ಬಾಂಗ್ಲಾದೇಶ ವಿರುದ್ಧ 2 ಪಂದ್ಯಗಳ ಸರಣಿ ಗೆಲುವಿನೊಂದಿಗೆ 24 ಅಂಕ ಸಂಪಾದಿಸಿದ ಭಾರತ, 2023-25ರ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ನಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಭಾರತ ಆಡಿರುವ 11 ಪಂದ್ಯಗಳಲ್ಲಿ 8ರಲ್ಲಿ ಗೆದ್ದಿದ್ದು, ಶೇಕಡಾ 74.24...
ಎಸ್ಐಟಿ ಅಧಿಕಾರಿಗಳು ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಮುನಿರತ್ನ ಅವರ ಮನೆ ಮೇಲೆ ದಾಳಿ ನಡೆಸಿ ವಶಪಡಿಸಿಕೊಂಡಿದ್ದ ಲ್ಯಾಪ್ಟಾಪ್ ಮತ್ತು ಪೆನ್ಡೈವ್ಗಳಲ್ಲಿ ಬಿಜೆಪಿ ಸೇರಿದಂತೆ ಕೆಲ ರಾಜಕೀಯ ನಾಯಕರ ಖಾಸಗಿ ಕ್ಷಣದ ವಿಡಿಯೊಗಳು ಪತ್ತೆಯಾಗಿವೆ ಎಂದು...
ಲಡಾಕ್ನಲ್ಲಿ 1968ರ ಫೆ.7ರಂದು ಸಂಭವಿಸಿದ ವಿಮಾನ ಅಪಘಾತದಲ್ಲಿ ಮೃತಪಟ್ಟ ಕೇರಳದ ಪತ್ತನಂತಿಟ್ಟ ನಿವಾಸಿ ಥಾಮಸ್ ಚೆರಿಯನ್ ಸೇರಿದಂತೆ ನಾಲ್ವರ ಮೃತದೇಹಗಳು ಸೋಮವಾರ ಪತ್ತೆಯಾಗಿವೆ. ಅವರಲ್ಲಿ ಮೂವರನ್ನು ಗುರುತಿಸಲಾಗಿದೆ. ಇನ್ನೊಂದು ಮೃತದೇಹದ ಗುರುತನ್ನು ಸ್ಪಷ್ಟವಾಗಿ ಗುರುತಿಸಿಲ್ಲವಾದರೂ, ಸಂಬಂಧಿಕರ...
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಸ್ಥಾನದ ಉಪ ಚುನಾವಣೆಗೆ ಬಿಜೆಪಿ ಹೈಕಮಾಂಡ್ ಒಬಿಸಿ ನಾಯಕನಿಗೆ ಮಣೆ ಹಾಕಿದೆ. ಅತ್ಯಂತ ಕಡಿಮೆ ಜನಸಂಖ್ಯೆ ಇರುವ ಸವಿತಾ ಸಮಾಜಕ್ಕೆ ಸೇರಿದ ದ.ಕ....
ಐಟಿ ಕಂಪೆನಿಗಳಿಗೆ ಅವಕಾಶ ಮಾಡಿಕೊಟ್ಟು ಮಂಗಳೂರಿನಲ್ಲಿ ಐಟಿ ಹಬ್ ಸ್ಥಾಪನೆ ಮಾಡಲು ಬದ್ಧ ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದ್ದಾರೆ. ಮಂಗಳೂರಿನ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಮಂಗಳವಾರ ಐಟಿ ಟಾಸ್ಕ್ ಫೋರ್ಸ್ ವತಿಯಿಂದ ನಡೆದ ಸಂವಾದ...
ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಜನ್ಮದಿನದ ಪ್ರಯುಕ್ತ ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಗಾಂಧಿನಮನ ಹಾಗೂ ಪಾದಯಾತ್ರೆಯು ನಡೆಯಲಿರುವುದು. ಪುತ್ತೂರು : ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಜನ್ಮದಿನದ ಪ್ರಯುಕ್ತ ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಗಾಂಧಿನಮನ ಹಾಗೂ...
ನಿಖರನ್ಯೂಸ್ : ಕೋಟಾ ಶ್ರೀನಿವಾಸ ಪೂಜಾರಿಯವರ ತೆರವಾದ ವಿಧಾನ ಪರಿಷತ್ತಿನ ಉಪಚುನಾವಣೆಗೆ ಬಿಜೆಪಿಯಿಂದ ಪುತ್ತೂರಿನ ಕಿಶೋರ್ ಕುಮಾರ್ ಬೊಟ್ಯಾಡಿ ಹೆಸರು ಘೋಷಣೆಯಾಗಿದೆ. ದಕ್ಷಿಣ ಕನ್ನಡ ಸ್ಥಳೀಯಾಡಳಿತ ಸಂಸ್ಥೆಗಳ ಜನಪ್ರತಿನಿಧಿ ಸ್ಥಾನಕ್ಕೆ ಬಿಜೆಪಿಯಿಂದ ಕಿಶೋರ್ ಕುಮಾರ್ ಹೆಸರು...
ತಿಂಗಳಿಗೆ 15 ರಿಂದ 30 ಸಾವಿರ ಸಂಬಳ ಪಡೆಯಲು 8-9 ಗಂಟೆಗಳ ಕಾಲ ಕಷ್ಟಪಟ್ಟು ಕೆಲಸ ಮಾಡಿದರೇ ಇಲ್ಲೊಬ್ರು ಮಹಿಳೆ ತಮ್ಮ ಸ್ಮಾರ್ಟ್ ವರ್ಕ್ನಿಂದ ಕೇವಲ 3 ಗಂಟೆಗೆ ಬರೋಬ್ಬರಿ 4 ಲಕ್ಷ ರೂಪಾಯಿಗಳನ್ನು ಸಂಪಾದನೆ...
ಚೈತ್ರಾ ಅವರ ಸ್ಟ್ರಾಟಜಿ ನೋಡಿ ಇದೀಗ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲ ಚೆನ್ನಾಗಿ ಆಟ ಆಡಿದರು ಚೈತ್ರಾ ಅಂತ ಕಮೆಂಟ್ ಮಾಡುತ್ತಿದ್ದಾರೆ. ಇನ್ನೂ ಕೆಲವರು ಕಿರುಚಾಟ ಅತಿರೇಕ ಆದರೂ ಆಟ ಮಾತ್ರ ಸಖತ್ ಅಂತಿದ್ದಾರೆ. ಚೈತ್ರಾ...
ವಿಧಾನ ಪರಿಷತ್ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಸಂಸದರಾಗಿ ಆಯ್ಕೆಯಾಗಿದ್ದರಿಂದ ತೆರವಾಗಿರುವ ಸ್ಥಾನಕ್ಕೆ ನಡೆಯುವ ಉಪ ಚುನಾವಣೆಗೆ ಟಿಕೆಟ್ ಗಾಗಿ ಬಿಜೆಪಿಯಂತೆ ಕಾಂಗ್ರೆಸ್ ನಲ್ಲೂ ಪೈಪೋಟಿ ಆರಂಭಗೊಂಡಿದೆ. ವಿಧಾನ ಪರಿಷತ್ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ...