ಕೇಂದ್ರೀಯ ಔಷಧ ಗುಣಮಟ್ಟ ನಿಯಂತ್ರಣ ಸಂಘಟನೆ (ಸಿಡಿಎಸ್ಸಿಒ) ಪ್ಯಾರಾಸಿಟಮೋಲ್, ಪ್ಯಾನ್ ಡಿ, ಮಧುಮೇಹ ನಿಯಂತ್ರಣಕ್ಕೆ ಬಳಸುವ ಮಾತ್ರೆಗಳು ಸೇರಿದಂತೆ 50ಕ್ಕೂ ಹೆಚ್ಚು ಔಷಧಗಳ ಮಾದರಿಗಳ ಪಟ್ಟಿ ಸಿದ್ಧಪಡಿಸಿದ್ದು ಈ ಮಾದರಿಗಳು ‘ಪ್ರಮಾಣಿತ ಗುಣಮಟ್ಟ’ ಹೊಂದಿಲ್ಲ ಎಂದು...
ಕೇಂದ್ರ ಸರ್ಕಾರದ ಅಡಿಕೆ ಆಮದು ನೀತಿಯನ್ನು ಕರಾವಳಿ ಭಾಗದ ಸಂಸದರು ಪ್ರಶ್ನಿಸದಿರುವುದು ದುರಂತ. ಶ್ರೀಲಂಕಾ , ಭೂತಾನ್ , ಮ್ಯಾನ್ಮಾರ್, ಬಾಂಗ್ಲಾದೇಶದಿಂದ ಬೇಕಾಬಿಟ್ಟಿ ಅಡಿಕೆ ಆಮದು ಮಾಡಿಕೊಳ್ಳುತ್ತಿದ್ದು , ಇದು ಬಿಜೆಪಿ ಪಕ್ಷದ ರೈತಪರ ನೀತಿಯೇ...
ಬೆಳೆ ವಿಮೆ ಯೋಜನೆ ಜಿಲ್ಲೆಯಲ್ಲಿ ಕೃಷಿಕರ ವಿಶ್ವಾಸ ಗಳಿಸುತ್ತಿದೆ. ಅದಕ್ಕೆ ಸೂಚಕವಾಗಿ ಇದುವರೆಗಿನ ಗರಿಷ್ಠ ಮಟ್ಟದ ಪೇಔಟ್ ಆಗಿ ಜಿಲ್ಲೆಗೆ 349 ಕೋ. ರೂ. ತೋಟಗಾರಿಕೆ ಬೆಳೆಗಳಿಗೆ ವಿತರಿಸಲಾಗಿದೆ. ಈ ಮೂಲಕ ವಿಮೆ ಮೊತ್ತ ಪಡೆಯುವಲ್ಲಿ...
ಪುತ್ತೂರು : ಪುತ್ತೂರಿನ ತಿರುಮಲ ಹೊಂಡಾ ಮಾಲಕರ 2 ಕೋಟಿ ಸಾಲ ಬಾಕಿಯಾಗಿದ್ದು ಮರುಪಾವತಿಗಾಗಿ ಮನೆಗೆ ಹೋದ SBI ಬ್ಯಾಂಕ್ ಸಿಬ್ಬಂದಿಗಳಿಗೆ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿದ ಘಟನೆ ನಡೆದಿದ್ದು, ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ....
ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಆವರಿಸಿದ್ದು, ಲೆಬನಾನ್ – ಇಸ್ರೇಲ್ ನಡುವಿನ ಸಂಘರ್ಷ (Israel-Lebanon conflict) ತೀವ್ರ ಸ್ವರೂಪ ಪಡೆದುಕೊಂಡಿದೆ. ಲೆಬನಾನ್ನ ದಕ್ಷಿಣ ಹಾಗೂ ಪೂರ್ವ ಪ್ರಾಂತ್ಯದ ಮೇಲೆ ಇಸ್ರೇಲ್ ವಾಯುದಾಳಿಗೆ ಪ್ರತೀಕಾರವಾಗಿ ಉತ್ತರ ಇಸ್ರೇಲಿ ಸೇನಾ...
ಪುರಸಭೆ ಅಧ್ಯಕ್ಷ, ರೈತ ಯಲ್ಲನಗೌಡ ಪಾಟೀಲ ಹಾಗೂ ಅವರ ಸಹೋದರರು ಸಮೀಪದ ಅಕ್ಕಿಮರಡಿ ಗ್ರಾಮದ ಕುಮಾರ ಬೋರಡ್ಡಿ ಅವರ ಜೋಡೆತ್ತನ್ನು ದಾಖಲೆಯ ರೂ. 36 ಲಕ್ಷಕ್ಕೆ ಖರೀದಿಸಿದ್ದಾರೆ. ಮಹಾಲಿಂಗಪುರ: ಇಲ್ಲಿನ ಪುರಸಭೆ ಅಧ್ಯಕ್ಷ, ರೈತ ಯಲ್ಲನಗೌಡ...
ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ ಪತ್ನಿ ಡಾ. ಮೇಧಾ ಅವರು ದಾಖಲಿಸಿದ್ದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನಾ-ಯುಬಿಟಿ ನಾಯಕ ಸಂಜಯ್ ರಾವುತ್ ಅವರಿಗೆ ಮುಂಬೈ ನ್ಯಾಯಾಲಯ 15 ದಿನಗಳ ಜೈಲು ಶಿಕ್ಷೆ ವಿಧಿಸಿದೆ ಮುಂಬೈ:...
ಪತಿಗೆ ನಿದ್ರೆ ಮಾತ್ರೆ ಕೊಟ್ಟು ರಾತ್ರಿ ಹೊತ್ತು ಪ್ರಿಯಕರನ ಸೇರುತ್ತಿದ್ದಳು. ಆದರೆ ಮುಂದೊಂದು ದಿನ ತನ್ನ ಅಕ್ರಮ ಸಂಬಂಧಕ್ಕೆ ಪತಿ ಎಲ್ಲಿ ಅಡ್ಡಿಯಾಗುತ್ತಾನೋ ಎಂದು ತಿಳಿದು ಪ್ರಿಯಕರನ ಜತೆ ಸೇರಿ ಕೊಂದಿದ್ದಳು. ಇದೀಗ ವರ್ಷದ ನಂತರದ...
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ 26ನೇ ವರ್ಷದ ಭಜನಾ ಕಮ್ಮಟದ 4ನೇ ದಿನದ ಕಾರ್ಯಕ್ರಮದ ಸಂ¥ನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀ ರಾಘವೇಂದ್ರ ಆಚಾರ್ಯ, ಆಕಾಶವಾಣಿ ‘ಎ’ ಗ್ರೇಡ್ ಕಲಾವಿದರು ಹಾಗೂ ಶ್ರೀಮತಿ ವಿದುಷಿ ಅನುಸೂಯ ಪಾಠಕ್,...
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕ ಆಯೋಜಿಸಿದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ‘ಅಭಿವೃದ್ಧಿ ಹೊಂದುತ್ತಿರುವ ಭಾರತಕ್ಕೆ ನನ್ನ ಕೊಡುಗೆ’ ಎಂಬ ವಿಷಯದ ಬಗೆಗೆ ಬುಧವಾರ...