ಚಿನ್ನ ಮತ್ತು ಬೆಳ್ಳಿ ಬೆಲೆ ಮುಗಿಲು ಮುಟ್ಟುತ್ತಿದೆ, ಅದರಲ್ಲೂ ಆಭರಣ ಪ್ರಿಯರಿಗೆ ಹೀಗೆ ಚಿನ್ನದ ಬೆಲೆ ಹಾಗೂ ಬೆಳ್ಳಿ ರೇಟ್ ಏರಿಕೆ ಕಾಣುತ್ತಿರುವುದು ಟೆನ್ಷನ್ ತರುತ್ತಿದೆ. ಯಾಕಂದ್ರೆ ಇದೇ ರೀತಿ ಹಳದಿ ಲೋಹ ಚಿನ್ನದ ಬೆಲೆ...
ರೈಲ್ವೆ ಇಲಾಖೆ ಪ್ರಯಾಣಿಕರ ಅನುಕೂಲಕ್ಕಾಗಿ ಆಗಾಗ ತನ್ನ ನಿಯಮದಲ್ಲಿ ಬದಲಾಣೆ ತರ್ತಿರುತ್ತದೆ. ಪ್ರಯಾಣಿಕರು ರೈಲಿನ ರೂಲ್ಸ್ ತಿಳಿದಿರಬೇಕು. ಇಲ್ಲವೆಂದ್ರೆ ದಂಡ, ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ರೈಲಿನಲ್ಲಿ ಪ್ರಯಾಣಿಸುವವರು ಮಲಗುವ ಸಮಯವನ್ನು ತಿಳಿದಿರಬೇಕು. ರೈಲ್ವೆ ಇಲಾಖೆ ನಿದ್ರೆಗೆಂದೇ ನಿರ್ದಿಷ್ಟ...
ತುರ್ತು ಸಂದರ್ಭದಲ್ಲಿ ತನ್ನ ಜೀವದ ಹಂಗುತೊರೆದು ನೂರಾರು ಜೀವಗಳನ್ನು ರಕ್ಷಿಸಿದ , ಹಲವು ಕ್ಲಿಷ್ಟಕರ ಸಂದರ್ಭದಲ್ಲಿ ಜಲ ಅವಘಡದಲ್ಲಿ ಮೃತಪಟ್ಟ ಮೃತದೇಹಗಳನ್ನು ನೀರಿನಿಂದ ಮೇಲೆತ್ತಿದ ಅಪಧ್ಬಾಂದವ, ಖ್ಯಾತ ಮುಳುಗುತಜ್ಞ ಈಶ್ವರ್ ಮಲ್ಪೆ (Eshwar Malpe) ಯವರಿಗೆ...
ರಾಜಕೀಯ ಪಕ್ಷವನ್ನು ರಚಿಸಲು ಬಾಂಗ್ಲಾ ದೇಶದ ಹಿಂದು ಸಮುದಾಯದ ನಾಯಕರು ಚಿಂತನೆ ನಡೆಸುತ್ತಿದ್ದಾರೆ. ತಮ್ಮ ಹಕ್ಕುಗಳ ರಕ್ಷಣೆ ಮತ್ತು ಸುರಕ್ಷತೆಯನ್ನು ಖಾತರಿ ಪಡಿಸಿಕೊಳ್ಳುವುದು ಇದರ ಉದ್ದೇಶ ಎನ್ನಲಾಗಿದೆ. ಬಾಂಗ್ಲಾದೇಶ ಹಿಂದು ಬೌದ್ಧ ಕ್ರೈಸ್ತ ಏಕತಾ ಮಂಡಳಿ...
ಸೋಮವಾರ ಬೆಳ್ಳಂ ಬೆಳಿಗ್ಗೆ ಅಪಾರ್ಟ್ಮೆಂಟ್ನ ಮನೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಡಾ.ಜಿ.ಎಸ್.ವಿದ್ಯಾಧರೆ ಮೃತದೇಹ ಪತ್ತೆಯಾಗಿದೆ. ಮೈಸೂರಿನ ಡೆನ್ಮಾರ್ ಅಪಾರ್ಟ್ಮೆಂಟ್ನಲ್ಲಿ ಖ್ಯಾತ ಪ್ರಸೂತಿ ತಜ್ಞೆ ಡಾ.ಜಿ.ಎಸ್.ವಿದ್ಯಾಧರೆ ವಾಸವಾಗಿದ್ದರು. ಮೈಸೂರು, ಸೆ 30: ಮೈಸೂರಿನ ಆರ್ಟಿಒ ವೃತ್ತದ ಬಳಿಯ ಡೆನ್ಮಾರ್...
