ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನದ ವಿಗ್ರಹಗಳ ಚಿನ್ನದ ಪದರ ಲೂಟಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ಮಹತ್ವದ ಕಾರ್ಯಾಚರಣೆ ನಡೆಸಿದೆ. ಪ್ರಕರಣದ ಪ್ರಮುಖ ಆರೋಪಿಗಳಾದ ಚೆನ್ನೈನ ‘ಸ್ಮಾರ್ಟ್ ಕ್ರಿಯೇಷನ್ಸ್’ ಸಿಇಒ ಪಂಕಜ್ ಭಂಡಾರಿ...
ಹವಾಮಾನ ಆಧಾರಿತ ಬೆಳೆ ವಿಮೆ ಪರಿಹಾರ ಮೊತ್ತ ನೀಡುವಲ್ಲಿ ಲೋಪವಾಗಿದೆ, ಈ ಲೋಪವನ್ನು ಸರಿಪಡಿಸಿ ವಿಮಾ ಮೊತ್ತವನ್ನು ಸಮರ್ಪಕವಾಗಿ ವಿತರಣೆ ಮಾಡಬೇಕು ಇಲ್ಲವಾದರೆ ಕರಾವಳಿ ಜಿಲ್ಲೆಯ ಅಡಿಕೆ ಬೆಳೆಗಾರರು ತೀವ್ರ ಸಂಕಷ್ಟವನ್ನು ಎದುರಿಸಬೇಕಾಗುತ್ತದೆ ಮತ್ತು ಈ...
ಬಾಂಗ್ಲಾದೇಶದಲ್ಲಿ ಶೇಖ್ ಹಸೀನಾ ಸರ್ಕಾರ ಪತನಕ್ಕೆ ಕಾರಣವಾದ 2024ರ ಜುಲೈ ದಂಗೆಯ ಮುಂಚೂಣಿ ನಾಯಕರಲ್ಲಿ ಒಬ್ಬರಾದ ಷರೀಫ್ ಒಸ್ಮಾನ್ ಹಾದಿ ಗುರುವಾರ ನಿಧನರಾಗಿದ್ದಾರೆ. ಕಳೆದ ವಾರ ಅವರ ಮೇಲೆ ನಡೆದಿದ್ದ ಗುಂಡಿನ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ...
ಸೀತಾನದಿ ಸಮೀಪದ ಪ್ರಸಿದ್ಧ ಪ್ರವಾಸಿ ತಾಣವಾದ ಕೂಡ್ಲು ಜಲಪಾತದಲ್ಲಿ (Koodlu Falls) ಬಂಡೆಕಲ್ಲಿನಿಂದ ಜಾರಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಯುವಕ ಮನ್ವಿತ್ (25), ಬುಧವಾರ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹೆಬ್ರಿ: ಇಲ್ಲಿನ ಸೀತಾನದಿ ಸಮೀಪದ...
ದೇಶದ ಬ್ಯಾಂಕುಗಳಿಗೆ ಕೋಟ್ಯಂತರ ರೂಪಾಯಿ ವಂಚಿಸಿ ಸದ್ಯ ಇಂಗ್ಲೆಂಡ್ನಲ್ಲಿ ನೆಲೆಸಿರುವ ಉದ್ಯಮಿ ವಿಜಯ್ ಮಲ್ಯ ಅವರು ತಮ್ಮ 70ನೇ ಜನ್ಮದಿನವನ್ನು ಅತ್ಯಂತ ವೈಭವದಿಂದ ಆಚರಿಸಿಕೊಂಡಿದ್ದಾರೆ. ವಿಶೇಷವೆಂದರೆ, ಈ ಜನ್ಮದಿನದ ಸಂಭ್ರಮಾಚರಣೆಗೆ ಮತ್ತೊಬ್ಬ ಪರಾರಿ ಉದ್ಯಮಿ, ಐಪಿಎಲ್...
ಅಮೆರಿಕದ ಉತ್ತರ ಕೆರೊಲಿನಾ ರಾಜ್ಯದಲ್ಲಿ ಸಂಭವಿಸಿದ ಭೀಕರ ಸಣ್ಣ ಜೆಟ್ ವಿಮಾನ ಅಪಘಾತದಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ ಖ್ಯಾತ ಮಾಜಿ NASCAR (ನ್ಯಾಷನಲ್ ಅಸೋಸಿಯೇಷನ್ ಫಾರ್ ಸ್ಟಾಕ್ ಕಾರ್ ಆಟೋ ರೇಸಿಂಗ್) ಚಾಲಕ...
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಡಿ. 19) ಉತ್ತರ ಕನ್ನಡ ಜಿಲ್ಲೆಯ ಪುರಾಣ ಪ್ರಸಿದ್ಧ ಕ್ಷೇತ್ರಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಸ್ಥಾನದಲ್ಲಿ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿದ ಅವರು,...
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ದ.ಕ. ಜಿಲ್ಲಾಡಳಿತ ವತಿಯಿಂದ ನೃತ್ಯೋಪಾಸನಾ ಕಲಾ ಅಕಾಡೆಮಿ(ರಿ.) ಪುತ್ತೂರು ಇದರ ಸಹಯೋಗದಲ್ಲಿ ಮಹತೋಭಾರ ಶ್ರೀಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಇವರ ಸಹಕಾರದಲ್ಲಿ ಗಡಿ-ಸಂಸ್ಕೃತಿ- ಉತ್ಸವದ ಅಂಗವಾಗಿ ‘ಕಲಾರ್ಣವ-2025’ ಭಾವ-ರಾಗ-ತಾಳ...
ಹೆಸರಾಂತ ಕಂಪನಿಯ ಟೈಲ್ಸ್, ಸ್ಯಾನಿಟರಿವೇರ್, ಸಿಪಿ ಫಿಟ್ಟಿಂಗ್ಸ್ ಸಹಿತ ಹಲವು ಬಗೆಯ ಸಾಮಾಗ್ರಿಗಳನ್ನು ಸ್ಪರ್ಧಾತ್ಮಕ ದರದಲ್ಲಿ ಪೂರೈಸುತ್ತಿರುವ ಜಿಲ್ಲೆಯ ಅತಿದೊಡ್ಡ ಸಂಸ್ಥೆಯಾಗಿರುವ ಪುತ್ತೂರು ಏಳ್ಮುಡಿಯ ಪ್ರೊವಿಡೆನ್ಸ್ ಪ್ಲಾಝಾ ಸಂಕೀರ್ಣದಲ್ಲಿ ವ್ಯವಹರಿಸುತ್ತಿರುವ ಪ್ರೊ ಪ್ರೆಸ್ಟೀಜ್ ಇದೀಗ ಸಂಪೂರ್ಣ...
ಎಸ್ಎಚ್ಡಿಪಿ ಯೋಜನೆಯಡಿ ಬರೋಬ್ಬರಿ 13 ಕೋಟಿ ರೂಪಾಯಿ ವೆಚ್ಚದಲ್ಲಿ ಮರು ಗುತ್ತಿಗೆ ಪಡೆದು ಅಭಿವೃದ್ಧಿಪಡಿಸಲಾದ ಕಬಕ-ವಿಟ್ಲ-ಕಡಂಬು ರಸ್ತೆ ತುಂಬೆಲ್ಲಾ ಗುಂಡಿಗಳದ್ದೇ ಸಾಮ್ರಾಜ್ಯವಾಗಿದ್ದು, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸುವಂತಾಗಿದೆ . ರಸ್ತೆಯೂ ಗುತ್ತಿಗೆದಾರರ ಕಳಪೆ...