ಪುತ್ತೂರಿನ ಪ್ರತಿಷ್ಟಿತ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಮುಳಿಯ ಚಿನ್ನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದ್ದು ಅ.4ರಂದು ಇದಕ್ಕೆ ಚಾಲನೆ ನೀಡಲಾಯಿತು. ಪುತ್ತೂರು: ಪುತ್ತೂರಿನ ಪ್ರತಿಷ್ಟಿತ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ...
ತೋಶಮ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಅನಿರುದ್ಧ್ ಚೌಧರಿ ಪರ ಪ್ರಚಾರ ನಡೆಸಿರುವ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್, ಅನಿರುದ್ಧ್ ಚೌಧರಿಗೆ ಬೆಂಬಲ ನೀಡುವಂತೆ ಮತದಾರರಲ್ಲಿ ಮನವಿ ಮಾಡಿದ್ದಾರೆ. ಚಂಡೀಗಢ : ತೋಶಮ್ ವಿಧಾನಸಭಾ...
ಮಹಾರಾಷ್ಟ್ರದಲ್ಲಿ ಮೀಸಲಾತಿ ಗಲಾಟೆ ಜೋರಾಗಿದೆ. ಧಂಗರ್ ಸಮುದಾಯ ತಮ್ಮನ್ನು ಎಸ್ಟಿ ಪಟ್ಟಿಗೆ ಸೇರಿಸುವಂತೆ ಆಗ್ರಹಿಸುತ್ತಿದೆ. ಕುರಿಗಾಯಿ ಅಲೆಮಾರಿ ಸಮುದಾಯದ ದಂಗರ್ಗಳು ತಮ್ಮನ್ನು ಧಂಗಾಡ್ಸ್ ಸಮುದಾಯದ ರೀತಿಯಲ್ಲೇ ಎಸ್ಟಿಗೆ ಸೇರ್ಪಡೆ ಮಾಡಬೇಕು ಎಂದು ಆಗ್ರಹಿಸುತ್ತಿದ್ದಾರೆ. ಆದರೆ, ಎಸ್ಟಿ...
ಉತ್ತರ ಕನ್ನಡದ ಶಿರೂರಿನಲ್ಲಿ ಉಂಟಾದ ಗುಡ್ಡ ಕುಸಿತದಿಂದಾಗಿ ಲಾರಿ ಸಮೇತ ಗಂಗಾವಳಿ ನದಿಯಲ್ಲಿ ಮುಳುಗಿ ಸಾವಿಗೀಡಾಗಿದ್ದ ಕೇರಳದ ಕಣ್ಣೂರಿನ ಚಾಲಕ ಅರ್ಜುನ್ ಅವರ ಸಹೋದರಿ ಅಂಜು, ಲಾರಿ ಮಾಲೀಕ ಮನಾಫ್ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಿದ್ದಾರೆ....
ಚಲಿಸುತ್ತಿದ್ದ ಲಾರಿ ಪಲ್ಟಿಯಾಗಿ ಲಾರಿ ಕ್ಲೀನರ್ ಎದೆಗೆ ಚುಚಿದ್ದ 98 ಸೆಂ. ಮೀ ಕಬ್ಬಿಣದ ಪೈಪ್ ಹೊರತೆಗೆಯುವಲ್ಲಿ ಹುಬ್ಬಳ್ಳಿಯ ಕೆಎಂಸಿಆರ್ಐ ವೈದ್ಯರು ಯಶಸ್ವಿಯಾಗಿದ್ದಾರೆ. ವೈದ್ಯರ ಕೆಲಸಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಹುಬ್ಬಳ್ಳಿ: ಚಲಿಸುತ್ತಿದ್ದ ಲಾರಿ ಪಲ್ಟಿಯಾಗಿ...
ಐದು ವರ್ಷಗಳ ಅವಧಿಯಲ್ಲಿ ಒಂದು ಕೋಟಿ ಯುವಕರಿಗೆ ವಾರ್ಷಿಕವಾಗಿ 60,000 ರೂ. ಆರ್ಥಿಕ ನೆರವು ನೀಡುವ ಪ್ರಧಾನಮಂತ್ರಿಯ ಇಂಟರ್ನ್ಶಿಪ್ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದೆ. ಪ್ರಾಯೋಗಿಕ ಆಧಾರದ ಮೇಲೆ ಮೋದಿ ಸರ್ಕಾರ ಈ ಯೋಜನೆಯನ್ನು ರೂಪಿಸಿದೆ....
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪದಚ್ಯುತಿಗೆ ಆಗ್ರಹಿಸುತ್ತಿರುವ ಭಿನ್ನಮತೀಯರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಬಿ.ಎಸ್. ಯಡಿಯೂರಪ್ಪ ಬೆಂಬಲಿಗರು ವರಿಷ್ಠರನ್ನು ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಸಭೆ ನಡೆಸಿದ ರೇಣುಕಾಚಾರ್ಯ, ಕಟ್ಟಾ ಸುಬ್ರಮಣ್ಯನಾಯ್ಡು, ಹರತಾಳ ಹಾಲಪ್ಪ, ರವೀಂದ್ರನಾಥ್, ಸಿ.ಸಿ. ಪಾಟೀಲ...
ಪುತ್ತೂರು : ರೈ ಎಸ್ಟೇಟ್ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ಪ್ರತಿವರ್ಷದಂತೆ ಜರಗುವ ದೀಪಾವಳಿಯ ವಸ್ತ್ರವಿತರಣೆ ಈ ಬಾರಿ ನ.2ರಂದು ಜರುಗಲಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದರು. ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅಶೋಕ್...
ತಿರುಪತಿ ಲಾಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈ ಬಗ್ಗೆ ತನಿಖೆ ನಡೆಸಲು ಸಿಬಿಐನ ಇಬ್ಬರು...
ರಾಜ್ಯ ಬಿಜೆಪಿ ಯುವಮೋರ್ಚಾ ಅಧ್ಯಕ್ಷ, ದೊಡ್ಡಬಳ್ಳಾಪುರ ಕ್ಷೇತ್ರದ ಶಾಸಕರಾದ ಧೀರಜ್ ಮುನಿರಾಜ್ ಬಿಜೆಪಿ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ ಮನೆಗೆ ಭೇಟಿ ನೀಡಿದರು. ಬಿಜೆಪಿ ಸದಸ್ಯತ್ವ ಅಭಿಯಾನದ ಪ್ರಯುಕ್ತ ಜಿಲ್ಲೆಗೆ ಭೇಟಿ ನೀಡಿದ ಯುವ ಮೋರ್ಚಾ...