ರಾಜ್ಯದಲ್ಲಿ ಕಾಂಗ್ರೆಸ್ ಸರಕರ ಅಧಿಕಾರಕ್ಕೆ ಬಂದ ಬಳಿಕ ಸರಕಾರ ವಿವಿಧ ಯೋಜನೆಗಳು ಎಲ್ಲಾ ಸಮುದಾಯಕ್ಕೂ ನೀಡುತ್ತಿದೆ. ಸರಕಾರದ ವಿವಿಧ ಯೋಜನೆಗಳಿಗೆ ನೂರಾರು ಮಂದಿ ಫಲಾನುಭವಿಗಳು ಅರ್ಜಿ ಹಾಕುತ್ತಿದ್ದಾರೆ. ಆದರೆ ಸರಕಾರದ ಆದೇಶದಂತೆ ಸೀಮಿತ ಅರ್ಜಿದಾರರಿಗೆ ಮಾತ್ರ...
ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಕಾವು ಇನ್ನೂ ಆರಿಲ್ಲ. ಆದರೆ, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಬದಲಾವಣೆಗೆ ಪಟ್ಟು ಹಿಡಿದು ಕಳೆದ ಒಂದು ವರ್ಷದಿಂದ ಹೋರಾಟ ನಡೆಸುತ್ತಿದ್ದ ‘ಭಿನ್ನರ ಬಣ’ ಇದೀಗ ಹೈಕಮಾಂಡ್ ಮುಂದೆ ತಮ್ಮ...
ಧರ್ಮಸ್ಥಳದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಜಿಲ್ಲಾ ನ್ಯಾಯಾಲಯವು ಚಿನ್ನಯ್ಯಗೆ ಜಾಮೀನು ನೀಡಿ ಇಂದಿಗೆ ಬರೋಬ್ಬರಿ 9 ದಿನಗಳು ಕಳೆದಿವೆ. ಆದರೆ, ನ್ಯಾಯಾಲಯ ವಿಧಿಸಿರುವ ಷರತ್ತುಗಳನ್ನು ಪೂರೈಸಲು ಆರೋಪಿಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಜಾಮೀನು ಸಿಕ್ಕರೂ ಶಿವಮೊಗ್ಗದ ಜಿಲ್ಲಾ...
ದೇಶಾದ್ಯಂತ ಮನೆ ಬಾಡಿಗೆ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆ ತರಲು ಕೇಂದ್ರ ಸರ್ಕಾರ ಮುಂದಾಗಿದ್ದು, ‘ಬಾಡಿಗೆ ನಿಯಮಗಳು-2025’ ಜಾರಿಗೆ ಸಿದ್ಧತೆ ನಡೆಸಿದೆ. ಈ ಹೊಸ ಕಾಯ್ದೆಯು ಬಾಡಿಗೆದಾರರು ಮತ್ತು ಮಾಲೀಕರು ಇಬ್ಬರಿಗೂ ಕಾನೂನಾತ್ಮಕ ರಕ್ಷಣೆ ನೀಡಲಿದ್ದು, ಮುಂಗಡ...
ಧರ್ಮ, ಜಾತಿ ಅಥವಾ ಭಾಷೆಯ ಹೆಸರಿನಲ್ಲಿ ದ್ವೇಷದ ಭಾಷಣ (Hate Speech) ಮಾಡಿ ಸಮಾಜದ ಸ್ವಾಸ್ಥ್ಯ ಹಾಳು ಮಾಡುವವರ ವಿರುದ್ಧ ರಾಜ್ಯ ಸರ್ಕಾರ ಚಾಟಿ ಬೀಸಿದೆ. ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಲು ‘ಕರ್ನಾಟಕ ದ್ವೇಷ ಭಾಷಣ...
ಅತೀ ದೊಡ್ಡ ಏರ್ಲೈನ್ಸ್ ‘ಇಂಡಿಗೋ’ ಸಂಸ್ಥೆಯ 1,232ಕ್ಕೂ ದೇಶೀಯ ಹಾಗೂ ಅಂತರರಾಷ್ಟ್ರೀಯ ಮಾರ್ಗಗಳಲ್ಲಿನ ವಿಮಾನಗಳ ಹಾರಾಟವನ್ನು ಗುರುವಾರ ಸ್ಥಗಿತಗೊಳಿಸಿತು. ಇದರಿಂದ, ಸತತ ಮೂರನೇ ದಿನವೂ ಸಂಸ್ಥೆಯ ವಿಮಾನಗಳ ಹಾರಾಟಗಳಲ್ಲಿ ವ್ಯತ್ಯಯ ಉಂಟಾಗಿ ಬೆಂಗಳೂರು, ದೆಹಲಿ, ಮುಂಬೈ...
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ನವದೆಹಲಿಯ ಸಂಸತ್ ಭವನದಲ್ಲಿ ಭಾರತದ ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಸಭಾಪತಿಗಳಾದ ಸಿ.ಪಿ. ರಾಧಾಕೃಷ್ಣನ್ ಅವರನ್ನು ಗುರುವಾರ (ಡಿ.4) ಭೇಟಿಯಾದರು. ನವದೆಹಲಿ/ಬೆಳ್ತಂಗಡಿ:...
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಯಾನ ಸಂಸ್ಥೆಗಳು ಪದೇ ಪದೇ ‘ತಾಂತ್ರಿಕ ದೋಷ’ದ ಕಾರಣ ನೀಡಿ ವಿಮಾನಗಳನ್ನು ವಿಳಂಬ ಅಥವಾ ರದ್ದುಗೊಳಿಸುತ್ತಿರುವ ಪರಿಪಾಠ ಮುಂದುವರಿದಿದೆ. ಮಂಗಳವಾರ ರಾತ್ರಿ ಮುಂಬೈಗೆ ತೆರಳಬೇಕಿದ್ದ ಪ್ರಯಾಣಿಕರು ಬರೋಬ್ಬರಿ 16.30 ಗಂಟೆಗಳ...
ಅಡ್ಡ ಬಂದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಹಠಾತ್ ಬ್ರೇಕ್ ಹಾಕಿದ ಪರಿಣಾಮ, ನಿಯಂತ್ರಣ ತಪ್ಪಿದ ಆಟೋ ರಿಕ್ಷಾವೊಂದು ರಸ್ತೆಯಲ್ಲೇ ಪಲ್ಟಿಯಾದ ಘಟನೆ ಡಿಸೆಂಬರ್ 3ರಂದು ರಾತ್ರಿ ಕುಂಬ್ರದ ಭಾರತ್ ಪೆಟ್ರೋಲ್ ಪಂಪ್ ಸಮೀಪ...
ದೇಶದಲ್ಲಿ ಕಳೆದ ಐದು ವರ್ಷಗಳ ಅವಧಿಯಲ್ಲಿ (2020-21 ರಿಂದ 2024-25) ಬರೋಬ್ಬರಿ 2,04,268 ಖಾಸಗಿ ಕಂಪನಿಗಳು ತಮ್ಮ ಕಾರ್ಯಚರಣೆಯನ್ನು ಸ್ಥಗಿತಗೊಳಿಸಿವೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ಮಾಹಿತಿ ನೀಡಿದೆ. ಹೊಸದಿಲ್ಲಿ: ದೇಶದಲ್ಲಿ ಕಳೆದ ಐದು ವರ್ಷಗಳ...