ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಮಗು ಸಹಿತ ನಾಲ್ವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳ ತಾಲೂಕಿನ ಮೆಲ್ಕಾರ್ ಸಮೀಪ ಇಂದು ಮಧ್ಯಾಹ್ನ...
ದ್ವೇಷ ಭಾಷಣ ಪ್ರಕರಣದಲ್ಲಿ ಆರೋಪಿಯಾಗಿರುವ ಕಲ್ಲಡ್ಕ ಪ್ರಭಾಕರ ಭಟ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ಕುರಿತು ಮಹತ್ವದ ಬೆಳವಣಿಗೆಯಾಗಿದೆ. ದೂರುದಾರರ ಪರ ವಕೀಲರಿಗೆ ವಾದ ಮಂಡಿಸಲು ಪುತ್ತೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಅನುಮತಿ...
ಪ್ರತಿಷ್ಠಿತ ಬಹುರಾಜ್ಯ ಸಹಕಾರಿ ಸಂಸ್ಥೆಯಾದ ಕ್ಯಾಂಪ್ಕೋದ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಎಸ್.ಆರ್. ಸತೀಶ್ಚಂದ್ರ ಅವರನ್ನು ಪುತ್ತೂರು ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಆತ್ಮೀಯವಾಗಿ ಸನ್ಮಾನಿಸಲಾಯಿತು. ಪುತ್ತೂರು: ಪ್ರತಿಷ್ಠಿತ ಬಹುರಾಜ್ಯ ಸಹಕಾರಿ ಸಂಸ್ಥೆಯಾದ ಕ್ಯಾಂಪ್ಕೋದ ನೂತನ ಅಧ್ಯಕ್ಷರಾಗಿ...
ವೇಕಾನಂದ ಕಲಾ,ವಾಣಿಜ್ಯ ಹಾಗೂ ವಿಜ್ಞಾನ (ಸ್ವಾಯತ್ತ) ಕಾಲೇಜು ಮಂಗಳೂರು ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಏಕೈಕ ಪದವಿ ಕಾಲೇಜಾಗಿ, Google Developer Group On Campus (GDGoC) ಆಯೋಜಿಸಿದ್ದ Cloud Campaign – Cohort 1ನಲ್ಲಿ ಭಾರತದ...
ಪುತ್ತೂರಿನ ವಿದ್ಯಾಮಾತಾ ಸಭಾಂಗಣದಲ್ಲಿ ನಡೆದ ಪುತ್ತೂರು ನಗರ ವಲಯ ಕಾಂಗ್ರೆಸ್ಗೆ ಚಾಲನೆ ನೀಡಿ ಪುತ್ತೂರು ಶಾಸಕ ಅಶೋಕ್ ರೈ ಮಾತನಾಡಿದರು. ಪುತ್ತೂರು ನಗರ ಕಾಂಗ್ರೆಸ್ಗೆ ಬದಲಾಗಿ ಪುತ್ತೂರು ನಗರದಲ್ಲಿ ಏಳು ವಲಯಗಳನ್ನು ಸ್ಥಾಪಿಸಲಾಗಿದ್ದು ಏಳು ವಲಯಗಳ...
ನೇಸರ ಯುವಕ ಮಂಡಲದ ದಶ ವರ್ಷದ ಪ್ರಯುಕ್ತ ಹಮ್ಮಿಕೊಂಡಿರುವ ದಶಪ್ರಣತಿ ಹಾಗೂ ಶಾಶ್ವತ ಯೋಜನೆಗಳ ಲೋಕಾರ್ಪಣೆ ಕಾರ್ಯಕ್ರಮದ ಲೋಗೋ ಅನ್ನು ಮಾಜಿ ಸಂಸದ, ನೇಸರ ದಶ ಪ್ರಣತಿ ಸಮಿತಿ ಗೌರವಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು...
ನೆಹರುನಗರದ ಪ್ರತಿಷ್ಠಿತ ವಿವೇಕಾನಂದ ಸೆಂಟ್ರಲ್ ಸ್ಕೂಲ್, ಡಿ. 4 ರಿಂದ 6 ರವರೆಗೆ ವಿಜ್ಞಾನ ಮತ್ತು ಕಲಾ ಲೋಕದ ಅದ್ಭುತ ಸಂಗಮಕ್ಕೆ ಸಾಕ್ಷಿಯಾಗಲಿದೆ. ‘ಆವಿಷ್ಕಾರ -2k25’ ಅಂತರ್ ಜಿಲ್ಲಾ ವಿಜ್ಞಾನ ಮೇಳ ಮತ್ತು ‘ಚಿಣ್ಣರ ಚಿತ್ತಾರ’...
ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿಪೂರ್ವ ವಿದ್ಯಾಲಯಗಳ ಆಶ್ರಯದಲ್ಲಿ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ಆವರಣದಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ವಂದೇ ಮಾತರಂ ರಾಷ್ಟ್ರ ನೂರ ಐವತ್ತನೇ ವರ್ಷಾಚರಣೆ ಪ್ರಯುಕ್ತ ಹೈಸ್ಕೂಲ್ ವಿದ್ಯಾರ್ಥಿಗಳಿಗಾಗಿ...
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಇದರ ಆಶ್ರಯದಲ್ಲಿ ಶ್ರೀ ನಾರಾಯಣ ಗುರು ಪ. ಪೂ. ಕಾಲೇಜು ಮುಲ್ಕಿಯಲ್ಲಿ ನವೆಂಬರ್ 18 ರಂದು ನಡೆದ ಜಿಲ್ಲಾಮಟ್ಟದ ಟೆನ್ನಿಕ್ವಾಯಿಟ್ ಪಂದ್ಯಾಟ –...
ಭಾನುವಾರ ಗುರುವಾಯನಕೆರೆಯಲ್ಲಿ ಉಡುಪಿಗೆ ಲಕ್ಷಕಂಠ ಗೀತಾ ಭಜನೋತ್ಸವಕ್ಕೆ ಭಜನಾ ಪರಿಷತ್ ನೇತೃತ್ವದಲ್ಲಿ ಪ್ರಯಾಣಿಸುವ ಎರಡೂವರೆ ಸಾವಿರಕ್ಕೂ ಮಿಕ್ಕಿದ ಭಜನಾಪಟುಗಳಿಗೆ ಶುಭ ಹಾರೈಸಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ನ ಕಾರ್ಯದರ್ಶಿ ಎ.ವಿ.ಶೆಟ್ಟಿ ಮಾತನಾಡಿದರು. ಉಜಿರೆ: ಶ್ರದ್ಧಾ-ಭಕ್ತಿಯಿಂದ...