ಮೈಸೂರು: ದಕ್ಷಿಣ ಭಾರತದ ಹೆಮ್ಮೆಯ ‘ಗಾನ ಕೋಗಿಲೆ’ ಎಂದೇ ಪ್ರಖ್ಯಾತರಾಗಿದ್ದ ಹಿರಿಯ ಗಾಯಕಿ ಎಸ್. ಜಾನಕಿ (88) ಅವರ ಅಂತ್ಯಕ್ರಿಯೆ ಭಾನುವಾರ (ಜು.12) ಸಂಜೆ ಮೈಸೂರಿನಲ್ಲಿ ನೆರವೇರಿಸಲಾಯಿತು. ಮೈಸೂರಿನ ಹೆಚ್.ಡಿ. ಕೋಟೆ ತಾಲೂಕಿನ ಕುಣಿಯನಹುಂಡಿ ಗ್ರಾಮದಲ್ಲಿರುವ...
ಸಕಲೇಶಪುರ: ಎತ್ತಿನಹೊಳೆ ಯೋಜನೆಯ ಪೈಪ್ಲೈನ್ ಸ್ಫೋಟಗೊಂಡ ಪರಿಣಾಮ ನೂರು ಅಡಿ ಎತ್ತರಕ್ಕೆ ನೀರು ಚಿಮ್ಮಿದ ಘಟನೆ ತಾಲೂಕಿನ ಹಲಸುಲಿಗೆ ಗ್ರಾಮದ ಬಳಿ ರವಿವಾರ (ಜು.12) ಬೆಳಗ್ಗೆ ನಡೆದಿದೆ. ಪೈಪ್ಲೈನ್ ಸ್ಫೋಟಗೊಂಡ ವೇಳೆ ಭಾರೀ ಶಬ್ದ ಕೇಳಿಬಂದಿದ್ದು,...
ಮಂಗಳೂರು: ಕಡಲ ತಡಿ ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿಯರ ಪತ್ತೆಗೆ ಕಾರ್ಯಾಚರಣೆ ಆರಂಭಿಸಿರುವ ಪೊಲೀಸರು, ಮಂಗಳೂರು ಹೊರವಲಯದ ಮುಕ್ಕಾದಲ್ಲಿ ಅಡಗಿದ್ದ ಎಂಟು ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಿದ್ದಾರೆ. ಸುರತ್ಕಲ್ ಪೊಲೀಸರು ನಡೆಸಿದ ಈ ವಿಶೇಷ ಕಾರ್ಯಾಚರಣೆಯಲ್ಲಿ...
ಪುತ್ತೂರು: ಆದಿತ್ಯವಾರ ಸಂಜೆ ಸುರಿದ ಭಾರಿ ಗಾಳಿ ಮತ್ತು ಮಳೆಯಿಂದ ಪುತ್ತೂರು ತಾಲೂಕಿನ ಬೆದ್ರಾಳ ಸಮೀಪ ರಸ್ತೆಯ ಮೇಲೆ ಮರ ಉರುಳಿಬಿದ್ದ ಪರಿಣಾಮ ವಿದ್ಯುತ್ ಕಂಬಗಳು ತುಂಡಾಗಿ ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರದ ಘಟನೆ ನಡೆದಿದೆ....
ಪುತ್ತೂರು: ಜಿಲ್ಲೆಯ ವಸ್ತ್ರ ಮಳಿಗೆಗಳಲ್ಲಿ ಹೆಸರುವಾಸಿಯಾದ ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ ವೆಂಕಟರಮಣ ದೇವಸ್ಥಾನದ ಹತ್ತಿರದ ಎಂ. ಸಂಜೀವ ಶೆಟ್ಟಿ ಜವುಳಿ ಮಳಿಗೆಯಲ್ಲಿ, ಪುತ್ತೂರಿನವರೊಂದಿಗೆ ಹತ್ತೂರಿನವರೂ ಕಾತರದೊಂದಿಗೆ ಕಾಯುತ್ತಿರುವ, ಪ್ರಖ್ಯಾತ ಮಿಲ್ಗಳಿಂದ ನೇರವಾಗಿ ಖರೀದಿಸಿ ಅತೀ ಕಡಿಮೆ...
ನವದೆಹಲಿ: ಅಯೋಧ್ಯೆ ರಾಮ ಮಂದಿರದ ದೇಣಿಗೆ ಹಣ ದುರ್ಬಳಕೆ ಮತ್ತು ಕಳವು ಆರೋಪದ ಕುರಿತು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಮೌನ ಮುರಿದಿದ್ದು,”ಘಟನೆ ತೀವ್ರ ನೋವುಂಟು ಮಾಡಿದೆ, ತಪ್ಪಿತಸ್ಥರ ವಿರುದ್ಧ ಕಠಿನ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದು,...
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ರೆಡ್ – ಅಲರ್ಟ್...
ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಭೀಕರ ದುರಂತವೊಂದು ಸಂಭವಿಸಿದ್ದು, ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ನಾಗುರಿ ಬಳಿಯ ಗರೋಡಿಯಲ್ಲಿ ತಡೆಗೋಡೆಯೊಂದು ಮನೆಗಳ ಮೇಲೆ ಕುಸಿದು ಬಿದ್ದಿದೆ. ಈ ಘಟನೆಯಲ್ಲಿ ಹೆಂಚಿನ ಛಾವಣಿಯ ಮನೆಗಳು ಕುಸಿದು...
ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳನ್ನು ಒಳಗೊಂಡ ಜಿಲ್ಲಾ ಕಂಬಳ ಸಮಿತಿ ಸಭೆ ರವಿವಾರ (ಜೂ.21) ಮೂಡುಬಿದಿರೆಯಲ್ಲಿ ನಡೆದಿದೆ. ಮೂಡುಬಿದಿರೆ ಹೊಸಬೆಟ್ಟು ಚಂದ್ರಹಾಸ ಸಾಧು ಸನಿಲ್ ಅವರು ಜಿಲ್ಲಾ ಕಂಬಳ ಸಮಿತಿಯ ನೂತನ...
ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿನ ಅಡ್ಡ ಮತದಾನದ ಆರೋಪ ಕುರಿತಂತೆ ಅತಿ ಶೀಘ್ರದಲ್ಲೇ ಧರ್ಮಸ್ಥಳದಲ್ಲಿ ನಮ್ಮ ಶಾಸಕಾಂಗ ಪಕ್ಷದ ಸಭೆ ಕರೆಯಲು ನಿರ್ಧರಿಸಿರುವುದಾಗಿ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಇದಕ್ಕೆ ಶಾಸಕ ಸುರೇಶ್...