ಯಾವುದೇ ಪದವಿ ಇಲ್ಲ, ಸಂಸಾರದ ನೊಗ ಹೆಗಲಿಗೇರಿದೆ, ಕೈಯಲ್ಲಿ ಇಬ್ಬರು ಹಸುಗೂಸುಗಳು… ಇಂತಹ ಸ್ಥಿತಿಯಲ್ಲಿರುವ ಮಹಿಳೆಯೊಬ್ಬರು ದೇಶದ ಅತ್ಯುನ್ನತ ‘ಐಪಿಎಸ್’ ಅಧಿಕಾರಿಯಾಗುತ್ತೇನೆ ಎಂದರೆ ಸಮಾಜ ನಗುವುದು ಸಹಜ. ಆದರೆ, ಅದೇ ಸಮಾಜ ಇಂದು ಎದ್ದು ನಿಂತು...
ಕ್ರಿಸ್ಮಸ್ ರಜೆಯ ಸಂಭ್ರಮ ಸವಿಯಲು ಗೋಕರ್ಣದ ಕಡಲತೀರಕ್ಕೆ ಹೊರಟಿದ್ದ ಐವರ ಪಯಣ ಅರ್ಧ ಹಾದಿಯಲ್ಲೇ ದುರಂತ ಅಂತ್ಯ ಕಂಡಿದೆ. ಹಿರಿಯೂರು ತಾಲ್ಲೂಕಿನ ಗೊರ್ಲಡುಕು ಕ್ರಾಸ್ ಬಳಿ ಗುರುವಾರ ನಸುಕಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 101ನೇ ಜನ್ಮದಿನಾಚರಣೆಯ ಸುಸಂದರ್ಭದಲ್ಲಿ, ದೆಹಲಿ ಸರ್ಕಾರವು ಬಡವರು ಮತ್ತು ಕಾರ್ಮಿಕರಿಗಾಗಿ ಮಹತ್ವಾಕಾಂಕ್ಷೆಯ 45 ‘ಅಟಲ್ ಕ್ಯಾಂಟೀನ್’ಗಳಿಗೆ ಗುರುವಾರ ಚಾಲನೆ ನೀಡಿದೆ. ಕೇವಲ 5 ರೂಪಾಯಿಗೆ ಪೌಷ್ಟಿಕ ಆಹಾರ...
ಸಾಂಸ್ಕೃತಿಕ ನಗರಿ ಮೈಸೂರಿನ ಅಂಬಾವಿಲಾಸ ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಗುರುವಾರ ರಾತ್ರಿ ಭೀಕರ ದುರಂತವೊಂದು ಸಂಭವಿಸಿದೆ. ಹೀಲಿಯಂ ಬಲೂನ್ಗಳಿಗೆ ಗ್ಯಾಸ್ ತುಂಬಿಸಲು ಬಳಸುತ್ತಿದ್ದ ಸಿಲಿಂಡರ್ ಸ್ಫೋಟಗೊಂಡು ಬಲೂನ್ ವ್ಯಾಪಾರಿ ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ....
ಬದುಕಿನ ಹಾದಿಯಲ್ಲಿ ಅಕಾಲಿಕವಾಗಿ ವಿಧಿವಶರಾದ ಸುಳ್ಯದ ಯುವತಿಯೋರ್ವಳು ತನ್ನ ಸಾವಿನಲ್ಲೂ ಇತರರ ಬಾಳಿಗೆ ಬೆಳಕಾಗುವ ಮೂಲಕ ಸಾರ್ಥಕತೆ ಮೆರೆದಿದ್ದಾರೆ. ಮೆದುಳು ನಿಷ್ಕ್ರಿಯಗೊಂಡಿದ್ದ ಸುಳ್ಯದ ರಥಬೀದಿ ನಿವಾಸಿ ಸಿಂಧು (23) ಅವರ ಅಂಗಾಂಗಗಳನ್ನು ದಾನ ಮಾಡುವ ಮೂಲಕ...
ಜಿಲ್ಲೆಯ ತಾಲ್ಲೂಕಿನ ಅಜ್ಜವಾರ ಗೇಟ್ ಬಳಿ ಗುರುವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಕೃಷಿ ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಮನೋಜ್, ನರಸಿಂಹ ಮೂರ್ತಿ, ಅರುಣ್ ಮತ್ತು ನಂದೀಶ್ ಎಂದು ಗುರುತಿಸಲಾಗಿದೆ....
ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಸಂದೇಶಗಳನ್ನು ಹಂಚಿಕೊಂಡಿರುವ ಕಿಡಿಗೇಡಿಗಳನ್ನು ಬಂಧಿಸಲು ಸಿಸಿಬಿ ಪೊಲೀಸರು ಜಾಲ ಬೀಸಿದ್ದಾರೆ. ಈ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ಆರೋಪಿಗಳ ಪತ್ತೆಗಾಗಿ...
2014ಕ್ಕಿಂತ ಮೊದಲು ದೇಶದ ಕ್ರೀಡಾ ಕ್ಷೇತ್ರದಲ್ಲಿ ತಾಂಡವವಾಡುತ್ತಿದ್ದ ಸ್ವಜನಪಕ್ಷಪಾತ ಮತ್ತು ಆಟಗಾರರ ಆಯ್ಕೆಯಲ್ಲಿದ್ದ ಭ್ರಷ್ಟಾಚಾರಕ್ಕೆ ಈಗ ಇತಿಶ್ರೀ ಹಾಡಲಾಗಿದೆ. ಇಂದು ಬಡ ಕುಟುಂಬದ ಪ್ರತಿಭಾವಂತ ಮಕ್ಕಳು ಕೂಡ ತಮ್ಮ ಕಠಿಣ ಪರಿಶ್ರಮದಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಮಿಂಚಲು...
ಧಾರ್ಮಿಕ ಕಾರ್ಯಕ್ರಮದ ಜನದಟ್ಟಣೆಯನ್ನೇ ಬಂಡವಾಳ ಮಾಡಿಕೊಂಡ ಮೂವರು ಮಹಿಳಾ ಕಳ್ಳಿಯರು, ವೃದ್ಧೆಯೊಬ್ಬರ ಕುತ್ತಿಗೆಯಲ್ಲಿದ್ದ ಸುಮಾರು 2 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರವನ್ನು ಅಪಹರಿಸಿರುವ ಘಟನೆ ಉಡುಪಿ ಜಿಲ್ಲೆಯ ಹೆಜಮಾಡಿಯಲ್ಲಿ ನಡೆದಿದೆ. ಉಡುಪಿ: ಧಾರ್ಮಿಕ ಕಾರ್ಯಕ್ರಮದ...
ರೌಡಿಬಿಕಲು ಶಿವ ಕೊಲೆ ಪ್ರಕರಣದಲ್ಲಿ ಐದನೇ ಆರೋಪಿಯಾಗಿರುವ ಕೆ.ಆರ್. ಪುರಂ ಶಾಸಕ ಬೈರತಿ ಬಸವರಾಜ್ ಅವರಿಗಾಗಿ ಸಿಐಡಿ ಪೊಲೀಸರು ಶೋಧ ಕಾರ್ಯವನ್ನು ತೀವ್ರಗೊಳಿಸಿದ್ದಾರೆ. ಕಳೆದ ಆರು ದಿನಗಳಿಂದ ತಲೆಮರೆಸಿಕೊಂಡಿರುವ ಶಾಸಕರಿಗಾಗಿ ವಿಮಾನ ಮತ್ತು ರೈಲು ನಿಲ್ದಾಣಗಳಲ್ಲಿ...