ಪ್ರಪಂಚದಾದ್ಯಂತ ಆಚರಿಸಲ್ಪಡುವ ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ಬೆಳ್ಳಾರೆಯ ಪವಿತ್ರ ಶಿಲುಬೆಯ ಚರ್ಚ್ ನಲ್ಲಿ ಡಿ. 24 ರಂದು ಸಂಜೆ 6:30ಕ್ಕೆ ಕ್ಯಾರಲ್ಸ್ ಗಾಯನದೊಂದಿಗೆ ಸಂಭ್ರಮ ಆರಂಭವಾಯಿತು ಮತ್ತು 7 ಗಂಟೆಗೆ ದಿವ್ಯ ಬಲಿಪೂಜೆ ಮತ್ತು...
ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) 2026ನೇ ಸಾಲಿನ 10 ಮತ್ತು 12ನೇ ತರಗತಿಯ ಅಂತಿಮ ಪರೀಕ್ಷೆಗಳ ವೇಳಾಪಟ್ಟಿಯಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಆಡಳಿತಾತ್ಮಕ ಕಾರಣಗಳಿಂದಾಗಿ ಮಾರ್ಚ್ 3ರಂದು ನಡೆಯಬೇಕಿದ್ದ ಹಲವು ವಿಷಯಗಳ ಪರೀಕ್ಷೆಗಳನ್ನು ಮುಂದೂಡಲಾಗಿದೆ...
ನಗರದ ಹೊರವಲಯದ ಉಳ್ಳಾಲದಲ್ಲಿ ಮಾದಕ ವಸ್ತು ಗಾಂಜಾ ಮಾರಾಟ ಜಾಲದ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಉತ್ತರ ಪ್ರದೇಶ ಮೂಲದ ಪೆಡ್ಲರ್ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಉತ್ತರ ಪ್ರದೇಶ ರಾಜ್ಯದ ಹರೋಯಿ ಜಿಲ್ಲೆಯ ಜೂರಿ...
ವಿಶ್ವದ ಜನಪ್ರಿಯ ಇಮೇಲ್ ಸೇವೆ ‘ಜಿಮೇಲ್’ (Gmail) ತನ್ನ ಬಳಕೆದಾರರಿಗೆ ದೀರ್ಘಕಾಲದ ಬೇಡಿಕೆಯಾಗಿದ್ದ ವಿನೂತನ ಸೌಲಭ್ಯವೊಂದನ್ನು ಪರಿಚಯಿಸಿದೆ. ಇನ್ನು ಮುಂದೆ ಬಳಕೆದಾರರು ತಮ್ಮ ಹಳೆಯ @gmail.com ಇಮೇಲ್ ಐಡಿಯಲ್ಲಿರುವ ಯಾವುದೇ ಫೋಟೋ, ಸಂದೇಶ ಅಥವಾ ಡೇಟಾವನ್ನು...
2026ರ ಹೊಸ ವರ್ಷಾಚರಣೆಯನ್ನು ಶಾಂತಿಯುತವಾಗಿ ಮತ್ತು ಸುರಕ್ಷಿತವಾಗಿ ಆಚರಿಸುವ ನಿಟ್ಟಿನಲ್ಲಿ ಮಂಗಳೂರು ನಗರ ಪೊಲೀಸ್ ಇಲಾಖೆಯು ಸಾರ್ವಜನಿಕರಿಗೆ ಹಾಗೂ ಕಾರ್ಯಕ್ರಮ ಆಯೋಜಕರಿಗೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಹೊರಡಿಸಿದೆ. ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸ್...
ಬಾಲಿವುಡ್ ನಟಿ ಹಾಗೂ ರಿಯಾಲಿಟಿ ಶೋ ‘ಎಂಟಿವಿ ಸ್ಪ್ಲಿಟ್ಸ್ವಿಲ್ಲಾ’ ಖ್ಯಾತಿಯ ಖುಷಿ ಮುಖರ್ಜಿ ಅವರು ಭಾರತ ಟಿ20 ಕ್ರಿಕೆಟ್ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಬಗ್ಗೆ ನೀಡಿರುವ ಹೇಳಿಕೆಯೊಂದು ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ...
ಕನ್ಯಾನ-ಮುಗುಳಿ-ಉಪ್ಪಳ ಅಂತರಾಜ್ಯ ರಸ್ತೆಯಲ್ಲಿ ಧಾರಣಾ ಸಾಮರ್ಥ್ಯಕ್ಕಿಂತ ಹೆಚ್ಚಿನ ಲಾರಿಗಳು ಸಂಚರಿಸಿ, ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿರುವುದನ್ನು ಖಂಡಿಸಿ ಸ್ಥಳೀಯರು ನೆಲ್ಲಿಕಟ್ಟೆ ಜಂಕ್ಷನಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. ವಿಟ್ಲ: ಕನ್ಯಾನ-ಮುಗುಳಿ-ಉಪ್ಪಳ ಅಂತರಾಜ್ಯ ರಸ್ತೆಯಲ್ಲಿ ಧಾರಣಾ ಸಾಮರ್ಥ್ಯಕ್ಕಿಂತ ಹೆಚ್ಚಿನ...
ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಶಿಕ್ಷಣ ಸಂಸ್ಥೆಗಳ ರಜತ ಮಹೋತ್ಸವದ ಅಂಗವಾಗಿ ಪುತ್ತೂರಿಗೆ ಆಗಮಿಸಿದ್ದ ಕಾರ್ಗಿಲ್ ಯೋಧ, ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತ ಲೆಫ್ಟಿನೆಂಟ್ ಸಂಜಯ್ ಕುಮಾರ್ ಅವರನ್ನು ಐತಿಹಾಸಿಕ ರೀತಿಯಲ್ಲಿ ಬರಮಾಡಿಕೊಂಡದ್ದಕ್ಕಾಗಿ ಪುತ್ತೂರಿನ...
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯ ಶಾಲಾ ಮಕ್ಕಳಲ್ಲಿ ದೃಷ್ಟಿದೋಷದ ಸಮಸ್ಯೆ ಗಂಭೀರವಾಗಿ ಕಾಡುತ್ತಿರುವುದು ಪತ್ತೆಯಾಗಿದೆ. ಕಳೆದ ನಾಲ್ಕು ವರ್ಷಗಳಲ್ಲಿ ನಡೆಸಲಾದ ಆರೋಗ್ಯ ತಪಾಸಣೆಯಲ್ಲಿ ಬರೋಬ್ಬರಿ 17,869 ಮಕ್ಕಳಲ್ಲಿ ಕಣ್ಣಿನ ದೋಷ ಕಂಡುಬಂದಿದ್ದು, ಇವರೆಲ್ಲರೂ...
ರಾಜ್ಯದಲ್ಲಿ ಬಹುದಿನಗಳಿಂದ ಬಾಕಿ ಉಳಿದಿರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿ ಚುನಾವಣೆಗಳನ್ನು ಎದುರು ನೋಡುತ್ತಿದ್ದವರಿಗೆ ಕೊನೆಗೂ ಶುಭಸುದ್ದಿ ಸಿಕ್ಕಿದೆ. ಮುಂದಿನ 2 ರಿಂದ 3 ತಿಂಗಳೊಳಗೆ ಚುನಾವಣೆ ನಡೆಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ...