ನಟ ದರ್ಶನ್ ಅವರು ಜೈಲಿನಲ್ಲಿದ್ದರೂ, ಅವರ ಬಹುನಿರೀಕ್ಷಿತ ‘ಡೆವಿಲ್’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಿದೆ. ಡಿಸೆಂಬರ್ 11ರಂದು ತೆರೆಕಂಡ ಈ ಚಿತ್ರ, ಮೊದಲ ದಿನವೇ ಬರೋಬ್ಬರಿ 10 ಕೋಟಿ ರೂಪಾಯಿ ಆಸುಪಾಸಿನಲ್ಲಿ ಗಳಿಕೆ ಮಾಡಿದೆ ಎಂದು...
ಪ್ರಯಾಣಿಕರಿಂದ ತುಂಬಿದ್ದ ಖಾಸಗಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಉರುಳಿದ ಪರಿಣಾಮ 9 ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ಘಟನೆ ಆಂಧ್ರಪ್ರದೇಶದ ಅಲ್ಲೂರು ಜಿಲ್ಲೆಯಲ್ಲಿ ಗುರುವಾರ (ಡಿ.12) ಮುಂಜಾನೆ ಸಂಭವಿಸಿದೆ. ಅಲ್ಲೂರು...
ಆರ್ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದ ದುರಂತದ ಬಳಿಕ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳನ್ನು ನಡೆಸಲು ಹೇರಲಾಗಿದ್ದ ನಿರ್ಬಂಧವನ್ನು ವಾಪಸ್ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಮೂಲಕ ಮುಂಬರುವ ಐಪಿಎಲ್ ಸೇರಿದಂತೆ ಇತರೆ...
ತಾಯಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಎಂಬ ಕೋಪದಲ್ಲಿ ತಮ್ಮನೇ ಅಣ್ಣನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ದಾರುಣ ಘಟನೆ ನಗರದ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಯಾರಬ್ ನಗರದ ಶೆಟ್ಟಿ ಗಾರ್ಡನ್ ನಿವಾಸಿ ಮೊಹಮ್ಮದ್...
ಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮೋಹನ್ಲಾಲ್ ಅಭಿನಯದ, ಬಹುನಿರೀಕ್ಷಿತ ‘ದೃಶ್ಯಂ-3’ ಸಿನಿಮಾದ ಜಾಗತಿಕ ಮಟ್ಟದ ಚಿತ್ರಮಂದಿರ ಮತ್ತು ಡಿಜಿಟಲ್ ಪ್ರಸಾರದ ಹಕ್ಕುಗಳನ್ನು ಪ್ರಮುಖ ಸಂಸ್ಥೆಗಳಾದ ಪನೋರಮಾ ಸ್ಟುಡಿಯೊ ಮತ್ತು ಪೆನ್ ಸ್ಟುಡಿಯೊಗಳು ಖರೀದಿಸಿವೆ. ನವದೆಹಲಿ: ಮಲಯಾಳಂ...
ವೀರಮಂಗಲ ಆನಾಜೆಯ ಶ್ರೀ ಮಹಾವಿಷ್ಣು ಸೇವಾ ಟ್ರಸ್ಟ್ನ ರಜತ ಸಂಭ್ರಮದ ಪ್ರಯುಕ್ತ ಸಾರ್ವಜನಿಕ ಶ್ರೀ ಮಹಾಲಿಂಗೇಶ್ವರ ಕಟ್ಟೆ ಸಮಿತಿಯ ಸಹಕಾರದೊಂದಿಗೆ ಡಿ.13ರಂದು ಧನ್ವಂತರಿ ಯಾಗ ಹಾಗೂ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆಯನ್ನು ಆಯೋಜಿಸಲಾಗಿದೆ ಎಂದು ಶ್ರೀ...
ಮದುವೆ ವಿಚಾರವಾಗಿ ಮಾತುಕತೆ ನಡೆಸಲು ಮನೆಗೆ ಕರೆಸಿಕೊಂಡ ಯುವತಿಯ ಪೋಷಕರು, ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬನನ್ನು ಬರ್ಬರವಾಗಿ ಹತ್ಯೆಗೈದ ಆಘಾತಕಾರಿ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿ.ಟೆಕ್ ವ್ಯಾಸಂಗ ಮಾಡುತ್ತಿದ್ದ ಜ್ಯೋತಿ...
ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಂಗ್ ಸೈಡ್ನಲ್ಲಿ (ವಿರುದ್ಧ ದಿಕ್ಕಿನಲ್ಲಿ) ಚಲಿಸುತ್ತಿದ್ದ ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ನೆಕ್ಕಿಲಾಡಿಯಲ್ಲಿ ನಿನ್ನೆ ರಾತ್ರಿ...
ಉಪ್ಪಿನಂಗಡಿ ಗಾಂಧಿಪಾರ್ಕ್ ಬಳಿಯ ಅಡಿಕೆ ಮತ್ತು ಕಾಡುತ್ಪತ್ತಿ ಖರೀದಿ ಕೇಂದ್ರದಲ್ಲಿ ಹಾಡಹಗಲೇ ನುಗ್ಗಿ 5 ಲಕ್ಷ ರೂಪಾಯಿ ನಗದು ಕಳವುಗೈದ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೂಡಿಗೆರೆ ಮೂಲದ ಮಹಮ್ಮದ್ ಶಹಬಾದ್ (26) ಮತ್ತು...
ರೈತರ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಲ್ಲಿ ಉಂಟಾಗಿರುವ ಗೊಂದಲಗಳು ಹಾಗೂ ರೈತರಿಗೆ ದೊರೆತ ಕಡಿಮೆ ಪರಿಹಾರ ಮೊತ್ತದ ಕುರಿತು ಚರ್ಚಿಸುವ ನಿಟ್ಟಿನಲ್ಲಿ ಡಿ.12ರಂದು (ಇಂದು) ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್...