ದ್ವಿಚಕ್ರ ವಾಹನದ ಸೀಟಿನ ಕೆಳಗಡೆ ನುಸುಳಿ ಕೂತಿದ್ದ ವಿಷಕಾರಿ ಹಾವು ಸವಾರನಿಗೆ ಕಚ್ಚಿದ ಆಘಾತಕಾರಿ ಘಟನೆ ಶುಕ್ರವಾರ ರಾತ್ರಿ ಕುಪ್ಪೆಪದವಿನಲ್ಲಿ ನಡೆದಿದೆ. ಕುಪ್ಪೆಪದವಿನನಲ್ಲಿ ಸೈಬರ್ ಸೆಂಟರ್ ನಡೆಸುತ್ತಿರುವ ಇಮ್ಮಿಯಾಜ್ ಅವರು ಕನ್ನಡಿ ಹಾವು ಕಡಿತಕ್ಕೆ ಒಳಗಾದವರು....
ಚಲಿಸುತ್ತಿದ್ದ ಬೈಕ್ ಮೇಲೆ ಕಡವೆಯೊಂದು ಜಿಗಿದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ಭಾನುವಾರ ರಾತ್ರಿ ಗುತ್ತಿಗಾರು -ಪಂಜ ರಸ್ತೆಯ ಜಳಕದ ಹೊಳೆ ಎಂಬಲ್ಲಿ ನಡೆದಿದೆ. ಕೂತ್ಕುಂಜ ಗ್ರಾಮದ ಬೇರ್ಯ ತಿರುಮಲೇಶ್ವರ ಎಂಬವರು ಗಾಯ ಗೊಂಡ...
ಸಿನಿಮಾ ಕ್ಷೇತ್ರಕ್ಕೆ ಅಭೂತಪೂರ್ವ ಕೊಡುಗೆ ನೀಡಿದ ಬಾಲಿವುಡ್ ನಟ ಮಿಥುನ್ ಚಕ್ರವರ್ತಿ(74) ಅವರು ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿಗೆ ಆಯ್ಕೆಯಾಗಿರುವುದಾಗಿ ಕೇಂದ್ರ ಸರ್ಕಾರ ಸೋಮವಾರ ಘೋಷಿಸಿದೆ. ನವದೆಹಲಿ: ಸಿನಿಮಾ ಕ್ಷೇತ್ರಕ್ಕೆ ಅಭೂತಪೂರ್ವ ಕೊಡುಗೆ ನೀಡಿದ ಬಾಲಿವುಡ್ ನಟ...
ಕೇಕ್ ಶಾಪ್ ಮಾಲಕರೋರ್ವರಿಗೆ ಕರೆ ಮಾಡಿ ಕೇಕ್ಗೆ ಆರ್ಡರ್ ಕೊಟ್ಟು ಗೂಗಲ್ ಪೇ ಮೂಲಕ ಹಣ ಪಾವತಿಸುವ ನಾಟಕವಾಡಿ ಮಾಲಕರಿಂದಲೇ ಹಣ ವರ್ಗಾಯಿಸಿಕೊಂಡು ವಂಚಿಸುವ ಯತ್ನವೊಂದು ನಡೆದಿದೆ. ಮಂಗಳೂರು, ಸೆ. 29: ಕೇಕ್ ಶಾಪ್ ಮಾಲಕರೋರ್ವರಿಗೆ...
ಜಮ್ಮು-ಕಾಶ್ಮೀರದ ಕಠುವಾ ಜಿಲ್ಲೆಯಲ್ಲಿ ಭಾನುವಾರ ಚುನಾವಣಾ ಪ್ರಚಾರ ಭಾಷಣ ಮಾಡುತ್ತಿದ್ದ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಸ್ವಸ್ಥಗೊಂಡರು. ಇನ್ನೇನು ಕುಸಿದು ಬೀಳುವ ಹಂತದಲ್ಲಿದ್ದರು. ತಕ್ಷಣವೇ ಅಲ್ಲಿದ್ದ ನಾಯಕರು ಹಾಗೂ ಭದ್ರತಾ ಸಿಬ್ಬಂದಿ ನೆರವಿಗೆ ಧಾವಿಸಿದರು....