ಬೆಂಗಳೂರು : ಹೊಸ ವರ್ಷಾಚರಣೆ ವೇಳೆ ಬೆಂಗಳೂರು ಮಹಾ ನಗರದಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಪೊಲೀಸ್...
ಪುತ್ತೂರಿನ 110/33/11ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ನಡೆಯಲಿರುವ ಹಿನ್ನೆಲೆಯಲ್ಲಿ ಡಿ.30ರ ಮಂಗಳವಾರದಂದು ಪುತ್ತೂರು ನಗರ ಹಾಗೂ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ...
ನನ್ನಲ್ಲಿ ಹಣ ಇದೆ ಎಂದು ಅಹಂಕಾರ ತೋರಿಸಲು ನಾನು ಬಡವರಿಗೆ ದೀಪಾವಳಿ ಉಡುಗೋರೆ ಹಂಚುತ್ತಿಲ್ಲ, ಕಷ್ಟಪಟ್ಟು ಮಾಡಿದ ಸಂಪಾದನೆಯ ಒಂದು ಭಗವನ್ನು ಬಡವರಿಗೆ ಹಂಚುವ ಕೆಲಸ 13 ವರ್ಷದಿಂದ ಮಾಡುತ್ತಿದ್ದೇನೆ, ಬಡವರಿಗೆ ಸಹಾಯ ಮಾಡಿದರೆ ಮನಸ್ಸಿಗೆ...
ನಾಡಿನ ಪವಿತ್ರ ಕ್ಷೇತ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 2026ರ ಏಪ್ರಿಲ್ 29 ರಂದು ಬುಧವಾರ ಸಂಜೆ ಗಂಟೆ 6.40ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ. ಉಜಿರೆ: ನಾಡಿನ ಪವಿತ್ರ...
ಪದವಿ ಪೂರ್ವ ಶಿಕ್ಷಣ ಹಾಗೂ ರಾಷ್ಟ್ರಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಭೂತಪೂರ್ವ ಸಾಧನೆ ಮಾಡಿರುವ ಇಲ್ಲಿನ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಮೂಲಸೌಕರ್ಯಗಳ ವಿಸ್ತರಣೆಗೆ ಚಾಲನೆ ನೀಡಲಾಗಿದೆ. ಈಗಾಗಲೇ ಸಂಸ್ಥೆಯಲ್ಲಿ 5 ಲಕ್ಷ ಲೀಟರ್ ಸಾಮರ್ಥ್ಯದ ಕೊಳಚೆ...
ಪುತ್ತೂರಿನ ಜಿಎಲ್ ಒನ್ ಮಾಲ್ನಲ್ಲಿ ಹಮ್ಮಿಕೊಳ್ಳಲಾಗಿರುವ ‘ಜಿಎಲ್ ಮಾಲ್ ಉತ್ಸವ’ದ ಅಂಗವಾಗಿ ಭಾನುವಾರ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಚಿತ್ರಕಲಾ ಸ್ಪರ್ಧೆಯು ಯಶಸ್ವಿಯಾಗಿ ಜರುಗಿತು. ಈ ಕಾರ್ಯಕ್ರಮವನ್ನು ರೋಟರಿ ಕ್ಲಬ್ ಪುತ್ತೂರು ಯುವ, ಕನ್ನಡ ಸಾಹಿತ್ಯ ಪರಿಷತ್...
ನಗರದ ಕೊಂಚಾಡಿ ಕೊಪ್ಪಳಕಾಡು ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಿಂದ ಮಾಂಗಲ್ಯ ಸರ ಕಸಿದು ಪರಾರಿಯಾಗಿದ್ದ ಆರೋಪಿಯನ್ನು ಮಂಗಳೂರು ಗ್ರಾಮಾಂತರ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ಮೂಲದ ರೋಹಿತ್ (25) ಬಂಧಿತ...
ಜಿಲ್ಲೆಯ ಖಾಸಗಿ ಬಸ್ ಮಾಲೀಕ ಸೈಫುದ್ದೀನ್ ಅವರ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪೊಲೀಸರು ಅತ್ಯಂತ ಕಠಿಣ ಕ್ರಮ ಕೈಗೊಂಡಿದ್ದಾರೆ. ಬಂಧಿತ ಐವರು ಆರೋಪಿಗಳು ಹಾಗೂ ವಿದೇಶಕ್ಕೆ ಪರಾರಿಯಾಗಿರುವ ಪ್ರಮುಖ ಆರೋಪಿಯ ವಿರುದ್ಧ ‘ಕೋಕಾ’...
ಗ್ರಾಮೀಣ ಸೊಗಡಿನ ಕಂಬಳವನ್ನು ನಗರಕ್ಕೆ ಪರಿಚಯಿಸಿದಂತೆ, ಜಗತ್ತಿನಾದ್ಯಂತ ಹರಡಿರುವ ಮಂಗಳೂರಿನ ಪ್ರತಿಭೆಗಳು ತಾಯ್ನಾಡಿಗೆ ಕೊಡುಗೆ ನೀಡಲು ಇಲ್ಲಿ ಉದ್ಯಮ ಸ್ಥಾಪಿಸುವಂತೆ ಹುರಿದುಂಬಿಸುವ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ‘ಬ್ಯಾಕ್ ಟು ಊರು’ ಪರಿಕಲ್ಪನೆ ಅತ್ಯಂತ...
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2025ರ ಫಲಿತಾಂಶ ಬಿಡುಗಡೆಯಾಗಿದ್ದು, ತರಬೇತಿ ಪಡೆದ 56 ಅಭ್ಯರ್ಥಿಗಳು ಉತ್ತೀರ್ಣರಾಗಿ ಅರ್ಹತೆಯನ್ನು ಪಡೆದಿರುತ್ತಾರೆ, ಪ್ರಸ್ತುತ ಶಾಲೆಗಳಲ್ಲಿ ಉದ್ಯೋಗದಲ್ಲಿರುವ ಅತಿಥಿ ಶಿಕ್ಷಕರು ಹಾಗೂ ಸರಕಾರಿ ಶಿಕ್ಷಕರು ಸುಪ್ರೀಂ ಕೋರ್ಟ್ ನ ನಿರ್ದೇಶನದಂತೆ ಪರೀಕ್ಷೆಯನ್ನು...