ಇತ್ತೀಚೆಗೆ ಆಯುಷ್ಮಾನ್ ಭಾರತ ಯೋಜನೆಯನ್ನು ಪರಿಷ್ಕರಿಸಿ 70 ವರ್ಷ ಹಾಗೂ ಅದಕ್ಕಿಂತ ಮೇಲ್ಪಟ್ಟ ಹಿರಿಯರಿಗೆ ‘ಸಮೂಹ ವಿಮೆ’ಗೆ (ಗ್ರೂಪ್ ಇನ್ನೂರನ್ಸ್) ಹೊರತಾದ 5 ಲಕ್ಷ ರೂ. ಪ್ರತ್ಯೇಕ ವಿಮಾ ಸೌಲಭ್ಯ ಜಾರಿಗೆ ತಂದಿದ್ದ ಕೇಂದ್ರ ಸರ್ಕಾರ,...
‘ನಾನು ಸಿಬಿಐ ಆಫೀಸರ್ಮಾತನಾಡುತ್ತಿದ್ದೇನೆ. ಇವನು ನಿಮ್ಮ ಮಗನಾ ? ಅವನ ಚಟುವಟಿಕೆಯ ಬಗ್ಗೆ ನಿಮಗೆ ಅರಿವಿದೆಯಾ ? ಅವನನ್ನು ತಕ್ಷಣ ಬಂಧಿಸಬೇಕಾಗುತ್ತದೆ’ ಎಂದೆಲ್ಲಾ ಬೆದರಿಸಿ ಹಣ ಕಬಳಿಸುವ ಜಾಲದ ಕರೆ ಉಪ್ಪಿನಂಗಡಿ ನಿವಾಸಿಗೆ ಬಂದಿದ್ದು, ಅವರ...
ಯಕ್ಷಗಾನ ಬಾಲ ಕಲಾವಿದೆ, ಜೀಕನ್ನಡ ಡ್ರಾಮಾ ಜೂನಿಯರ್ ವಿಜೇತೆ ರಿಷಿಕಾ ಕುಂದೇಶ್ವರ ಅವರು ಕುರಿಯ ವಿಠಲ ಶಾಸ್ತ್ರಿಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಕಾರ್ಕಳ: ಯಕ್ಷಗಾನ ಬಾಲ ಕಲಾವಿದೆ, ಜೀಕನ್ನಡ ಡ್ರಾಮಾ ಜೂನಿಯರ್ ವಿಜೇತೆ ರಿಷಿಕಾ ಕುಂದೇಶ್ವರ ಅವರು...
ಮಂಡಲ ಮಕರ ಜ್ಯೋತಿ ತೀರ್ಥಾಟನೆ ಋತುವಿನಲ್ಲಿ ಭಾರಿ ಜನ ಸಂದಣಿಯಿಂದ ದೇಗುಲಕ್ಕೆ ಬರಲು ಸಾಧ್ಯವಾಗುತ್ತಿಲ್ಲ ಎಂಬ ಭಕ್ತರ ದೂರುಗಳನ್ನು ಪರಿಗಣಿಸಿ ಶಬರಿಮಲೆಯಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ದರ್ಶನ ವ್ಯವಸ್ಥೆಯಲ್ಲಿ ಮಾರ್ಪಾಡು ತರಲಾಗುವುದು. 18 ಮೆಟ್ಟಿಲುಗಳನ್ನೇರಿ ಸನ್ನಿಧಾನ ತಲುಪುವ...
RSS ಮುಖಂಡರನ್ನು ರಹಸ್ಯವಾಗಿ ಭೇಟಿಯಾದ ವಿವಾದದ ನಡುವೆಯೇ ಕಣ್ಣೂರಿನ ಪ್ರಸಿದ್ಧ ಕ್ಷೇತ್ರಗಳಿಗೆ ಭೇಟಿ ನೀಡಿದ ಕೇರಳ ಎಡಿಜಿಪಿ ಎಂ.ಆರ್. ಅಜಿತ್ ಕುಮಾರ್ ಮಾಡಾಯಿಕ್ಕಾವ್ ಕ್ಷೇತ್ರದಲ್ಲಿ ಶತ್ರು ಸಂಹಾರ ಪೂಜೆ ನೆರವೇರಿಸಿದ್ದಾರೆ. ಭಾನುವಾರ ಬೆಳಗ್ಗೆ 5 ಗಂಟೆಗೆ...
