ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಜಾಲತಾಣಗಳ ಪ್ರಭಾವದ ಬಗ್ಗೆ ಜಾಗತಿಕವಾಗಿ ಚರ್ಚೆ ನಡೆಯುತ್ತಿರುವಾಗಲೇ, ಆಸ್ಟ್ರೇಲಿಯಾ ಸರ್ಕಾರ ಮಹತ್ವದ ಮತ್ತು ಕಠಿಣ ನಿರ್ಧಾರವೊಂದನ್ನು ಕೈಗೊಂಡಿದೆ. 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಬಳಸುವುದನ್ನು...
ದೇಶದಲ್ಲಿ ಮಾರಾಟವಾಗುವ ಎಲ್ಲಾ ಸ್ಮಾರ್ಟ್ಫೋನ್ಗಳಲ್ಲಿ ‘ಸಂಚಾರ ಸಾಥಿ’ (Sanchar Saathi) ಸೈಬರ್ ಭದ್ರತಾ ಆ್ಯಪ್ ಅಳವಡಿಕೆಯನ್ನು ಕಡ್ಡಾಯಗೊಳಿಸಿ ಹೊರಡಿಸಿದ್ದ ವಿವಾದಾತ್ಮಕ ಆದೇಶವನ್ನು ಕೇಂದ್ರ ಸರ್ಕಾರ ಬುಧವಾರ ಹಿಂಪಡೆದಿದೆ. ನವದೆಹಲಿ: ದೇಶದಲ್ಲಿ ಮಾರಾಟವಾಗುವ ಎಲ್ಲಾ ಸ್ಮಾರ್ಟ್ಫೋನ್ಗಳಲ್ಲಿ ‘ಸಂಚಾರ...
ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ಡಿಸೆಂಬರ್ 2ರಂದು ‘ಕೊಪ್ಪರಿಗೆ’ ಇಳಿಯುವುದರೊಂದಿಗೆ ವಿಧ್ಯುಕ್ತವಾಗಿ ಸಂಪನ್ನಗೊಂಡಿತು. ಜಾತ್ರೆಯ ಕೊನೆಯ ದಿನವಾದ ಸೋಮವಾರ ರಾತ್ರಿ ದೇವಳದ ಹೊರಾಂಗಣದಲ್ಲಿ ನೀರು ತುಂಬಿಸಿ ನಡೆಸಲಾದ ವಿಶಿಷ್ಟ...
ಬ್ಲಾಕ್ಬಸ್ಟರ್ ಸಿನಿಮಾ ‘ಕಾಂತಾರ’ದಲ್ಲಿನ ಪವಿತ್ರ ದೈವಾರಾಧನೆ (ಭೂತ ಕೋಲ) ಸಂಪ್ರದಾಯವನ್ನು ಅಣಕಿಸಿ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಬಾಲಿವುಡ್ ನಟ ರಣವೀರ್ ಸಿಂಗ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ....
ಪಾಕಿಸ್ತಾನಕ್ಕೆ ಮಾಹಿತಿ ಸೋರಿಕೆ ಮತ್ತು ಗೂಢಚಾರಿಕೆ ನಡೆಸಿದ ಗಂಭೀರ ಆರೋಪದಡಿ ಬಂಧಿತರಾಗಿದ್ದ ಬ್ರಹ್ಮೋಸ್ ಕ್ಷಿಪಣಿ ಕೇಂದ್ರದ ಮಾಜಿ ವಿಜ್ಞಾನಿ, ‘ಯುವ ವಿಜ್ಞಾನಿ’ ಪ್ರಶಸ್ತಿ ಪುರಸ್ಕೃತ ನಿಶಾಂತ್ ಅಗರ್ವಾಲ್ ಅವರು ಕೊನೆಗೂ ದೋಷಮುಕ್ತರಾಗಿ ಹೊರಬಂದಿದ್ದಾರೆ. ನಾಗ್ಪುರ: ಪಾಕಿಸ್ತಾನಕ್ಕೆ...
ಅಮೆರಿಕದ ಡಾಲರ್ ಎದುರು ಭಾರತದ ರೂಪಾಯಿ ಮೌಲ್ಯವು ಸಾರ್ವಕಾಲಿಕ ಕುಸಿತ ಕಂಡಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ವಹಿವಾಟಿನ ಅಂತ್ಯಕ್ಕೆ ರೂಪಾಯಿ ಮೌಲ್ಯ 90ರ ಗಡಿ ದಾಟಿ, ₹90.15ಕ್ಕೆ ತಲುಪಿದೆ. ಮುಂಬೈ: ಅಮೆರಿಕದ ಡಾಲರ್ ಎದುರು ಭಾರತದ...
ಮಧ್ಯಪ್ರದೇಶದಲ್ಲಿ 20ಕ್ಕೂ ಹೆಚ್ಚು ಮುಗ್ಧ ಮಕ್ಕಳ ಸಾವಿಗೆ ಕಾರಣವಾಗಿದ್ದ ಕಳಪೆ ಗುಣಮಟ್ಟದ ‘ಕೋಲ್ಡ್ರಿಫ್’ ಕೆಮ್ಮಿನ ಸಿರಪ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ED) ಸ್ಫೋಟಕ ಮಾಹಿತಿಯನ್ನು ಬಹಿರಂಗಪಡಿಸಿದೆ. ನವದೆಹಲಿ: ಮಧ್ಯಪ್ರದೇಶದಲ್ಲಿ 20ಕ್ಕೂ ಹೆಚ್ಚು ಮುಗ್ಧ ಮಕ್ಕಳ ಸಾವಿಗೆ...
ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ಸೇರಿದಂತೆ ಇತರ ಆರೋಪಿಗಳಿಂದ ಜಪ್ತಿ ಮಾಡಿದ್ದ ₹82 ಲಕ್ಷ ಹಣವನ್ನು ಆದಾಯ ತೆರಿಗೆ (ಐ.ಟಿ) ಇಲಾಖೆಗೆ ಹಸ್ತಾಂತರಿಸುವಂತೆ ನ್ಯಾಯಾಲಯವು ಆದೇಶಿಸಿದೆ ಹಾಗೂ ಇತರೆ ಸ್ಥಳಗಳಲ್ಲಿ...
ರಾಯ್ದುರ್: ಶಹೀದ್ ವೀರ್ ನಾರಾಯಣ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಎರಡನೆ ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಸತತ ಎರಡನೆ ಶತಕ (102) ಸಿಡಿಸುವ ಮೂಲಕ, ಭಾರತ...
ಶಾಲಾ-ಕಾಲೇಜುಗಳಿಗೆ ತೆರಳುವ ಅಪ್ರಾಪ್ತ ಬಾಲಕಿಯರನ್ನು ಹಿಂಬಾಲಿಸಿ, ಕಿರುಕುಳ ನೀಡುವ ಪುಂಡರ ಹಾವಳಿ ಮಿತಿಮೀರುತ್ತಿದ್ದು, ಇದೀಗ ಉಪ್ಪಿನಂಗಡಿಯಲ್ಲಿ ಅಂತಹದ್ದೇ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿಯನ್ನು ಕಳೆದ ಎರಡು ತಿಂಗಳಿನಿಂದ ಹಿಂಬಾಲಿಸಿ, ಮನೆಗೆ ಬರುವಂತೆ ಪೀಡಿಸುತ್ತಿದ್ದ...