ಮುಮ್ತಾಜ್ ಆಲಿ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸಿದ ಸಿಸಿಬಿ ಪೊಲೀಸರು ಪ್ರಕರಣದ A1 ಆರೋಪಿ ಆಯಿಷಾ @ ರೆಹಮತ್ ರವರನ್ನು ಬಂಧಿಸಿದ್ದಾರೆ. ಮುಮ್ತಾಜ್ ಆಲಿ ಆತ್ಮಹತ್ಯೆ ಬಳಿಕ ಕೇರಳಕ್ಕೆ ಪರಾರಿಯಾಗಿದ್ದ ಆರೋಪಿ ರೆಹಮತ್, ರೆಹಮತ್ ಪತಿ...
ಸಹಜ ಅಭಿನಯ ಮತ್ತು ಸರಳ ಸೌಂದರ್ಯದಿಂದಲೇ ಸ್ಯಾಂಡಲ್ವುಡ್ನ ಕ್ರಶ್ ಎನಿಸಿಕೊಂಡ ಸಂಜನಾ ಆನಂದ್ ಜೊತೆ ಚಂದನ್ ಶೆಟ್ಟಿ ಮದುವೆಯಾಗುತ್ತಿದ್ದಾರೆ ಎನ್ನುವ ಸುದ್ದಿಯನ್ನೂ ಕೆಲವರು ತೇಲಿ ಬಿಟ್ಟಿದ್ದಾರೆ. ದುರಂತ ಅಂದರೆ ಹೀಗೆ ಹಬ್ಬಿಸಲಾದ ಈ ಸುಳ್ಳು ಸುದ್ದಿಯನ್ನೂ...
ಚಿನ್ನ, ಬೆಳ್ಳಿಗಳ ಬೆಲೆ ಇಂದೂ ಕೂಡ ಇಳಿಮುಖವಾಗಿದ್ದು ಗ್ರಾಹಕರ ಮುಖದಲ್ಲಿ ಸಂತಸದ ನಗುಬೀರುವಂತೆ ಮಾಡಿದೆ. ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆ ಆಗಿದೆ. ಗ್ರಾಮ್ಗೆ 1 ರೂನಷ್ಟು ಮಾತ್ರ ಕಡಿಮೆ ಆಗಿದೆ. ವಿದೇಶಗಳಲ್ಲಿ ಕೆಲವೆಡೆ ಬೆಲೆಯಲ್ಲಿ ಅಲ್ಪ...
ಚುನಾವಣೆ ಫಲಿತಾಂಶಕ್ಕೆ ದಿಕ್ಕೂಚಿ ಎಂದೇ ಮತಗಟ್ಟೆ ಸಮೀಕ್ಷೆಗಳನ್ನು ಪರಿಗಣಿಸಲಾಗುತ್ತದೆ. ಆದರೆ ಹರಿಯಾಣ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬೀಳುತ್ತಿರುವಂತೆಯೇ, ಚುನಾವಣೋತ್ತರ ಫಲಿತಾಂಶಗಳ ಲೆಕ್ಕಾಚಾರಗಳು ಮತ್ತೆ ಬುಡಮೇಲಾಗುತ್ತಿರುವ ಪರಿಸ್ಥಿತಿ ಕಂಡುಬರುತ್ತಿವೆ. ಬೆಂಗಳೂರು: ಚುನಾವಣೆ ಫಲಿತಾಂಶಕ್ಕೆ ದಿಕ್ಕೂಚಿ ಎಂದೇ ಮತಗಟ್ಟೆ...
ಹರಿಯಾಣದ ಜುಲಾನಾ ವಿಧಾನಸಭೆ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಕುಸ್ತಿಪಟು ವಿನೇಶ್ ಫೋಗಟ್ ಗೆಲುವಿನ ನಗೆ ಬೀರಿದ್ದಾರೆ. ಏಳನೇ ಸುತ್ತಿನ ನಂತರ ವಿನೇಶ್ ಮತ್ತೆ ಪ್ರಾಬಲ್ಯ ಸಾಧಿಸಿದ್ದಾರೆ. ವಿನೇಶ್ ಫೋಗಟ್ ಅವರು 64,491...
ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿಯಲ್ಲಿ ಭಾಗವಹಿಸಲು ಕಾಡಿನಿಂದ ನಾಡಿಗೆ ಆಗಮಿಸಿರುವ ಗಜಪಡೆಯ ಭೀಮ ಆನೆ 435 ಕೆ.ಜಿ. ತೂಕ ಹೆಚ್ಚಿಸಿಕೊಂಡಿದೆ. ಆ ಮೂಲಕ ಭೀಮ ತನ್ನ ಹೆಸರಿಗೆ ತಕ್ಕಂತೆ ತಾನೇ ಬಲಶಾಲಿ ಎಂಬುದನ್ನು ಸಾಬೀತುಪಡಿಸಿದೆ. ಮೈಸೂರು...
ನಿಷೇಧಿತ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ನೈಜೀರಿಯಾ ಪ್ರಜೆಯನ್ನು ಇಲ್ಲಿನ ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದು, ಆತನಿಂದ 6 ಕಿಲೋ 310 ಗ್ರಾಂ ಮೀಥೈಲೀನ್ ಡಯಾಕ್ಸಿ ಮೆಥಾಂಫೆಟಮೈನ್ (ಎಂಡಿಎಂಎ) ವಶಪಡಿಸಿಕೊಂಡಿದ್ದಾರೆ. ಮಂಗಳೂರು: ನಿಷೇಧಿತ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ...
ದೇವಸ್ಥಾನದ 20 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದ್ದು, ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಆರೋಪಿ ಅರ್ಚಕನನ್ನು ಪೊಲೀಸರು ಬಂಧಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ದೇವಸ್ಥಾನದ ಅರ್ಚಕ ನರಸಿಂಹ ಭಟ್ (43) ಬಂಧಿತ ಆರೋಪಿ. ಉಡುಪಿ: ದೇವಸ್ಥಾನದ 20...
ತನ್ನ ಬ್ಯಾಟಿಂಗ್ ಮೂಲಕವೇ ಕೋಟ್ಯಂತರ ಅಭಿಮಾನಿಗಳ ಮನ ಗೆದ್ದಿರುವಂತಹ ಕೆ.ಎಲ್ ರಾಹುಲ್ ಮೈದಾನದ ಹೊರಗೂ ಹೀರೋನೆ ಆಗಿದ್ದಾರೆ. ಅವರು ಬಡ ವಿದ್ಯಾರ್ಥಿಯ ಸಂಪೂರ್ಣ ಓದಿನ ಜವಾಬ್ದಾರಿ ಹೊತ್ತಿದ್ದಾರಂತೆ. ಬೆಂಗಳೂರು: ತನ್ನ ಬ್ಯಾಟಿಂಗ್ ಮೂಲಕವೇ ಕೋಟ್ಯಂತರ ಅಭಿಮಾನಿಗಳ...
ತೊಂಬತ್ತು ಸದಸ್ಯ ಬಲವನ್ನು ಹೊಂದಿರುವ ಹರ್ಯಾಣ ವಿಧಾನಸಭಾ ಚುನಾವಣೆಯ ಮತಎಣಿಕೆ ನಡೆಯುತ್ತಿದೆ. ಬಿಜೆಪಿ 49, ಕಾಂಗ್ರೆಸ್ 34 ಮತ್ತು ಇತರರು ಆರು ಸ್ಥಾನದಲ್ಲಿ ಮುನ್ನಡೆಯಲ್ಲಿದ್ದಾರೆ. ಕ್ಷಣಕ್ಷಣಕ್ಕೂ ಮುನ್ನಡೆ ಮತ್ತು ಹಿನ್ನಡೆಯಲ್ಲಿ ಬದಲಾವಣೆಯಾಗುತ್ತಿದೆ. ಹೊಸದಿಲ್ಲಿ : ತೊಂಬತ್ತು...