ದೇಶದಿಂದ ಆಮದು ಮಾಡಿಕೊಳ್ಳಲಾದ ಐಷಾರಾಮಿ ಮರ್ಸಿಡಿಸ್ ಬೆಂಜ್ ಕಾರಿನ ದಾಖಲೆಗಳನ್ನು ತಿದ್ದಿ, ಅಕ್ರಮವಾಗಿ ನೋಂದಣಿ ಮಾಡುವ ಮೂಲಕ ಸರ್ಕಾರಕ್ಕೆ ಬರಬೇಕಿದ್ದ ಕೋಟಿ ರೂ. ರಸ್ತೆ ತೆರಿಗೆಯನ್ನು ವಂಚಿಸಿದ ಆರೋಪದ ಮೇಲೆ ಉಡುಪಿ ಹಾಗೂ ಮಂಗಳೂರು ಆರ್ಟಿಒ...
ಎಟಿಎಂಗೆ ಹಣ ತುಂಬಿಸುವ ವಾಹನವನ್ನು ಅಡ್ಡಗಟ್ಟಿ 7.11 ಕೋಟಿ ರೂಪಾಯಿ ದರೋಡೆ ಮಾಡಿದ್ದ ಭಾರೀ ಪ್ರಕರಣವನ್ನು ಭೇದಿಸುವಲ್ಲಿ ಬೆಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಚೆನ್ನೈನಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಸೆರೆಹಿಡಿದಿರುವ ಪೊಲೀಸರು, ಸುಮಾರು 6.3 ಕೋಟಿ ರೂಪಾಯಿ...
ಸಂಸದ್ ಕ್ರೀಡಾ ಮಹೋತ್ಸವ ಪ್ರಯುಕ್ತ ನ.23ರಂದು ಮಂಗಳೂರು ನಗರದಲ್ಲಿ ‘ನಮೋ ಚೆಸ್ ಟೂರ್ನಮೆಂಟ್ ‘ ಆಯೋಜಿಸಲಾಗಿದೆ. ನಗರದ ಯುಎಸ್ ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಈ ನಮೋ ಚೆಸ್ ಟೂರ್ನಮೆಂಟ್ ನಡೆಯಲಿದೆ. ಮಂಗಳೂರು: ಸಂಸದ್ ಕ್ರೀಡಾ ಮಹೋತ್ಸವ...
ಪುತ್ತೂರು ನಗರದ ಮೂರು ಪ್ರತ್ಯೇಕ ಸಹಕಾರಿ ಸಂಘಗಳಲ್ಲಿ ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು, ಲಕ್ಷಾಂತರ ರೂಪಾಯಿ ಸಾಲ ಪಡೆದು ವಂಚನೆ ಎಸಗಿದ ಆರೋಪ ಎದುರಿಸುತ್ತಿದ್ದ ವ್ಯಕ್ತಿಗೆ ಪುತ್ತೂರು ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪುತ್ತೂರು: ನಗರದ ಮೂರು...
ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ (EV) ಅಬ್ಬರ ಜೋರಾಗಿದ್ದು, ಇದೀಗ ದೇಶದ ಅತಿದೊಡ್ಡ ಕಾರು ತಯಾರಕ ಕಂಪನಿ ‘ಮಾರುತಿ ಸುಜುಕಿ’ ಕೂಡ ಇವಿ ಕ್ಷೇತ್ರಕ್ಕೆ ಲಗ್ಗೆ ಇಡಲು ಸಜ್ಜಾಗಿದೆ. ಕಂಪನಿಯ ಬಹುನಿರೀಕ್ಷಿತ ಹಾಗೂ ಮೊದಲ ಎಲೆಕ್ಟ್ರಿಕ್ ಎಸ್ಯುವಿ...
2025ನೇ ಸಾಲಿನ ಪ್ರತಿಷ್ಠಿತ ‘ಮಿಸ್ ಯೂನಿವರ್ಸ್’ (ವಿಶ್ವ ಸುಂದರಿ) ಕಿರೀಟವನ್ನು ಮೆಕ್ಸಿಕೋದ ಫಾತಿಮಾ ಬಾಷ್ (Fatima Bosch) ಮುಡಿಗೇರಿಸಿಕೊಂಡಿದ್ದಾರೆ. ನೋಂಥಬುರಿ: 2025ನೇ ಸಾಲಿನ ಪ್ರತಿಷ್ಠಿತ ‘ಮಿಸ್ ಯೂನಿವರ್ಸ್’ (ವಿಶ್ವ ಸುಂದರಿ) ಕಿರೀಟವನ್ನು ಮೆಕ್ಸಿಕೋದ ಫಾತಿಮಾ ಬಾಷ್...
ರಾಷ್ಟ್ರಮಟ್ಟದ ಮಾಜಿ ಜೂನಿಯರ್ ಅಥ್ಲೀಟ್ ನತಾಶಾ ಸಾಗರ್ (36) ಅವರು ಅಲ್ಪಕಾಲದ ಅನಾರೋಗ್ಯದಿಂದ ಮಂಗಳವಾರ ನಿಧನರಾಗಿದ್ದಾರೆ. ಬೆಂಗಳೂರು: ರಾಷ್ಟ್ರಮಟ್ಟದ ಮಾಜಿ ಜೂನಿಯರ್ ಅಥ್ಲೀಟ್ ನತಾಶಾ ಸಾಗರ್ (36) ಅವರು ಅಲ್ಪಕಾಲದ ಅನಾರೋಗ್ಯದಿಂದ ಮಂಗಳವಾರ ನಿಧನರಾಗಿದ್ದಾರೆ. ಮೃತರು...
ಕೇರಳದಿಂದ ಮಡಿಕೇರಿ ಕಡೆಗೆ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಕೆಂಪು ಕಲ್ಲುಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಸುಳ್ಯ ಪೊಲೀಸರು ಗುರುವಾರ ರಾತ್ರಿ ವಶಪಡಿಸಿಕೊಂಡಿದ್ದಾರೆ. ಸುಳ್ಯ: ಕೇರಳದಿಂದ ಮಡಿಕೇರಿ ಕಡೆಗೆ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಕೆಂಪು ಕಲ್ಲುಗಳನ್ನು...
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನಿರಂತರ ಪ್ರಯತ್ನದ ಫಲವಾಗಿ ನವ ಮಂಗಳೂರು ಬಂದರು ವ್ಯಾಪ್ತಿಗೆ ಸೇರಿದ ಸುರತ್ಕಲ್-ನಂತೂರು-ಬಿಸಿ ರೋಡ್ ಬಂದರು ಸಂಪರ್ಕ ರಸ್ತೆಯ ನಿರ್ವಹಣೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI)ಕ್ಕೆ ಹಸ್ತಾಂತರಿಸಲು ಕೇಂದ್ರ...
ಬೆಂಗಳೂರಿನಿಂದ ಊರಿಗೆ ಬಂದಿದ್ದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಪುರುಷರಕಟ್ಟೆ ಇಂದಿರಾನಗರದಲ್ಲಿ ನವೆಂಬರ್ 21ರಂದು ನಡೆದಿದೆ. ಮೃತರನ್ನು ಪುರುಷರಕಟ್ಟೆ ಇಂದಿರಾನಗರ ನಿವಾಸಿ, ದಿವಂಗತ ಪ್ರವೀಣ್ ಜೋಗಿ ಅವರ ಪುತ್ರ ಪ್ರತೀಕ್...