ಸಂಚಾರ್ ಸಾಥಿ ಆ್ಯಪ್ ಅನ್ನು ಡಿಲೀಟ್ ಆಗದಂತೆ ಮೊಬೈಲ್ನಲ್ಲಿ ಅಳವಡಿಸಬೇಕು ಎಂಬ ಸರ್ಕಾರದ ಸೂಚನೆಗೆ ತೀವ್ರ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ, ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸ್ಪಷ್ಟನೆ ನೀಡಿದ್ದಾರೆ. “ಸಂಚಾರ್ ಸಾಥಿ ಅಪ್ಲಿಕೇಶನ್ ಅನ್ನು ಸಕ್ರಿಯಗೊಳಿಸುವುದು...
ಸೈಬರ್ ಸುರಕ್ಷತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಭಾರತ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದ್ದು, ‘ದೂರ ಸಂಪರ್ಕ ಸೈಬರ್ ಸುರಕ್ಷತಾ ತಿದ್ದುಪಡಿ 2025’ರ ಅಡಿಯಲ್ಲಿ ಆ್ಯಪ್ ಆಧಾರಿತ ಸಂವಹನ ಸೇವೆಗಳಿಗೆ ಕಠಿಣ ನಿಯಮಗಳನ್ನು ರೂಪಿಸಿದೆ. ಇದರನ್ವಯ, ಇನ್ನು ಮುಂದೆ ವಾಟ್ಸ್ಆ್ಯಪ್...
ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತ ತಂಡ 0-2 ಅಂತರದ ಸೋಲು ಕಂಡ ಬೆನ್ನಲ್ಲೇ, ಟೀಂ ಇಂಡಿಯಾದ ಮಾಜಿ ಕೋಚ್ ರವಿ ಶಾಸ್ತ್ರಿ ಅವರು ಹಾಲಿ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ವಿರುದ್ಧ...
ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ನಾಲ್ಕನೇ ಪರ್ಯಾಯದ ಅಂಗವಾಗಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ನಡೆಯುತ್ತಿರುವ ಬೃಹತ್ ಗೀತೋತ್ಸವದ ಸಮಾರೋಪ ಸಮಾರಂಭವು ಡಿಸೆಂಬರ್ 7ರಂದು ವಿಜೃಂಭಣೆಯಿಂದ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಮುಖ್ಯ...
ಇಂಗ್ಲೆಂಡ್ ಕ್ರಿಕೆಟ್ ತಂಡದ ಮಾಜಿ ಬ್ಯಾಟರ್ ರಾಬಿನ್ ಸ್ಮಿತ್ (62) ಅವರು ನಿಧನರಾಗಿದ್ದಾರೆ. ಈ ವಿಷಯವನ್ನು ಅವರ ಕೌಂಟಿ ತಂಡವಾದ ಹ್ಯಾಂಪ್ಶೈರ್ ಮಂಗಳವಾರ ಅಧಿಕೃತವಾಗಿ ಪ್ರಕಟಿಸಿದೆ. ಲಂಡನ್: ಇಂಗ್ಲೆಂಡ್ ಕ್ರಿಕೆಟ್ ತಂಡದ ಮಾಜಿ ಬ್ಯಾಟರ್ ರಾಬಿನ್...
ಧರ್ಮಸ್ಥಳದ ಧರ್ಮಾಧಿಕಾರಿಗಳ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರ ವಿರುದ್ಧ ದಾಖಲಾಗಿರುವ ದೂರಿನ ಅನ್ವಯ, ಈವರೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ಕರ್ನಾಟಕ ಹೈಕೋರ್ಟ್ ದಕ್ಷಿಣ...
ಅಂತರಾಜ್ಯ ಸಹಕಾರಿ ಸಂಘ ಪ್ರತಿಷ್ಠಿತ ಕ್ಯಾಂಪ್ಕೋ ನಿಯಮಿತಕ್ಕೆ ನೂತನ ಸಾರಥಿಗಳು ದೊರೆತಿದ್ದಾರೆ. ನಿರೀಕ್ಷೆಯಂತೆಯೇ, ಎಸ್.ಆರ್. ಸತೀಶ್ಚಂದ್ರ ಅವರು ಎರಡನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಪದ್ಮರಾಜ ಪಟ್ಟಾಜೆ ಉಪಾಧ್ಯಕ್ಷ ಪಟ್ಟಕ್ಕೇರಿದ್ದಾರೆ. ಮಂಗಳವಾರ ನಡೆದ ಆಡಳಿತ ಮಂಡಳಿ ನಿರ್ದೇಶಕರ...
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ನವೆಂಬರ್ 28 ಹಾಗೂ 29 ರಂದು ಕಾಲೇಜು ಪ್ರಾಂಗಣದಲ್ಲಿ ನಡೆದ ‘ಫಿಲೋ ಉತ್ಸವ ಹಾಗೂ ಪ್ರತಿಭಾ ಪುರಸ್ಕಾರ’ದ ಮುಖ್ಯ ಅತಿಥಿಗಳಾಗಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪ್ರೊ. ಲಿಯೋ ನೋರೋನ್ನ...
ಮೈತ್ರಾ ಯುನೈಟೆಡ್ ಹಾರ್ಟ್ ಸೆಂಟರ್ ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಇತಿಹಾಸವೊಂದನ್ನು ಸೃಷ್ಟಿಸಿದೆ. ಕಾಸರಗೋಡು, ಕಣ್ಣೂರು ಹಾಗೂ ಕರಾವಳಿ ಕರ್ನಾಟಕ ಭಾಗದಲ್ಲೇ ಮೊದಲ ಬಾರಿಗೆ ಅತ್ಯಾಧುನಿಕವಾದ ‘ಅವೀರ್ ಡಿಆರ್ ಡ್ಯುಯಲ್ ಚೇಂಬರ್ ಲೀಡ್ಲೆಸ್’ (ವೈರ್ಲೆಸ್/ತಂತಿರಹಿತ) ಪೇಸ್ಮೇಕರ್ ಅಳವಡಿಸುವ...
ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ವಾರ್ಷಿಕ ಕ್ರೀಡಾದಿನವನ್ನು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಉದ್ಘಾಟಿಸಿ, ಪಾಣಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸುಧಾಕರ್ ರೈ ಮಾತನಾಡಿದರು....