ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ಕನಕರಾಜ್ ಹೃದಯಾಘಾತದಿಂದ ಸೆ 25 ರಂದು ರಾತ್ರಿ ನಿಧನರಾದರು. ಇವರು ಮೂಲತ: ಮೈಸೂರಿನ ಕೊಳ್ಳೆಗಾಲ ನಿವಾಸಿ. ಪುತ್ತೂರು : ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ಪ್ರಥಮ...
ಮಂಗಳೂರಿನ ವಿಶೇಷ ಆರ್ಥಿಕ ವಲಯ(ಎಂಎಸ್ಇಝೆಡ್)ದಲ್ಲಿ ಜೆಬಿಎಫ್ ಕಂಪೆನಿ ಸ್ಥಾಪನೆಗೆ ಜಮೀನು ಕೊಟ್ಟಿದ್ದ ಪಿಡಿಎಫ್ ಉದ್ಯೋಗಸ್ಥರನ್ನು ಜಿಎಂಪಿಎಲ್(ಗೈಲ್) ಕಂಪೆನಿಯಲ್ಲಿ ಮುಂದುವರಿಸುವುದಕ್ಕೆ ಅವಕಾಶ ಕಲ್ಪಿಸಿ ಬಹುದಿನಗಳ ಗಂಭೀರ ಸಮಸ್ಯೆಯನ್ನು ತುರ್ತಾಗಿ ಬಗೆಹರಿಸಲು ಕಾರಣರಾದ ದಕ್ಷಿಣ ಕನ್ನಡ ಸಂಸದ ಕ್ಯಾ....
ಕಾರು ಚಾಲಕ ನಿದ್ದೆ ಮಂಪರಿಗೆ ಜಾರಿದ ಪರಿಣಾಮ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟ ದಾರುಣ ಘಟನೆ ಬಾಗಲಕೋಟೆ (Bagalkote) ಜಿಲ್ಲೆ ಹುನಗುಂದ ತಾಲ್ಲೂಕಿನ ಧನ್ನೂರು ಎಂಬಲ್ಲಿ ನಡೆದಿದೆ. ದುರ್ಘಟನೆ ಇಂದು ಬೆಳ್ಳಂಬೆಳಿಗ್ಗೆ ನಡೆದಿದೆ....
ಪುತ್ತೂರಿನಲ್ಲಿ ಸುಸಜ್ಜಿತ ತಾಲೂಕು ಕ್ರೀಡಾಂಗಣ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಪುತ್ತೂರು ಶಾಸಕ ಅಶೋಕ್ ರೈ ಅವರು ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಯ ಅಧಿಕಾರಿ ಜೊತೆ ಮಾತುಕತೆ ನಡೆಸಿದ್ದಾರೆ. ಕ್ರೀಡಾಂಗಣಕ್ಕೆ ಜಾಗ ಮಂಜೂರು ಮಾಡುವುದರ ಜೊತೆಗೆ...
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯವು ರೌಡಿ ಕಾಲಿಯಾ ರಫೀಕ್ನನ್ನು ಅಟ್ಟಾಡಿಸಿ, ಗುಂಡು ಹಾರಿಸಿ, ತಲವಾರುಗಳಿಂದ ಹಲ್ಲೆ ಮಾಡಿ ಹತ್ಯೆ ಮಾಡಿದ ಪ್ರಕರಣದ ಆರೋಪಿಗಳ ಪೈಕಿ ನಾಲ್ವರನ್ನು ಪ್ರಾಸಿಕ್ಯೂಶನ್ ಆರೋಪ ಸಾಬೀತುಪಡಿಸಲು ವಿಫಲವಾಗಿದೆ...
