ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈಕೋರ್ಟ್ ನಿರ್ದೇಶನದ ಮೇರೆಗೆ ರಾಜ್ಯ ಧಾರ್ಮಿಕ ಪರಿಷತ್ ಹೊಸ ವ್ಯವಸ್ಥಾಪನಾ ಸಮಿತಿಯನ್ನು ರಚಿಸಿದ್ದು, ಹಾಲಿ ಸಮಿತಿಯವರೇ ಮತ್ತೆ ಆಯ್ಕೆಯಾಗಿದ್ದಾರೆ. ಈಶ್ವರ ಭಟ್ ಪಂಜಿಗುಡ್ಡೆ ಅವರು ಸಮಿತಿಯ ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ. ಪುತ್ತೂರು: ಶ್ರೀ...
ಪುತ್ತೂರಿನ ಸುಪ್ರಸಿದ್ಧ ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳಿಗೆ ಸದ್ಯಕ್ಕೆ ಒಂದು ನಿರಾಸೆಯ ಸುದ್ದಿ. ದೇವಸ್ಥಾನದ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಪ್ರಸಾದ್’ (PRASHAD) ಯೋಜನೆಯಡಿ ಯಾವುದೇ ಪ್ರಸ್ತಾವನೆ ಸದ್ಯಕ್ಕೆ ಪರಿಗಣನೆಯಲ್ಲಿಲ್ಲ ಎಂದು ಕೇಂದ್ರ ಪ್ರವಾಸೋದ್ಯಮ ಸಚಿವ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದಲ್ಲಿರುವ ರಾಜ್ಯದ ಆಟಗಾರ್ತಿ ದಕ್ಷಿಣ ಕನ್ನಡದ ಧನಲಕ್ಷ್ಮಿ ಪೂಜಾರಿ ಅವರಿಗೆ ಸುವರ್ಣಸೌಧದ ವಿಧಾನಸಭಾ ಅಧಿವೇಶನದಲ್ಲಿ ಅಭಿನಂದಿಸಿದರು. ಬೆಳಗಾವಿ :...
ಕಬಕ ಗ್ರಾಮದ ನೆಹರುನಗರದಲ್ಲಿ ನಿಲ್ಲಿಸಿದ್ದ ಲಾರಿಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಕಾಫಿ ಬೀಜಗಳನ್ನು ಕಳವು ಮಾಡಿದ ಪ್ರಕರಣವನ್ನು ಭೇದಿಸುವಲ್ಲಿ ಪುತ್ತೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪುತ್ತೂರು: ಕಬಕ...
ಸ್ನಾನದ ಕೋಣೆಯಲ್ಲಿ ಅಳವಡಿಸಿದ್ದ ಗ್ಯಾಸ್ ಗೀಸರ್ನಿಂದ ವಿಷಕಾರಿ ಅನಿಲ ಸೋರಿಕೆಯಾಗಿ, ಉಸಿರುಕಟ್ಟಿ ತಾಯಿ ಮತ್ತು ನಾಲ್ಕು ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಂಚಮಶೀಲನಗರದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಮೃತರನ್ನು...
ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಸಿನಿಮೀಯ ಮಾದರಿಯಲ್ಲಿ, ಚಲಿಸುತ್ತಿರುವ ಬಸ್ಗೆ ಹಿಂದಿನಿಂದ ಹತ್ತಿ ಪ್ರಯಾಣಿಕರ ಲಗೇಜ್ಗಳನ್ನು ದೋಚಿದ ದರೋಡೆಕೋರರ ಕೃತ್ಯವೊಂದು ಬೆಳಕಿಗೆ ಬಂದಿದೆ. ಸೋಲಾಪುರ-ಧೂಳೆ ಹೆದ್ದಾರಿಯಲ್ಲಿ ಖಾಸಗಿ ಬಸ್ವೊಂದನ್ನು ಗುರಿಯಾಗಿಸಿ ಈ ಕಳ್ಳತನ ನಡೆದಿದ್ದು, ಬಸ್ನ ಹಿಂಬದಿಯಲ್ಲಿ...
“ಮುಖ್ಯಮಂತ್ರಿ ಹುದ್ದೆ ಪಡೆಯಲು 500 ಕೋಟಿ ರೂಪಾಯಿಗಳ ಸೂಟ್ಕೇಸ್ ಬೇಕು,” ಎಂಬ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಪಕ್ಷಕ್ಕೆ ಮುಜುಗರ ಉಂಟುಮಾಡಿದ್ದ ಮಾಜಿ ಶಾಸಕಿ ಹಾಗೂ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್ ಕೌರ್...
ಸೌದಿ ಅರೇಬಿಯಾ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿ ಖ್ಯಾತ ಉದ್ಯಮಿಯಾಗಿರುವ ವಿ.ಪಿ. ಮುಹಮ್ಮದ್ ಅಲಿ ಅವರನ್ನು ಬಂದೂಕು ತೋರಿಸಿ ಅಪಹರಿಸಿದ ಘಟನೆ ಶನಿವಾರ ಸಂಜೆ ನಡೆದಿದ್ದು, ಭಾನುವಾರ ಬೆಳಿಗ್ಗೆ ಅವರು ಅಪಹರಣಕಾರರಿಂದ ಚಮತ್ಕಾರಿಕ ರೀತಿಯಲ್ಲಿ ಪಾರಾಗಿ ಬಂದಿದ್ದಾರೆ....
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ 2014ರಲ್ಲಿ ಅಧಿಕಾರಕ್ಕೆ ಬಂದ ನಂತರ, ಜಾರಿ ನಿರ್ದೇಶನಾಲಯವು (ಇ.ಡಿ) ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್ಎ) ಬರೋಬ್ಬರಿ 6,444 ಪ್ರಕರಣಗಳನ್ನು ದಾಖಲಿಸಿದೆ ಎಂದು ಕೇಂದ್ರ ಸರ್ಕಾರ...
ಹೋಮಿಯೋಪತಿ ವ್ಯಾಸಂಗ ಮಾಡುತ್ತಲೇ ಪೌರೋಹಿತ್ಯ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ, ಆನ್ಲೈನ್ ಹೂಡಿಕೆಯ ಹೆಸರಿನಲ್ಲಿ ಬರೋಬ್ಬರಿ 31.99 ಲಕ್ಷ ರೂಪಾಯಿ ಕಳೆದುಕೊಂಡ ಘಟನೆ ನಡೆದಿದೆ. ಈ ಸಂಬಂಧ ಮಂಗಳೂರು ಸೆನ್ (CEN) ಪೊಲೀಸ್ ಠಾಣೆಯಲ್ಲಿ ಪ್ರಕರಣ...