ಯುವಕನೋರ್ವ ಯುವತಿಯನ್ನು ಸ್ನೇಹಿತೆಯ ರೂಂಗೆ ಕರೆದೊಯ್ದು ಹತ್ಯೆಗೈದಿರುವ ದಾರುಣ ಘಟನೆ ಬೆಂಗಳೂರು ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ನಡೆದಿದೆ. ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಬಿಕ್ಕಿಂವರೀಪಲ್ಲಿ ಗ್ರಾಮದ ರೆಡ್ಡಪ್ಪ ಮತ್ತು ಜಗದಂಭ ದಂಪತಿಯ ಪುತ್ರಿ ದೇವಿಶ್ರೀ (21) ಕೊಲೆಗೀಡಾದ...
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ತಮಿಳುನಾಡು ಹಾಗೂ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ವರುಣಾರ್ಭಟ ಜೋರಾಗಿದೆ. ಚೆನ್ನೈ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಕೆಲ ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)...
ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಸೇವಾ ಬಯಲಾಟ ಪ್ರದರ್ಶನಗಳು ಭಾನುವಾರ ರಾತ್ರಿ ಪುಂಜಾಲಕಟ್ಟೆಯಿಂದ ಆರಂಭವಾಗಿದ್ದು ಮೇಳದ ಶ್ರೀ ಮಾಹಾಗಣಪತಿ ದೇವರ ಮೂರ್ತಿಯನ್ನು ಛತ್ರದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಬಳಿಕ ಭಾನುವಾರ ಬೆಳಿಗ್ಯೆ ಗಂಟೆ...
ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಶನಿವಾರ ಆಯೋಜಿಸಲಾದ ಬಝಾರ್ ಫೆಸ್ಟಿವಲ್ ಎಂಬ ವಿದ್ಯಾರ್ಥಿ ಮಾರುಕಟ್ಟೆ ಕಾರ್ಯಕ್ರಮವನ್ನು ಉದ್ಘಾಟಿಸಿ ಪುತ್ತೂರಿನ ಸಾಯ ಎಂಟರ್ಪ್ರೈಸಸ್ ಸಂಸ್ಥೆಯ ಮಾಲಿಕ ಗೋವಿಂದ ಪ್ರಕಾಶ್ ಸಾಯ...
ಭಾರತೀಯ ನೌಕಾಪಡೆಯ ಹಡಗುಗಳ ಚಲನವಲನದ ರಹಸ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸಿದ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಪೆ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಆರೋಪಿಗಳಾದ ರೋಹಿತ್ (29) ಹಾಗೂ ಸಂತ್ರಿ (37) ಅವರ ಮೊಬೈಲ್, ವಾಟ್ಸ್ ಆ್ಯಪ್ ಸಂಭಾಷಣೆ...
ಟೆಕ್ಕಿಯೊಬ್ಬರು ಲೈಂಗಿಕ ಆರೋಗ್ಯದ ಚಿಕಿತ್ಸೆ ಹೆಸರಿನಲ್ಲಿ 48 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಮಾತ್ರವಲ್ಲವೇ ಚಿಕಿತ್ಸೆಯಿಂದ ಟೆಕ್ಕಿಯ ಮೂತ್ರಪಿಂಡಗಳಿಗೆ ಹಾನಿಯಾಗಿದೆ. ಬೆಂಗಳೂರು: ಟೆಕ್ಕಿಯೊಬ್ಬರು ಲೈಂಗಿಕ ಆರೋಗ್ಯದ ಚಿಕಿತ್ಸೆ ಹೆಸರಿನಲ್ಲಿ 48 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಮಾತ್ರವಲ್ಲವೇ ಚಿಕಿತ್ಸೆಯಿಂದ...
ಕಾಶ್ಮೀರದಿಂದ ಮಂಗಳೂರಿಗೆ ಸೇಬು (ಆ್ಯಪಲ್) ಹಣ್ಣುಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಕುದುರೆಮುಖ-ಮಾಳ ಘಾಟಿ ರಸ್ತೆಯಲ್ಲಿ ಅಗ್ನಿಗಾಹುತಿಯಾದ ಘಟನೆ ನವೆಂಬರ್ 22ರ ಶನಿವಾರ ಮುಂಜಾನೆ ಸಂಭವಿಸಿದೆ. ಟಯರ್ ಸ್ಫೋಟಗೊಂಡ ಪರಿಣಾಮ ಲಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ...
ಟಿಎಂಗೆ ಹಣ ತುಂಬಿಸಲು ಹೋಗುತ್ತಿದ್ದ ವಾಹನವನ್ನು ಅಡ್ಡಗಟ್ಟಿ ಬರೋಬ್ಬರಿ 7.11 ಕೋಟಿ ರೂ. ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮತ್ತೊಬ್ಬ ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರಾದವರ ಒಟ್ಟು ಸಂಖ್ಯೆ 7ಕ್ಕೆ ಏರಿಕೆಯಾಗಿದೆ....
ನಗರದ ಹೊರವಲಯದ ನುಳ್ಳಿಪ್ಪಾಡಿಯಲ್ಲಿ ರವಿವಾರ ರಾತ್ರಿ ನಡೆದ ರಸಮಂಜರಿ ಕಾರ್ಯಕ್ರಮದಲ್ಲಿ ನಿರೀಕ್ಷೆಗೂ ಮೀರಿ ಜನ ಸೇರಿದ ಪರಿಣಾಮ ನೂಕುನುಗ್ಗಲು ಉಂಟಾಗಿ, ಕನಿಷ್ಠ 15 ಮಂದಿ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡವರಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದು,...
ಬಿಹಾರದ ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಅಂಶ ಪತ್ತೆಯಾಗಿದೆ ಎಂಬ ವರದಿ ಆತಂಕ ಸೃಷ್ಟಿಸಿತ್ತು. ಆದರೆ, ಪತ್ತೆಯಾಗಿರುವ ಪ್ರಮಾಣವು ವಿಶ್ವ ಆರೋಗ್ಯ ಸಂಸ್ಥೆ (WHO) ನಿಗದಿಪಡಿಸಿದ ಸುರಕ್ಷಿತ ಮಿತಿಗಿಂತ ತೀರಾ ಕಡಿಮೆಯಿದ್ದು, ಸಾರ್ವಜನಿಕರು ಈ ಬಗ್ಗೆ ಭಯಪಡುವ...