ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕೆರೆಯಲ್ಲಿ ಡಿ.27ರಂದು 9ನೇ ವರ್ಷದ ‘ಮಂಗಳೂರು ಕಂಬಳ’ ನವ-ವಿಧ ಕಾರ್ಯಕ್ರಮಗಳೊಂದಿಗೆ ವೈಶಿಷ್ಟ್ಯಪೂರ್ಣವಾಗಿ ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದರಾದ ಕ್ಯಾ. ಬ್ರಿಜೇಶ್...
ಲಾ ಆಸಕ್ತರಿಗೆ ಮತ್ತು ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಪುತ್ತೂರಿನಲ್ಲಿ ಉತ್ತಮ ಅವಕಾಶವೊಂದು ಒದಗಿ ಬಂದಿದೆ. GL ONE ರೋಟರಿ, ರೋಟರಿ ಕ್ಲಬ್ ಪುತ್ತೂರು ಯುವ ಮತ್ತು ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ಇವರ ಜಂಟಿ...
ಕಾರ್ಗಿಲ್ ಯುದ್ಧದಲ್ಲಿ ಭಾಗಿಯಾಗಿ ವೀರಾವೇಶದಿಂದ ಶತ್ರು ಸಂಹಾರಗೈದು, ಪರಮವೀರ ಚಕ್ರ ಪ್ರಶಸ್ತಿ ಪಡೆದ ವೀರ ಯೋಧ, ಭಾರತಾಂಬೆಯ ಹೆಮ್ಮೆಯ ಸುಪುತ್ರ ಲೆಫ್ಟಿನೆಂಟ್ ಸಂಜಯ್ ಕುಮಾರ್ ಡಿಸೆಂಬರ್ 27ರಂದು ಪುತ್ತೂರಿಗೆ ಆಗಮಿಸುತ್ತಿದ್ದಾರೆ. ಆದರ್ಶಗಳ ಕೊರತೆ ಇಂದಿನ ಯುವ...
ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಆಯೋಜಿಸಲಾದ ಗೀತಾ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ನಟ್ಟೋಜ ಮಾತನಾಡಿದರು. ಪುತ್ತೂರು: ವಿದ್ಯಾರ್ಥಿಗಳು ಪುಸ್ತಕಗಳನ್ನು...
ಬಜ್ಪೆ ಪಟ್ಟಣ ಪಂಚಾಯತ್ಗೆ ನಡೆದ ಚಾರಿತ್ರಿಕ ಪ್ರಥಮ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಭರ್ಜರಿ ಜಯ ದಾಖಲಿಸಿದೆ. ಒಟ್ಟು 19 ವಾರ್ಡ್ಗಳಿಗೆ ನಡೆದ ಹಣಾಹಣಿಯಲ್ಲಿ 11 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ...
ಕಿನ್ನಿಗೋಳಿ ಪಟ್ಟಣ ಪಂಚಾಯತ್ ಆಗಿ ಮೇಲ್ದರ್ಜೆಗೇರಿದ ನಾಲ್ಕು ವರ್ಷಗಳ ಬಳಿಕ ನಡೆದ ಚಾರಿತ್ರಿಕ ಪ್ರಥಮ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಭರ್ಜರಿ ಜಯ ದಾಖಲಿಸಿದೆ. ಒಟ್ಟು 18 ವಾರ್ಡ್ಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 10...
ಇಂದಿನ ಯುವಜನತೆಯಲ್ಲಿ ಫಾಸ್ಟ್ ಫುಡ್ ಕ್ರೇಜ್ ಎಷ್ಟಿದೆ ಎನ್ನುವುದಕ್ಕೆ ಇಲ್ಲೊಂದು ಮನಕಲಕುವ ಉದಾಹರಣೆ ಸಿಕ್ಕಿದೆ. ಅತಿಯಾದ ಜಂಕ್ ಫುಡ್ ಸೇವನೆಯಿಂದಾಗಿ 16 ವರ್ಷದ ಬಾಲಕಿಯೊಬ್ಬಳು ತನ್ನ ಪ್ರಾಣವನ್ನೇ ಕಳೆದುಕೊಂಡ ಘಟನೆ ಉತ್ತರ ಪ್ರದೇಶದ ಅಮ್ರೋಹಾದಲ್ಲಿ ನಡೆದಿದೆ....
“ಪೊಲೀಸ್ ಇಲಾಖೆಯು ಯಾರನ್ನೂ ಸಮುದಾಯದ ಆಧಾರದ ಮೇಲೆ ಬಂಧಿಸುವುದಿಲ್ಲ. ನಮ್ಮ ಪ್ರತಿಯೊಂದು ಕ್ರಮವೂ ಸತ್ಯ ಮತ್ತು ಸಾಕ್ಷ್ಯಾಧಾರಗಳ ಮೇಲೆ ಇರುತ್ತದೆ” ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ ಎಸ್ಡಿಪಿಐ...
ಮಂಗಳೂರಿನ ಎಮ್ಮೆಕೆರೆ ಅಂತಾರಾಷ್ಟ್ರೀಯ ಈಜುಕೊಳದಲ್ಲಿ ರಾಷ್ಟ್ರೀಯ ಫಿನ್ ಸ್ವಿಮ್ಮಿಂಗ್ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ಡಿ.20 ರಿಂದ 22ರ ವರೆಗೆ ನಡೆದ 5ನೇ ರಾಷ್ಟ್ರೀಯ ಫಿನ್ ಸ್ವಿಮ್ಮಿಂಗ್ ಚಾಂಪಿಯನ್ಶಿಪ್ 2025 ರಲ್ಲಿ ಪುತ್ತೂರಿನ ಪುತ್ತೂರು ಅಕ್ವಾಟಿಕ್...
ದೇಶಾದ್ಯಂತ ಸಂಚಲನ ಮೂಡಿಸಿದ್ದ ಉನ್ನಾವೊ ಅತ್ಯಾಚಾರ ಪ್ರಕರಣದ ಪ್ರಮುಖ ಅಪರಾಧಿ ಹಾಗೂ ಬಿಜೆಪಿಯಿಂದ ಉಚ್ಚಾಟಿತಗೊಂಡಿರುವ ಮಾಜಿ ನಾಯಕ ಕುಲದೀಪ್ ಸಿಂಗ್ ಸೆಂಗರ್ಗೆ ದೆಹಲಿ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಸೆಂಗರ್ ಅನುಭವಿಸುತ್ತಿದ್ದ ಜೀವಾವಧಿ ಶಿಕ್ಷೆಯನ್ನು ಮಂಗಳವಾರ...