ಬೆಳ್ಳಂಬೆಳಿಗ್ಗೆ ಎಸ್ಐಟಿ ಅಧಿಕಾರಿಗಳು ಮುನಿರತ್ನಾ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಎಸ್ ಐಟಿ ಎಸಿಪಿ ಕವಿತಾ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಮುನಿರತ್ನ ಮನೆ ಸೇರಿದಂತೆ ಒಟ್ಟು 15 ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಅತ್ಯಾಚಾರ,...
ಭಾರತದಲ್ಲಿ ಶೀಘ್ರದಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು 2-3 ರೂಪಾಯಿಗಳಷ್ಟು ತಗ್ಗಬಹುದು ಎಂದು ವರದಿಯಾಗಿದೆ. ಮಾರ್ಚ್ ತಿಂಗಳಿನಿಂದ ಇದುವರೆಗೂ ಕಚ್ಚಾ ತೈಲ ಬೆಲೆಯು ಶೇಕಡಾ 12 ರಷ್ಟು ತಗ್ಗಿದೆ. ಇದ್ರಿಂದಾಗಿ ತೈಲ ಸಂಸ್ಕರಣ ಕಂಪನಿಗಳ ಮಾರ್ಜಿನ್...
ಎರಡು ಬೈಕ್ಗಳ ಮಧ್ಯೆ ಅಪಘಾತ ಸಂಭವಿಸಿದ ವೇಳೆ ಬಸ್ಸೊಂದು ಹರಿದ ಪರಿಣಾಮ ಬೈಕೊಂದರ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಶುಕ್ರವಾರ ಮಂಗಳೂರು ನಗರದ ಕುಲಶೇಖರ ಬಳಿ ನಡೆದಿದೆ. ಮೃತ ಬೈಕ್ ಸವಾರನನ್ನು ಚಂದನ್(20) ಎಂದು ಗುರುತಿಸಲಾಗಿದೆ....
ಒಂದು ಗೋವಿನ ಹತ್ಯೆ ನಂತರ ಅದರ ರಕ್ತದಿಂದ ಆಧುನಿಕ ಜೀವನಕ್ಕೆ ಅವಶ್ಯಕವಾದ ಒಂದಷ್ಟು ಉತ್ಪನ್ನಗಳನ್ನು ತಯಾರಿಸಲಾಗುತ್ತದೆ. ಫೈವುಡ್ನಲ್ಲಿ ಕಟ್ಟಿಗೆಯ ತೆಳುಹಾಳೆಗಳನ್ನು ಅಂಟಿಸಲು ಇದೇ ರಕ್ತವನ್ನು ಗೊಂದಿನಂತೆ ಸಾಂದ್ರೀಕರಿಸಿ ಬಳಸಲಾಗುತ್ತದೆ. ಗರ್ಭಧರಿಸಿದ ದನಗಳು ಕರುವಿನೊಂದಿಗೆ ಹಾಕುವ ಕಸ...
ಬೆಳ್ಳಂಬೆಳಗ್ಗೆ ದೆಹಲಿಯಲ್ಲಿ ಘೋರ ದುರಂತವೊಂದು ನಡೆದಿದೆ, ಇಲ್ಲಿನ ಬಾಡಿಗೆ ಮನೆಯೊಂದರಲ್ಲಿ ತಂದೆ ಹಾಗೂ ನಾಲ್ವರು ಹೆಣ್ಣು ಮಕ್ಕಳು ಶವವಾಗಿ ಪತ್ತೆಯಾಗಿರುವ ಘಟನೆಯೊಂದು ಶುಕ್ರವಾರ ಮುಂಜಾನೆ ಬೆಳಕಿಗೆ ಬಂದಿದೆ. ನವದೆಹಲಿ: ಬೆಳ್ಳಂಬೆಳಗ್ಗೆ ದೆಹಲಿಯಲ್ಲಿ ಘೋರ ದುರಂತವೊಂದು ನಡೆದಿದೆ,...
ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಅಸಲಿ ಸಂಕಷ್ಟದ ಸರಮಾಲೆ ಇದೀಗ ಆರಂಭವಾಗಿದೆ. ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ನಂತರ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮೈಸೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಅಸಲಿ ಸಂಕಷ್ಟದ ಸರಮಾಲೆ...
ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಬಾವಿಯಲ್ಲಿ ಪತ್ತೆಯಾದ ಘಟನೆ ಬೇಡಡ್ಕ ಕಾಮಲಂ ತೆಕ್ಕೇಕೆರೆಯಲ್ಲಿ ನಡೆದಿದೆ. ಬೇಡಡ್ಕ ಕಾಮಲಂ ತೆಕ್ಕೇಕೆರೆಯ ನಿವಾಸಿ, ಕುಂಡಂಕುಳಿ ಸಹಕಾರಿ ಹೈಯರ್ ಸೆಕೆಂಡರಿ ಶಾಲೆಯ ಪ್ಲಸ್ ಟು ವಿದ್ಯಾರ್ಥಿನಿ ಅಶ್ವತಿ (17) ಸಾವನ್ನಪ್ಪಿದ...
ಬೆಂಗಳೂರು (ಸೆ.28): ಚುನಾವಣಾ ಬಾಂಡ್ಗಳ ಮೂಲಕ ಕೋಟ್ಯಾಂತರ ರೂಪಾಯಿ ಸುಲಿಗೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Seetharaman) ಸೇರಿದಂತೆ ಇತರರ ವಿರುದ್ಧ ಎಫ್ಐಆರ್ ದಾಖಲಿಸು ವಂತೆ ಜನಪ್ರತಿನಿಧಿಗಳ...
ಅಮರಾವತಿ: ಆಂಧ್ರ ಪ್ರದೇಶದ ಪ್ರತಿಪಕ್ಷ ವೈಎಸ್ ಆರ್ ಸಿಪಿ ಮುಖ್ಯಸ್ಥ ವೈಎಸ್ ಜಗನ್ ಮೋಹನ್ ರೆಡ್ಡಿ, ತಿರುಪತಿ ವೆಂಕಟೇಶ್ವರ ದೇವಾಲಯ ಭೇಟಿ ಯೋಜನೆಯನ್ನು ರದ್ದುಗೊಳಿಸಿದ್ದಾರೆ ಎಂದು ಅವರ ಆಪ್ತ ಮೂಲಗಳು ಶುಕ್ರವಾರ ತಿಳಿಸಿವೆ. ತಿರುಪತಿ ದೇವಸ್ಥಾನದಲ್ಲಿ...
ಬೆಂಗಳೂರು: ಗಂಗೇನಹಳ್ಳಿ ಡಿನೋಟಿಫಿಕೆಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರಿಂದ ನೋಟಿಸ್ ಜಾರಿ ಹಿನ್ನೆಲೆ ಇಂದು ಶುಕ್ರವಾರ ಸಂಜೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಲೋಕಾಯುಕ್ತ ವಿಚಾರಣೆಗೆ ಹಾಜರಾದರು. ದೆಹಲಿಯಿಂದ ಬಂದ ಅವರು ಏರ್ಪೋರ್ಟ್ನಿಂದ ನೇರವಾಗಿ ಲೋಕಾಯುಕ್ತ...