ಆಡು ಮುಟ್ಟದ ಸೊಪ್ಪಿಲ್ಲ, ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾಡದ ಸೇವೆ ಇಲ್ಲ. ಗ್ರಾಮಾಭಿವೃದ್ಧಿ, ಆರೋಗ್ಯ, ಶಿಕ್ಷಣ, ದೇವಸ್ಥಾನಗಳ ಜೀರ್ಣೋದ್ಧಾರ, ಶುದ್ಧನೀರಿನ ಘಟಕಗಳು, ಕೆರೆಗಳ ಪುನಶ್ಚೇತನ, ಮಹಿಳಾ ಸಬಲೀಕರಣ, ಜನಜಾಗೃತಿ ವೇದಿಕೆ ಮೂಲಕ ವ್ಯಸನಮುಕ್ತ...
ಕರ್ನಾಟಕ ದೇವಸ್ಥಾನ, ಮಠ, ಧಾರ್ಮಿಕ ಸಂಸ್ಥೆಗಳ ಮಹಾ ಸಂಘ ದ ವತಿಯಿಂದ ತಿರುಪತಿ ಶ್ರೀ ಬಾಲಾಜಿ ದೇವಸ್ಥಾನದ ಲಾಡಿನಲ್ಲಿ ದನದ ಕೊಬ್ಬು ಹಂದಿ ಕೊಬ್ಬು ಮೀನಿನ ಎಣ್ಣೆ ಬೆರಸಿ ಅಪವಿತ್ರ ಗೊಳಿಸಿದ ವ್ಯಕ್ತಿಗಳ ವಿರುದ್ಧ ಕ್ರಿಮಿನಲ್...
ನಿಖರನ್ಯೂಸ್: ತನಿಖೆ ಬಂದ ಪರಿಹಾರ ರೂಪದ ನಿವೇಶನಗಳ ಕ್ರಯ ಪತ್ರ ರದ್ದುಗೊಳಿಸಿ ಹಿಂದಕ್ಕೆ ಪಡೆದುಕೊಳ್ಳಬೇಕೆಂದು ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಯವರು (Parvathi Siddaramaiah) ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಇದರೊಂದಿಗೆ ತನ್ನ ಜೀವನದಲ್ಲೇ...
ಮಿನಿ ಲಾರಿ ಹಾಗೂ ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳ-ಧರ್ಮಸ್ಥಳ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಉಡುಪಿ :...
ಇಸ್ರೇಲಿ ಏರ್ ಫೋರ್ಸ್ (IAF) ಯೆಮೆನ್ನಲ್ಲಿನ ಮಿಲಿಟರಿ ಘಟಕಗಳನ್ನು ಗುರಿಯಾಗಿಸಿಕೊಂಡು ವೈಮಾನಿಕ ದಾಳಿಯನ್ನು ಪ್ರಾರಂಭಿಸಿದ್ದು, ನಿರ್ದಿಷ್ಟವಾಗಿ ವಿದ್ಯುತ್ ಸ್ಥಾವರಗಳು ಮತ್ತು ಬಂದರು ಸೇರಿದಂತೆ ಹೌತಿ ಬಂಡುಕೋರರ-ನಿಯಂತ್ರಿತ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ತೀವ್ರ ದಾಳಿ ನಡೆಸಿದೆ. ಟೆಲ್ ಅವೀವ್:...
ಮೈಸೂರಿನಲ್ಲಿ ಮಹೀಷ ದಸರಾ ಆಚರಣೆ ವಿಚಾರ ಕುರಿತಂತೆ ಪ್ರೊಫೆಸರ್ ಭಗವಾನ್ ವಿರುದ್ಧ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಅದೊಂದು ರಾಕ್ಷಸಿ ವಂಶ ಎಂದು ವಾಗ್ದಾಳಿ ನಡೆಸಿದ್ದಾರೆ. ಪ್ರೊಫೆಸರ್ ಭಗವಾನ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಭಾಕರ್ ಭಟ್...
ತಿರುಪತಿ ಲಡ್ಡು ವಿವಾದ ಕುರಿತು ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಮಂಗಳೂರಿನಲ್ಲಿ ಹೇಳಿಕೆ ನೀಡಿದ್ದು ಎಲ್ಲಾ ದೇವಸ್ಥಾನಗಳನ್ನು ಹಿಂದೂಗಳಿಗೆ ಬಿಟ್ಟು ಕೊಡಬೇಕು ಎಂದಿದ್ದಾರೆ. ಮಂಗಳೂರು: ತಿರುಪತಿ ಲಡ್ಡು ವಿವಾದ ಕುರಿತು ಆರ್...
ಕ್ಷೌರದ ಅಂಗಡಿಯಲ್ಲಿ ಮಾಡಿಸಿಕೊಂಡ ಕುತ್ತಿಗೆ ಭಾಗದ ಮಸಾಜ್ ಎಡವಟ್ಟಾಗಿ ಯುವಕನೊಬ್ಬ ಪಾರ್ಶ್ವವಾಯುವಿಗೆ ತುತ್ತಾಗಿ ನರಕಯಾತನೆ ಕಂಡು ಹೊರಬಂದಿದ್ದಾನೆ. ಚಿಕಿತ್ಸೆ ಪಡೆದು, 2 ತಿಂಗಳ ವಿಶ್ರಾಂತಿ ಬಳಿಕ ಸದ್ಯ ಯುವಕ ಚೇತರಿಸಿಕೊಂಡಿದ್ದು, ಸೂಕ್ತ ತರಬೇತಿ ಇಲ್ಲದ, ವೃತಿಪರ...
ಕೋಡಿಂಬಾಡಿ ಮಠದಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಸ್ವಚ್ಛತೆಯನ್ನು ಶ್ರೀ ಸಿದ್ದೇಶ್ವರ ಧರ್ಮ ಜಾಗೃತಿ ಸಂಸ್ಥೆ ವತಿಯಿಂದ ಮಾಡಲಾಯಿತು. ಶ್ರೀ ಸಿದ್ದೇಶ್ವರ ಧರ್ಮ ಜಾಗೃತಿ ಸಂಸ್ಥೆಯು ಕೆಲವು ವರ್ಷಗಳಿಂದ ಈ ರೀತಿಯ ಅನೇಕ ಸಮಾಜಮುಖಿ ಕಾರ್ಯವನ್ನು ಮಾಡುತ್ತಾ...
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಸೇರಿದ್ದಲ್ಲದೆ, ತಮ್ಮ ತವರು ಜಿಲ್ಲೆ ಬಳ್ಳಾರಿ ಪ್ರವೇಶಿಸದಂತೆ ಸುಪ್ರೀಂ ಕೋರ್ಟ್ನಿಂದ ನಿರ್ಬಂಧಕ್ಕೆ ಒಳಗಾಗಿದ್ದ ಹಾಲಿ ಬಿಜೆಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರಿಗೆ ನ್ಯಾಯಾಲಯದಿಂದ ಬಿಗ್ ರಿಲೀಫ್ ದೊರಕಿದೆ. ಅವರು...