ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ವಿಧಾನಸಭೆಯಲ್ಲಿ ಮಂಡಿಸಲಾದ ಸಂತಾಪ ಸೂಚನಾ ನಿರ್ಣಯವನ್ನು ಬೆಂಬಲಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದರು. ಬೆಳಗಾವಿ, ಡಿ. 14: ದಾವಣಗೆರೆ ಜಿಲ್ಲೆ ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ...
ಅಮೆರಿಕನ್ ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯವು ಮತ್ತೊಮ್ಮೆ ಭಾರೀ ಕುಸಿತ ಕಂಡಿದ್ದು, ಸೋಮವಾರದ (ಡಿ.15) ಆರಂಭಿಕ ವಹಿವಾಟಿನಲ್ಲಿ ಸಾರ್ವಕಾಲಿಕ ಕನಿಷ್ಠ ಮಟ್ಟವನ್ನು ತಲುಪಿದೆ. ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದ ಬಗೆಗಿನ ಅನಿಶ್ಚಿತತೆ...
ಭಾರತೀಯ ಜನತಾ ಪಕ್ಷದ (ಬಿಜೆಪಿ) ನೂತನ ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನಾಗಿ ಬಿಹಾರದ ಹಾಲಿ ಸಚಿವ ನಿತಿನ್ ನಬಿನ್ ಅವರನ್ನು ನೇಮಕ ಮಾಡಲಾಗಿದೆ. ಭಾರತೀಯ ಜನತಾ ಪಕ್ಷದ (ಬಿಜೆಪಿ) ನೂತನ ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನಾಗಿ ಬಿಹಾರದ ಹಾಲಿ ಸಚಿವ ನಿತಿನ್...
ಉಪ್ಪಿನಂಗಡಿಯಲ್ಲಿ ನಡೆದ ‘ಉಬಾರ್ ಕಪ್’ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾವಳಿಯ ವೇಳೆ ತೀರ್ಪುಗಾರರ (ಅಂಪೈರ್) ಮೇಲೆ ಹಲ್ಲೆ ನಡೆದ ಘಟನೆ ವರದಿಯಾಗಿದೆ. ಶನಿವಾರ ರಾತ್ರಿ ನಡೆದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿಯಲ್ಲಿ ಮಂಗಳೂರು ಮೂಲದ ರೋಲನ್...
ಶನಿವಾರ ರಾತ್ರಿ ಪಾರ್ಟಿ ನಡೆಯುತ್ತಿದ್ದ ಹೋಟೆಲ್ ಒಂದರ ಮೇಲೆ ಪೊಲೀಸರು ದಾಳಿ ನಡೆಸಿದ ಸಂದರ್ಭದಲ್ಲಿ, ಭಯಗೊಂಡ ಯುವತಿಯೊಬ್ಬಳು ಹೋಟೆಲ್ನ ಬಾಲ್ಕನಿಯಿಂದ ಕೆಳಗೆ ಜಿಗಿದು ಗಂಭೀರವಾಗಿ ಗಾಯಗೊಂಡ ಘಟನೆ ಎಚ್ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಂದಲಹಳ್ಳಿ...
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಗೆ ಇಪ್ಪತ್ತೈದು ವರ್ಷ ತುಂಬಿದ ಹಿನ್ನೆಲೆಯಲ್ಲಿ ವರ್ಷಪೂರ್ತಿ ಆಚರಿಸಲಾಗುತ್ತಿರುವ ರಜತಮಹೋತ್ಸವ ಸಂಭ್ರಮದ ಭಾಗವಾಗಿ ದಕ್ಷಿಣ ಭಾರತದ ಪ್ರಸಿದ್ಧ ಗಾಯಕ, ರಾಷ್ಟ್ರಪ್ರಶಸ್ತಿ ವಿಜೇತ ಪದ್ಮಶ್ರೀ ಪಿ.ಉನ್ನಿಕೃಷ್ಣನ್,...
ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆಗೆ ಸಾಕ್ಷಿಯಾಗಿದೆ. ವಿರೋಧ ಪಕ್ಷವಾದ ಯುಡಿಎಫ್ (ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್) ಭರ್ಜರಿ ಜಯ ಸಾಧಿಸುವ ಮೂಲಕ ಆಡಳಿತಾರೂಢ ಎಲ್ಡಿಎಫ್ (ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್)...
ಪುತ್ತೂರು ನಗರದ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ಒಂದು ತಿಂಗಳ ಕಾಲ ನಡೆಯಲಿರುವ ವಾರ್ಷಿಕ ವಜ್ರಾಭರಣಗಳ ವಿಶೇಷ ಉತ್ಸವ ‘ಗ್ಲೋ-ಫೆಸ್ಟ್’ಗೆ ಡಿ.15ರಂದು ಚಾಲನೆ ನೀಡಲಾಯಿತು. ಪುತ್ತೂರು: ನಗರದ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಠಿತ ಚಿನ್ನಾಭರಣ...
ಫೇಸ್ಬುಕ್ ಮೂಲಕ ಪರಿಚಯವಾದ ಗೆಳತಿಯ ಮನೆಗೆ ಬಂದ ವ್ಯಕ್ತಿಯೊಬ್ಬರನ್ನು ಕೂಡಿಹಾಕಿ, ಬೆತ್ತಲೆಗೊಳಿಸಿ ಹಲ್ಲೆ ನಡೆಸಿ ಹಣಕ್ಕಾಗಿ ಪೀಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಮಡಿಕೇರಿ ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಮಡಿಕೇರಿ: ಫೇಸ್ಬುಕ್...
ಕ್ಷುಲ್ಲಕ ಕಾರಣಕ್ಕಾಗಿ ಸ್ನೇಹಿತರ ನಡುವೆ ಉಂಟಾದ ಜಗಳವೊಂದು ಓರ್ವನ ಸಾವಿನಲ್ಲಿ ಅಂತ್ಯಗೊಂಡ ದಾರುಣ ಘಟನೆ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಗ್ರಾಮದ ಪಡುಕರೆಯಲ್ಲಿ ರವಿವಾರ ರಾತ್ರಿ ಸಂಭವಿಸಿದೆ. ಮೃತರನ್ನು ಪಡುಕರೆ ನಿವಾಸಿ ಸಂತೋಷ್ ಮೊಗವೀರ (30) ಎಂದು...