ರಾಜಕೀಯ ವ್ಯಕ್ತಿಗಳು, ರಾಜಕೀಯ ಪಕ್ಷಗಳು ಅವರ ಲಾಭಕ್ಕೋಸ್ಕರ ಯುವಕರನ್ನು ಬಳಸಿಕೊಳ್ಳುತ್ತಾರೆ, ಅವರಿಂದ ಲಾಭಪಡೆದುಕೊಂಡ ಬಳಿಕ ಅವರನ್ನು ಬಿಟ್ಟು ಬಿಡ್ತಾರೆ ಬಳಿಕ ನಿಮ್ಮ ಮಕ್ಕಳು ಜೀವನಪರ್ಯಂತ ಕೇಸು , ಕೋರ್ಟು ಅಲೆದಾಡುವಂತಾಗುತ್ತದೆ ಈ ರೀತಿ ಆಗದಂತೆ ನಿಮ್ಮ...
ದಾವಣಗೆರೆ: ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರವನ್ನು ಕೆಡವಿ, ತಾವು ಸಿಎಂ ಆಗಬೇಕೆಂದು ಬಿಜೆಪಿಯ ನಾಯಕರೊಬ್ಬರು ಒಂದು ಸಾವಿರ ಕೋಟಿ ರೂ. ರೆಡಿ ಮಾಡಿಕೊಂಡಿದ್ದಾರೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ...
ಮಂಗಳೂರು: ಸೋನಿ ಟಿವಿಯಲ್ಲಿ ಪ್ರಸಾರವಾಗುವ “ಕೌನ್ ಬನೇಗಾ ಕರೋಡ್ಪತಿ’ (KBC) ಕಾರ್ಯಕ್ರಮದಲ್ಲಿ ಮಂಗಳೂರು ಪಂಪ್ವೆಲ್ನ ಯುವತಿ ಅಪೂರ್ವಾ ಶೆಟ್ಟಿ 6.40 ಲ.ರೂ. ಬಹುಮಾನ ಗೆದ್ದುಕೊಂಡಿದ್ದಾರೆ. ಅಲ್ಲದೆ ಅವರು ಕಾರ್ಯಕ್ರಮದ ವೇದಿಕೆಯಲ್ಲಿ ತಂದೆ ಮತ್ತು ಮಾವನ ಜತೆ...
ಬೆಂಗಳೂರು: ಹಂದಿಗಳ ಜೊತೆ ಜಗಳ ಮಾಡಿದರೆ ನಾವು ಕೊಳಕಾಗುತ್ತೇವೆ ಎಂದು ಹೇಳುವ ಮೂಲಕ ಎಸ್ಐಟಿ ಮುಖ್ಯಸ್ಥ ಎಡಿಜಿಪಿ ಚಂದ್ರಶೇಖರ್ ಅವರು ತಮ್ಮ ವಿರುದ್ಧ ಭ್ರಷ್ಟಚಾರದ ಆರೋಪ ಮಾಡಿರುವ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಗೆ ತಿರುಗೇಟು...
ಭಾರತೀಯ ರಕ್ಷಣಾ ಪಡೆಗಳಲ್ಲಿ ಸೇವೆ ಸಲ್ಲಿಸಬೇಕೆನ್ನುವ ಆಶಯದಲ್ಲಿರುವ ಗ್ರಾಮೀಣ ಪ್ರದೇಶದ ಯುವ ಜನತೆಗೆ ಆಶಾಕಿರಣವಾಗಿರುವ ಪುತ್ತೂರಿನಲ್ಲಿ ಕೇಂದ್ರ ಸ್ಥಾನವನ್ನು ಹೊಂದಿ ಸುಳ್ಯ ಹಾಗೂ ಕಾರ್ಕಳದಲ್ಲಿ ಶಾಖೆಯನ್ನು ಹೊಂದಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿಯನ್ನು ಪಡೆದ ಅವಿನ್ ಎಂ...