ಉಮೈ ಅಸನ್ನಗರ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದ ವಿವಾಹ ಪೂರ್ವ ಸಂಭ್ರಮಾಚರಣೆಯ ವೇಳೆ ಹಾರಿಸಲಾದ ಗುಂಡಿಗೆ ಇಬ್ಬರು ಅಪ್ರಾಪ್ತ ಬಾಲಕರು ಬಲಿಯಾದ ದಾರುಣ ಘಟನೆ ವರದಿಯಾಗಿದೆ. ಎಟಾ (ಉತ್ತರ ಪ್ರದೇಶ): ಇಲ್ಲಿನ ಉಮೈ ಅಸನ್ನಗರ ಗ್ರಾಮದಲ್ಲಿ...
ಬಹುಚರ್ಚಿತ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಅವರ ಆಪ್ತ ಇನಾಯತ್ ಅಲಿ ಅವರಿಗೆ ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗ (EOW) ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. ಬೆಂಗಳೂರು:...
“ಚಿನ್ನಸ್ವಾಮಿ ಕ್ರೀಡಾಂಗಣದಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡುವುದಿಲ್ಲ. ಮುಂದಿನ ಪಂದ್ಯಗಳು ಇಲ್ಲಿಯೇ ನಡೆಯುವಂತೆ ಕ್ರಮ ಕೈಗೊಳ್ಳುತ್ತೇವೆ,” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ. ಬೆಂಗಳೂರು: “ಚಿನ್ನಸ್ವಾಮಿ ಕ್ರೀಡಾಂಗಣದಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡುವುದಿಲ್ಲ. ಮುಂದಿನ...
ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನಾಗತಿಹಳ್ಳಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ನಾಗಮಂಗಲ: ಇಲ್ಲಿನ ತಾಲ್ಲೂಕಿನ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನಾಗತಿಹಳ್ಳಿ ಬಳಿ...
ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್ಸಿಎ) ಚುನಾವಣಾ ಫಲಿತಾಂಶ ಭಾನುವಾರ ರಾತ್ರಿ ಹೊರಬಿದ್ದಿದ್ದು, ಭಾರತ ತಂಡದ ಮಾಜಿ ವೇಗದ ಬೌಲರ್ ವೆಂಕಟೇಶ್ ಪ್ರಸಾದ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಬೆಂಗಳೂರು: ತೀವ್ರ ಕುತೂಹಲ...
ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂಧಾನ ಮತ್ತು ಸಂಗೀತ ಸಂಯೋಜಕ ಪಲಾಶ್ ಮಚಾಲ್ ಅವರ ವಿವಾಹ ಅಧಿಕೃತವಾಗಿ ರದ್ದಾಗಿದೆ. ಸ್ವತಃ ಸ್ಮೃತಿ ಮಂಧಾನ ಅವರೇ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವ ಮೂಲಕ ಈ...
‘ಬಿರ್ಚ್ ಬೈ ರೋಮಿಯೊ ಲೇನ್’ ನೈಟ್ ಕ್ಲಬ್ನಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡಕ್ಕೆ ಸಿಲಿಂಡರ್ ಸ್ಫೋಟ ಕಾರಣವಲ್ಲ, ಬದಲಾಗಿ ಕ್ಲಬ್ನ ಒಳಗೆ ಪಟಾಕಿ ಸಿಡಿಸಿದ್ದೇ ಕಾರಣ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಭಾನುವಾರ ಸ್ಪಷ್ಟಪಡಿಸಿದ್ದಾರೆ....
ಭಾರತದ ಜನಸಂಖ್ಯೆಯು ಈಗಾಗಲೇ ಚೀನಾವನ್ನು ಮೀರಿಸಿದೆ. ಈ ಹಿನ್ನೆಲೆಯಲ್ಲಿ ಜನಸಂಖ್ಯೆಯನ್ನು ನಿಯಂತ್ರಿಸಲು ದಾಂಪತ್ಯ ಜೀವನಕ್ಕೆ ಕಾಲಿಡುವ ನವಜೋಡಿಗಳು ಒಂದೇ ಅಥವಾ ಎರಡು ಮಕ್ಕಳಿಗೆ ಸೀಮಿತರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ನವಲಗುಂದ (ಧಾರವಾಡ): ಭಾರತದ...
ಜಾಗತಿಕ ಮನರಂಜನಾ ಕ್ಷೇತ್ರದ ದೈತ್ಯ ಸಂಸ್ಥೆ ನೆಟ್ಫ್ಲಿಕ್ಸ್ (Netflix), ಅಮೆರಿಕದ ಪ್ರಖ್ಯಾತ ಸಿನಿಮಾ ನಿರ್ಮಾಣ ಸಂಸ್ಥೆಯಾದ ‘ವಾರ್ನರ್ ಬ್ರದರ್ಸ್’ (Warner Bros) ಅನ್ನು ತನ್ನದಾಗಿಸಿಕೊಂಡಿದೆ. ಈ ಮಹತ್ವದ ಬೆಳವಣಿಗೆಯಲ್ಲಿ, ವಾರ್ನರ್ ಬ್ರದರ್ಸ್ನ ಸಿನಿಮಾ ಮತ್ತು ಮನರಂಜನಾ...
ಚಾಲಕನ ನಿದ್ದೆಯ ಮಂಪರಿನಿಂದಾಗಿ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನಗಳಿಗೆ ಸರಣಿಯಾಗಿ ಡಿಕ್ಕಿ ಹೊಡೆದ ಘಟನೆ ಅರಂಬೂರಿನ ರಾಜ್ಯ ಹೆದ್ದಾರಿ ಬದಿಯಲ್ಲಿ ಡಿಸೆಂಬರ್ 7ರಂದು ಮುಂಜಾನೆ ನಡೆದಿದೆ. ಅರಂಬೂರು: ಚಾಲಕನ ನಿದ್ದೆಯ...