ಎಕ್ಸೆಲ್ ಸಮೂಹ ವಿದ್ಯಾಸಂಸ್ಥೆಗಳ ಪ್ರಾಯೋಜಕತ್ವದಲ್ಲಿ, ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಡಿ. 2ರ ಮಂಗಳವಾರದಂದು ಯಕ್ಷಗಾನ ಬಯಲಾಟ ನಡೆಯಲಿದೆ. ಗುರುವಾಯನಕೆರೆ: ಇಲ್ಲಿನ ಎಕ್ಸೆಲ್ ಸಮೂಹ ವಿದ್ಯಾಸಂಸ್ಥೆಗಳ ಪ್ರಾಯೋಜಕತ್ವದಲ್ಲಿ, ಪ್ರಸಿದ್ಧ...
ಮೈದಾನದಲ್ಲಿ ಟೀಂ ಇಂಡಿಯಾದ ಹಿರಿಯ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅಬ್ಬರಿಸುತ್ತಿದ್ದರೂ, ಡ್ರೆಸ್ಸಿಂಗ್ ರೂಮ್ನಲ್ಲಿ ‘ಆಲ್ ಈಸ್ ನಾಟ್ ವೆಲ್’ (ಎಲ್ಲವೂ ಸರಿಯಿಲ್ಲ) ಎಂಬ ಮಾತುಗಳು ಕೇಳಿಬರುತ್ತಿವೆ. ಕೋಚ್ ಗೌತಮ್ ಗಂಭೀರ್ ಮತ್ತು...
ಅನ್ನಭಾಗ್ಯ ಯೋಜನೆಯಡಿ ನೀಡಲಾಗುತ್ತಿದ್ದ ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲಿಗೆ ಇನ್ಮುಂದೆ ಪೌಷ್ಟಿಕಾಂಶಯುಕ್ತ ‘ಇಂದಿರಾ’ ಆಹಾರ ಕಿಟ್ ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಕಿಟ್ ಪಡೆಯಲು ಪಡಿತರ ಚೀಟಿದಾರರು ಕ್ಯೂಆರ್ ಕೋಡ್ (QR Code)...
ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ಆದಾಯದಲ್ಲಿ ಈ ಬಾರಿ ಭಾರಿ ಏರಿಕೆ ಕಂಡುಬಂದಿದೆ. ಮಂಡಲ-ಮಕರವಿಳಕ್ಕು ತೀರ್ಥಯಾತ್ರೆ ಆರಂಭವಾದ ಮೊದಲ 15 ದಿನಗಳಲ್ಲೇ ದೇವಸ್ಥಾನದ ಬೊಕ್ಕಸಕ್ಕೆ ಬರೋಬ್ಬರಿ 92 ಕೋಟಿ ರೂಪಾಯಿ ಆದಾಯ ಹರಿದುಬಂದಿದೆ. ಶಬರಿಮಲೆ...
ರಾಜ್ಯ ಕಾಂಗ್ರೆಸ್ನಲ್ಲಿ ಎಲ್ಲವೂ ಸರಿಯಿದೆ, ನಮ್ಮ ನಡುವೆ ಯಾವುದೇ ಭಿನ್ನಮತವಿಲ್ಲ ಎಂದು ಸಾಬೀತುಪಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತೆ ಒಂದೇ ಕಡೆ ಕುಳಿತು ಉಪಾಹಾರ ಸೇವಿಸಲು ಸಜ್ಜಾಗಿದ್ದಾರೆ. ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ...
ಕೋವಿಡ್ ಸಂಕಷ್ಟದ ಸಮಯದಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ನ ನೇತೃತ್ವದ ತನಿಖಾ ಆಯೋಗವು ತನ್ನ ವರದಿಯನ್ನು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ...
ಪಿತೋರ್ಗಢ (ಉತ್ತರಾಖಂಡ): ದೇಶದ ಪ್ರಮುಖ ಆಯುರ್ವೇದ ಕಂಪನಿ ‘ಪತಂಜಲಿ’ ಉತ್ಪಾದಿಸುವ ತುಪ್ಪದ ಗುಣಮಟ್ಟ ಕಳಪೆಯಾಗಿದೆ ಎಂಬುದು ಪ್ರಯೋಗಾಲಯದ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಉತ್ತರಾಖಂಡದ ಸ್ಥಳೀಯ ನ್ಯಾಯಾಲಯವು ಪತಂಜಲಿ ಕಂಪನಿ ಸೇರಿದಂತೆ ವಿತರಕರು ಮತ್ತು ಮಾರಾಟಗಾರರಿಗೆ...
ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ(ಆರ್ಡಬ್ಲ್ಯುಬಿಸಿಐಎಸ್)ಯಡಿ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಲಕ್ಷಾಂತರ ಮಂದಿ ಅರ್ಹ ರೈತರಿಗೆ ಈ ಬಾರಿ ವಿಮಾ ಹಣ ಪಾವತಿ ವಿಳಂಬವಾಗಿದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಸಂಸದ ಕ್ಯಾ....
ಪ್ರಧಾನಿ ನರೇಂದ್ರ ಮೋದಿ ಅವರು ಉಡುಪಿಗೆ ಭೇಟಿ ನೀಡಿ ಕೃಷ್ಣಮಠದ ಕನಕನ ಕಿಂಡಿಗೆ ಅಳವಡಿಸಲಾದ ಸ್ವರ್ಣಲೇಪನವನ್ನು ಅನಾವರಣಗೊಳಿಸಿದ ಬೆನ್ನಲ್ಲೇ, ಕರಾವಳಿ ಭಾಗದಲ್ಲಿ ರಾಜಕೀಯ ಚರ್ಚೆಯೊಂದು ಜೋರಾಗಿ ಹುಟ್ಟಿಕೊಂಡಿದೆ. ಕನಕನ ಕಿಂಡಿಯ ಸ್ವರ್ಣಲೇಪನಕ್ಕೆ ಪ್ರಮುಖ ಕೊಡುಗೆ ನೀಡಿದ್ದ...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮೂಲದ ಪ್ರತಿಭಾವಂತ ಚದುರಂಗ ಆಟಗಾರ್ತಿ ಇಶಾ ಶರ್ಮಾ ಅವರು ಕರ್ನಾಟಕದ ಕ್ರೀಡಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಇವರು ‘ಕರ್ನಾಟಕದ ಮೊದಲ ಮಹಿಳಾ ಗ್ರಾಂಡ್ಮಾಸ್ಟರ್ (WGM)’ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ....