನು ಕರೆದೊಯ್ದು ಮಾರಣಾಂತಿಕ ಹಲ್ಲೆ ನಡೆಸಿ, ಅವರ ಸಾವಿಗೆ ಕಾರಣವಾದ ಘಟನೆಗೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಪ್ರಕರಣವನ್ನು ‘ಕೊಲೆ’ ಎಂದು ದಾಖಲಿಸಿಕೊಂಡಿದ್ದಾರೆ. ಸುಳ್ಯ ಕಸಬಾ ನಿವಾಸಿ ಅಬ್ದುಲ್ ಜಬ್ಬಾರ್...
ಘಾಟ್ ಮಾರ್ಗದ ವಿದ್ಯುದ್ದೀಕರಣ ಯೋಜನೆಯು ನಮ್ಮ ಭಾಗದ ರೈಲ್ವೆ ಮೂಲಸೌಕರ್ಯಗಳ ಪ್ರಗತಿಗೆ ದೊಡ್ಡ ಮಟ್ಟದ ವೇಗ ನೀಡಲಿದ್ದು, ಕರಾವಳಿಗೆ ಸರಕು ಸಾಗಾಣೆ, ಬಂದರು ಕಾರ್ಯಾಚರಣೆ, ಸುಗಮ ರೈಲು ಸಂಚಾರ ಹಾಗೂ ವಾಣಿಜ್ಯ ಚಟುವಟಿಕೆಗಳ ಉತ್ತೇಜನಕ್ಕೆ ಹೆಚ್ಚಿನ...
ನಿವೃತ್ತ ಪ್ರಾಂಶುಪಾಲರೊಬ್ಬರ ಮನೆಗೆ ನುಗ್ಗಿ ದರೋಡೆಗೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಪುತ್ತೂರು ನಗರ ಪೊಲೀಸರು ದಂಪತಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಪುತ್ತೂರಿನ ಮುಡೂರು ನಿವಾಸಿ (ಪ್ರಸ್ತುತ ಪಂಜದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವ) ಕಾರ್ತಿಕ್ ರಾವ್ (31)...
ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಸವಣೂರು ಗ್ರಾಮದಲ್ಲಿ ಸಂಭವಿಸಿದೆ. ಸವಣೂರು ಗ್ರಾಮದ ಅಗರಿ ನಿವಾಸಿ ರಾಮಚಂದ್ರ ಎಂಬವರ ಪುತ್ರ ಮೇಘರಾಜ್ ಆತ್ಮಹತ್ಯೆ...
ಜನರ ಸೇವೆ ಮಾಡಲೆಂದೇ ಜನರು ನಮ್ಮನ್ನು ವೋಟು ಹಾಕಿ ಆಯ್ಕೆ ಮಾಡುತ್ತಾರೆ, ಚುನಾವಣೆಯಲ್ಲಿ ಗೆದ್ದ ಬಳಿಕ ಯಾವ ಜನಪ್ರತಿನಿಧಿಯೂ ಜನರ ಸೇವೆಯನ್ನು ಮಾಡದೆ ಕೇವಲ ಭರವಸೆಯನ್ನೇ ಕೊಡುತ್ತಾ ಕಾಲ ಕಳೆಯುವಂತಾಗಬಾರದು ಎಂದು ಪುತ್ತೂರು ಶಾಸಕ ಅಶೋಕ್...
ಕಡೂರು-ಕಾಂಞಂಗಾಡ್ ರಾಜ್ಯ ಹೆದ್ದಾರಿಯ ಅಗಲೀಕರಣ ಮತ್ತು ಡಾಮರೀಕರಣ ಕಾಮಗಾರಿ ನಡೆಯುತ್ತಿದ್ದು, ಈ ರಸ್ತೆ ವಿಟ್ಲ ಬೊಬ್ಬೆಕೇರಿಯಲ್ಲಿ ರಸ್ತೆ ಅಗಲೀಕರಣಕ್ಕೆ ಖಾಸಗಿ ಜಾಗದ ವಿವಾದ ಅಡ್ಡಿಯಗಿದ್ದು ಸ್ಥಳಕ್ಕೆ ಶಾಸಕರ ಅಶೋಕ್ ರೈ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ....