ದೇಶದ ಮುಂದಿನ ಮುಖ್ಯ ಮಾಹಿತಿ ಆಯುಕ್ತರ (CIC) ಹಾಗೂ ಇತರ ಮಾಹಿತಿ ಆಯುಕ್ತರ ನೇಮಕ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಲೋಕಸಭೆ ವಿಪಕ್ಷ...
ಧರ್ಮಸ್ಥಳದ ಧರ್ಮಾಧಿಕಾರಿಗಳ ವಿರುದ್ಧ ನಡೆದ ಅಪಪ್ರಚಾರ ಮತ್ತು ಷಡ್ಯಂತ್ರದ ಹಿಂದೆ ಬಿಜೆಪಿ ಮತ್ತು ಆರ್ಎಸ್ಎಸ್ ನಡುವಿನ ಆಳವಾದ ಭಿನ್ನಾಭಿಪ್ರಾಯಗಳೇ ಕಾರಣ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಬೆಳಗಾವಿ: ಧರ್ಮಸ್ಥಳದ ಧರ್ಮಾಧಿಕಾರಿಗಳ ವಿರುದ್ಧ...
ಹವಾಮಾನ ಆಧಾರಿತ ಬೆಳೆ ವಿಮಾ ಪರಿಹಾರ ಬಹಳಷ್ಟು ಕಡಿಮೆ ಬಿದ್ದಿದ್ದು, ವಿಮಾ ಕಂಪನಿಗಳ ನಿರ್ಲಕ್ಷ್ಯವನ್ನು ಖಂಡಿಸಿ, ಮುಂದಿನ ಕಾನೂನು ಹೋರಾಟದ ಕುರಿತು ಚರ್ಚಿಸಲು ಡಿ.12ರಂದು ಮಹತ್ವದ ಸಭೆ ಕರೆಯಲಾಗಿದೆ ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ...
ಗೋವಾದ ‘ಬರ್ಚ್ ಬೈ ರೋಮಿಯೊ ಲೇನ್’ ನೈಟ್ ಕ್ಲಬ್ನಲ್ಲಿ ಸಂಭವಿಸಿದ ಭಾರಿ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಾ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಕ್ಲಬ್ನ ಮಾಲೀಕ ಅಜಯ್ ಗುಪ್ತಾ ಅವರನ್ನು ಮಂಗಳವಾರ ದೆಹಲಿಯಲ್ಲಿ ಬಂಧಿಸಿದ್ದಾರೆ....
ತಂದೆಯ ಜಾತಿಯೇ ಮಕ್ಕಳಿಗೆ ಅನ್ವಯವಾಗುತ್ತದೆ ಎಂಬ ಸಾಂಪ್ರದಾಯಿಕ ನಿಯಮವನ್ನು ಸಡಿಲಿಸಿರುವ ಸುಪ್ರೀಂ ಕೋರ್ಟ್, ಪರಿಶಿಷ್ಟ ಜಾತಿಯ (SC) ತಾಯಿ ಮತ್ತು ಎಸ್ಸಿಯೇತರ ತಂದೆಗೆ ಜನಿಸಿದ ಮಗಳಿಗೆ ತಾಯಿಯ ಜಾತಿಯ ಆಧಾರದ ಮೇಲೆ ಎಸ್ಸಿ ಪ್ರಮಾಣಪತ್ರ ನೀಡುವಂತೆ...
ನಗರದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ‘ಎಸ್.ಆರ್. ಬಿಲ್ಡರ್ಸ್ ಅಂಡ್ ಡೆವಲಪರ್ಸ್’ ನಿರ್ಮಿಸಿರುವ ನೂತನ ‘ಅದ್ವಿತ್ ಲೇಔಟ್’ ಡಿಸೆಂಬರ್ 14, ಭಾನುವಾರ ಸಂಜೆ 4:30ಕ್ಕೆ ಇಲ್ಲಿನ ಮುರ-ಕೆದಿಲ ರಸ್ತೆಯಲ್ಲಿ ಅದ್ದೂರಿಯಾಗಿ ಉದ್ಘಾಟನೆಗೊಳ್ಳಲಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮಠದ...
ಚಲಿಸುತ್ತಿದ್ದ ಕಾರಿನ ಮೇಲೆ ಕುಳಿತು ಅಪಾಯಕಾರಿಯಾಗಿ ವರ್ತಿಸಿ, ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಾಜಿಬ್ ಎಂಬಾತನಿಗೆ ಸುಳ್ಯದ ನ್ಯಾಯಾಲಯವು 5,000 ರೂಪಾಯಿ ದಂಡ ವಿಧಿಸಿದೆ. ಇದರೊಂದಿಗೆ ಆತನಿಗೆ 10 ದಿನಗಳ ಕಾಲ ಕಡ್ಡಾಯವಾಗಿ...
ಭೂಮಿಯ ಆಳದಲ್ಲಿರುವ ಖನಿಜ ನಿಕ್ಷೇಪಗಳನ್ನು ಪತ್ತೆಹಚ್ಚುವ ಸಲುವಾಗಿ ಭಾರತೀಯ ಭೂವೈಜ್ಞಾನಿಕ ಸರ್ವೇಕ್ಷಣಾ ಇಲಾಖೆಯು (GSI) ವೈಮಾನಿಕ ಸಮೀಕ್ಷೆಯನ್ನು ಕೈಗೊಂಡಿದೆ. ಇದರ ಭಾಗವಾಗಿ ಡಿಸೆಂಬರ್ 12 ರಿಂದ 15 ರವರೆಗೆ ಕಾಸರಗೋಡು, ದಕ್ಷಿಣ ಕನ್ನಡ, ಕೊಡಗು ಹಾಗೂ...
ಸಾವಿರಾರು ಕುಟುಂಬಗಳ ಬದುಕಿಗೆ ಆಧಾರವಾಗಿರುವ ಅಡಿಕೆ ಬೆಳೆ, ಕಳೆದ ಐದಾರು ವರ್ಷಗಳಿಂದ ರೈತರ ಪಾಲಿಗೆ ನರಕಸದೃಶ ಅನುಭವ ನೀಡುತ್ತಿದೆ. ರೋಗಬಾಧೆ, ಹವಾಮಾನ ವೈಪರೀತ್ಯಗಳ ಜೊತೆಗೆ, ಈಗ ಬಹು ನಿರೀಕ್ಷಿತ ‘ಹವಾಮಾನ ಆಧಾರಿತ ಬೆಳೆ ವಿಮೆ’ ಕೂಡ...
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಹಾಸಭೆ ಪುತ್ತೂರು ದರ್ಬೆ ಪ್ರಶಾಂತ್ ಮಹಲ್ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಸದಸ್ಯರಿಗೆ ಅಪಘಾತ ವಿಮೆಯ ಬಗ್ಗೆ ಮಾಹಿತಿ ನೀಡಲಾಯಿತು. ಸಂಘದ ಮುಂದಿನ ಯೋಜನೆ-ಯೋಚನೆಗಳ ಬಗ್ಗೆ...