ಕೊರಗ ಸಮುದಾಯದಿಂದ ಇದೇ ಮೊದಲ ಬಾರಿಗೆ ಎಂಬಿಬಿಎಸ್ ಹಾಗೂ ಎಂಡಿ (MD) ಉನ್ನತ ಪದವಿಯನ್ನು ಪಡೆಯುವ ಮೂಲಕ ಡಾ| ಕೆ. ಸ್ನೇಹಾ ಕುಂದಾಪುರ ಅವರು ಐತಿಹಾಸಿಕ ಸಾಧನೆಗೈದಿದ್ದಾರೆ. ತೆಕ್ಕಟ್ಟೆ/ಕುಂದಾಪುರ: ಕೊರಗ ಸಮುದಾಯದಿಂದ ಇದೇ ಮೊದಲ ಬಾರಿಗೆ...
ಜನಪ್ರಿಯ ವೆಬ್ ಸರಣಿ ‘ದಿ ಫ್ಯಾಮಿಲಿ ಮ್ಯಾನ್’ ಸೇರಿದಂತೆ ಹಲವು ಚಲನಚಿತ್ರಗಳಲ್ಲಿ ನಟಿಸಿರುವ ಪೋಷಕ ಕಲಾವಿದ ಮಾನ್ ಸಿಂಗ್ ಅವರನ್ನು ಮಾದಕ ವಸ್ತು ಕಳ್ಳಸಾಗಣೆ ಆರೋಪದಡಿ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ (STF) ಬಂಧಿಸಿದೆ. ಆಗ್ರಾ...
ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ತಲ್ವಾರ್ ಹಿಡಿದು ರೀಲ್ಸ್ ಮಾಡುವ ಮೂಲಕ ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದ ಆರೋಪದ ಮೇರೆಗೆ ಇಬ್ಬರು ಯುವಕರನ್ನು ಕಾವೂರು ಠಾಣಾ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಮಂಗಳೂರು ಬಂದರು ನಿವಾಸಿ ಅಮೀರ್ ಸುಹೇಲ್ (28)...
ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜನವರಿ 6, ಮಂಗಳವಾರದಂದು ಅಂಗಾರಕ ಸಂಕಷ್ಟ ಚತುರ್ಥಿಯ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಈ ದಿನ ಬೆಳಿಗ್ಗೆ 9 ಗಂಟೆಯಿಂದ 108 ಕಾಯಿ ಗಣಪತಿ ಹೋಮ...
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಂಜಾಲಕಟ್ಟೆ ಪೊಲೀಸರು ಕಠಿಣ ಕ್ರಮ ಜರುಗಿಸಿದ್ದಾರೆ. ಪ್ರಕರಣದ ಆರೋಪಿಯೊಬ್ಬನ ಮನೆ ಹಾಗೂ ಜಾನುವಾರು ಕೊಟ್ಟಿಗೆಯನ್ನು ಜಪ್ತಿ ಮಾಡುವ ಮೂಲಕ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವಲ್ಲಿ ಹೊಸ ಹೆಜ್ಜೆ...
ಟ್ಯೂಷನ್ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 60 ವರ್ಷದ ವೃದ್ಧನೊಬ್ಬನನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಚೇಳಾಯರು ನಿವಾಸಿ ಸುಂದರ ಪೂಜಾರಿ (60) ಬಂಧಿತ...
ಆಸ್ಟ್ರೇಲಿಯಾದ ಸಿಡ್ನಿ ನಗರದ ಪ್ರಖ್ಯಾತ ಬೊಂಡಿ ಬೀಚ್ನಲ್ಲಿ ಭಾನುವಾರ ಸಂಜೆ ನಡೆದ ಭೀಕರ ಸಾಮೂಹಿಕ ಗುಂಡಿನ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಮೃತರಲ್ಲಿ ಮಹಿಳೆಯರು ಹಾಗೂ ಮಕ್ಕಳು ಸೇರಿದ್ದಾರೆ ಎಂಬ...
ತಾಲೂಕಿನ ದೇವಚಳ್ಳ ಗ್ರಾಮದ ಮುಂಡೋಡಿ ಎಂಬಲ್ಲಿ ಅಕ್ರಮವಾಗಿ ಮರಗಳನ್ನು ಕಡಿದು ಸಾಗಿಸುತ್ತಿದ್ದ ಪ್ರಕರಣವನ್ನು ಅರಣ್ಯ ಇಲಾಖೆ ಭೇದಿಸಿದ್ದು, ಸುಮಾರು 10 ಲಕ್ಷ ರೂಪಾಯಿ ಮೌಲ್ಯದ ಮರದ ದಿಮ್ಮಿಗಳು ಹಾಗೂ ವಾಹನಗಳನ್ನು ಶುಕ್ರವಾರ ವಶಪಡಿಸಿಕೊಂಡಿದೆ. ಸುಳ್ಯ, ಡಿ....
ಕೇರಳದಲ್ಲಿ ನಡೆದ ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಐತಿಹಾಸಿಕ ಸಾಧನೆಗೈದಿದ್ದು, ಈ ಫಲಿತಾಂಶ ದಕ್ಷಿಣ ಭಾರತದ ರಾಜಕೀಯದಲ್ಲಿ ಮಹತ್ವದ ತಿರುವು ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಬಣ್ಣಿಸಿದ್ದಾರೆ....
ಬೆಂಗಳೂರು: ಕರ್ನಾಟಕ ವಿಧಾನಸಭೆ ಹಿರಿಯ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಾರೆ. 95 ವರ್ಷದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲ ವರ್ಷಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವಶಂಕಪ್ಪ ಅವರು ಸ್ಪರ್ಶ್...