ಭ್ರಷ್ಟಾಚಾರದ ಆರೋಪದ ಕಳಂಕ ಮೆತ್ತಿಕೊಂಡಿಲ್ಲದ ಒಬ್ಬನೇ ಒಬ್ಬ ನಾಯಕನನ್ನು ಕರ್ನಾಟಕದ ಬಿಜೆಪಿಯಲ್ಲಿ (Karnataka BJP) ನೀವು ತೋರಿಸಿದರೆ ನಿಮ್ಮನ್ನು ಕರ್ನಾಟಕಕ್ಕೆ ಗೌರವದಿಂದ ಕರೆಸಿ ಸಾರ್ವಜನಿಕವಾಗಿ ಸನ್ಮಾನ ಕಾರ್ಯಕ್ರಮ ಏರ್ಪಡಿಸುತ್ತೇವೆ – ದೂರದ ಊರಲ್ಲಿ ಕೂತು ಗಾಳಿಯಲ್ಲಿ...
ಹರ್ಯಾಣ: ಹರ್ಯಾಣ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ಕರ್ನಾಟಕದ ಮುಡಾ ಹಗರಣ (Haryana Election) ಸದ್ದು ಮಾಡುತ್ತಿದೆ. ಸೋನಿಪತ್ ನಲ್ಲಿ ಇಂದು ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕದ ಮುಡಾ ಹಗರಣವನ್ನು ಉಲ್ಲೇಖಿಸಿ ಕಾಂಗ್ರೆಸ್...
ಬೆಂಗಳೂರು: ಬೆಂಗಳೂರಿನ ವೈಯಾಲಿಕಾವಲ್ ನಲ್ಲಿ ಮಹಾಲಕ್ಷ್ಮಿ ಎಂಬುವರನ್ನು ಬರ್ಬರವಾಗಿ ಹತ್ಯೆ ಮಾಡಿ ದೇಹವನ್ನು 59 ತುಂಡುಗಳಾಗಿ ಕತ್ತರಿಸಿದ ಹಂತಕ ಮುಕ್ತಿ ರಂಜನ್ ರಾಯ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೊಲೆ ಬಳಿಕ ತಲೆಮರೆಸಿಕೊಂಡಿದ್ದ ಮುಕ್ತಿ ರಂಜನ್ ರಾಯ್ ಪಶ್ಚಿಮ...
ಪುತ್ತೂರು ನಗರಸಭೆಗೆ ಕಾಂಗ್ರೇಸ್ ಮುಖಂಡ ರೋಷನ್ ರೈ ಬನ್ನೂರು ಅವರನ್ನು ನಾಮ ನಿರ್ದೇಶನಗೊಳಿಸಿ ಸರ್ಕಾರ ಆದೇಶಿಸಿದೆ. ಈ ಹಿಂದೆ ರೋಷನ್ ರೈ ಹೆಸರು ಕೈ ಬಿಟ್ಟು ಬಾಕಿ 4 ಜನರನ್ನು ನಗರ ಸಭಾ ಸದಸ್ಯರಾಗಿ ನಾಮ...
ಪುತ್ತೂರು: ಸಂತ ಫಿಲೋಮಿನಾ ಕಾಲೇಜು ಸ್ವಾಯತ್ತತೆ ಪಡೆಯುವ ನಿಟ್ಟಿನಲ್ಲಿ ಕಳೆದ ಶೈಕ್ಷಣಿಕ ವರ್ಷದಲ್ಲಿ ಪ್ರಕ್ರಿಯೆ ಪ್ರಾರಂಭಿಸಿದ್ದು, ಯುಜಿಸಿಗೆ ಅರ್ಜಿಯನ್ನು ಸಲ್ಲಿಸಲಾಗಿತ್ತು. ಮಂಗಳೂರು ವಿಶ್ವವಿದ್ಯಾಲಯದ ವಿವಿಧ ಅಧಿಕಾರಿಗಳನ್ನೊಳಗೊಂಡ ಸ್ಥಾಯಿ ಸಮಿತಿ ಕಾಲೇಜಿಗೆ ಬೇಟಿ ನೀಡಿ ಪರಿಶೋದಿಸಿ ಸ್ಥಾನಮಾನ...