ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದ ಪೋಕ್ಸೋ (POCSO) ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ...
ಮಂಜಲ್ಪಡ್ಪುವಿನ ಸುದಾನ ಶಾಲೆಯ ಬಳಿಯಿರುವ ಓವರ್ ಬ್ರಿಡ್ಜ್ ಸಮೀಪ ಅಳವಡಿಸಲಾಗಿದ್ದ ಶಾಸಕ ಅಶೋಕ್ ರೈ ಅವರ ಭಾವಚಿತ್ರವಿರುವ ಬ್ಯಾನರ್ಗೆ ಕಿಡಿಗೇಡಿಗಳು ಹಾನಿಯುಂಟು ಮಾಡಿದ್ದಾರೆ. ಬ್ಯಾನರ್ ಹರಿದು ವಿಕೃತಿ ಮೆರೆದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಮುಖಂಡರು ಇಲ್ಲಿನ ಐತಿಹಾಸಿಕ...
ಕುಕ್ಕಾಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಪ್ರತಿಭಾ ಕಾರಂಜಿ ಕಾರ್ಯಕ್ರಮ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಂಡಿತು. ಕನ್ಯಾನ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಅಬ್ಬಲ್ ರಹಿಮಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕನ್ಯಾನ : ಇಲ್ಲಿನ ಕುಕ್ಕಾಜೆ ಅಂಗನವಾಡಿ ಕೇಂದ್ರದಲ್ಲಿ...
ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯರ ಕೆದಿಲದ ಪರಮಹಂಸ ಕುಟೀರದಲ್ಲಿ ಡಿಸೆಂಬರ್ 3ರ ಬುಧವಾರದಂದು ಸಂಜೆ 7 ಗಂಟೆಗೆ ಐರ್ಲೆಂಡ್ನ ರಾಮಕೃಷ್ಣ ಮಠದ ಅಧ್ಯಕ್ಷರಾದ ಸ್ವಾಮೀಜಿ ಶಾಂತಿವ್ರತಾನಂದಜೀ ಅವರ ದಿವ್ಯ ಸನ್ನಿಧಾನದಲ್ಲಿ ವಿಶೇಷ ಸತ್ಸಂಗ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪುತ್ತೂರು:...
ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಥಮ ಬಾರಿಗೆ ನಮ್ಮ ಪುತ್ತೂರಿನಲ್ಲಿ ಅನಾವರಣಗೊಳ್ಳಲಿರುವ ಮಕ್ಕಳ ಹಿತಾಸಕ್ತಿಗಾಗಿ ತೆರೆದುಕೊಳ್ಳುತ್ತಿರುವ ಲಕ್ಷ್ಯ ಸಂಸ್ಥೆಗಳಿಗೆ ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಹಾಗೂ ಯೋಗರಾಜ್ ಭಟ್ ಇವರು ನೂತನ ಸಂಸ್ಥೆಗೆ ಶುಭ ಹಾರೈಸಿದರು....
ಬೆಳಗಾವಿ ಅಧಿವೇಶನದಲ್ಲಿ ಸರ್ಕಾರ ಸಮರ್ಥವಾಗಿ ವಿಪಕ್ಷಗಳನ್ನು ಎದುರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬೆಂಗಳೂರು, ಡಿಸೆಂಬರ್ 2 : ಬೆಳಗಾವಿ ಅಧಿವೇಶನದಲ್ಲಿ ಸರ್ಕಾರ ಸಮರ್ಥವಾಗಿ ವಿಪಕ್ಷಗಳನ್ನು ಎದುರಿಸಲಿದೆ ಎಂದು...
ಲೈಂಗಿಕ ಸಮಸ್ಯೆಗೆ ರಾಮಬಾಣದಂತಹ ಚಿಕಿತ್ಸೆ ನೀಡುವುದಾಗಿ ನಂಬಿಸಿ, ಐಟಿ ಉದ್ಯೋಗಿಯೊಬ್ಬರಿಂದ ಬರೋಬ್ಬರಿ 48 ಲಕ್ಷ ರೂ. ವಸೂಲಿ ಮಾಡಿ, ಅಂತಿಮವಾಗಿ ಅವರ ಕಿಡ್ನಿ ವೈಫಲ್ಯಕ್ಕೆ ಕಾರಣನಾದ ನಕಲಿ ವೈದ್ಯ ‘ವಿಜಯ್ ಗುರೂಜಿ’ಯನ್ನು ಜ್ಞಾನಭಾರತಿ ಪೊಲೀಸರು ಬಂಧಿಸಿದ್ದಾರೆ....
ಗೋವಾದ ಪಣಜಿಯಲ್ಲಿ ನಡೆದ 56ನೇ ಭಾರತದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ (IFFI) ಸಮಾರೋಪ ಸಮಾರಂಭದಲ್ಲಿ ಬಾಲಿವುಡ್ ನಟ ರಣ್ವೀರ್ ಸಿಂಗ್ ಆಡಿದ ಒಂದು ಮಾತು ಈಗ ವಿವಾದದ ಕಿಡಿ ಹೊತ್ತಿಸಿದೆ. ‘ಕಾಂತಾರ’ ಚಿತ್ರದ ಪ್ರೀಕ್ವೆಲ್ನಲ್ಲಿ ಬರುವ ‘ಚಾವುಂಡಿ’...
ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಗೋವುಗಳನ್ನು ಕದ್ದೊಯ್ಯುತ್ತಿದ್ದ ವೇಳೆ ವಾಹನ ಕೆಟ್ಟು ನಿಂತ ಕಾರಣ, ನಡುರಸ್ತೆಯಲ್ಲೇ ಜಾನುವಾರುಗಳನ್ನು ಬಿಟ್ಟು ಪರಾರಿಯಾಗಿದ್ದ ಇಬ್ಬರು ಗೋಕಳ್ಳರನ್ನು ಪುತ್ತೂರು ನಗರ ಪೊಲೀಸರು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಪುತ್ತೂರು: ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಗೋವುಗಳನ್ನು...
ನ. 28ರಂದು ಗುರುವಾಯನಕೆರೆಯ ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಖ್ಯಾತ ನಟ, ನಿರ್ದೇಶಕ ರಮೇಶ್ ಅರವಿಂದ್ ಮಾತನಾಡಿದರು. ಬೆಳ್ತಂಗಡಿ: “ನಿರೀಕ್ಷೆಗಳನ್ನು ಮೀರಿ ನಾವು ಕೈಗೊಳ್ಳುವ ಕಾರ್ಯವೇ ಎಕ್ಸೆಲ್. ಈ ಸಂಸ್ಥೆಯ ದೂರದೃಷ್ಟಿ ಅಮೋಘವಾಗಿದ್ದು, ಇಲ್ಲಿನ...