ಇತಿಹಾಸ ಪ್ರಸಿದ್ಧ ಬಡಗನ್ನೂರು ಗ್ರಾಮದ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಭಕ್ತರ ಅನುಕೂಲಕ್ಕಾಗಿ ನಿರ್ಮಿಸಲು ಉದ್ದೇಶಿಸಿರುವ ಯಾತ್ರಿ ನಿವಾಸ ಮತ್ತು ಅನ್ನಛತ್ರದ ಶಿಲಾನ್ಯಾಸ ಕಾರ್ಯಕ್ರಮವು ನವೆಂಬರ್ 23ರಂದು ಬೆಳಿಗ್ಗೆ 10...
ಮಂಡಲ-ಮಕರವಿಳಕ್ಕು ಯಾತ್ರೆ ಆರಂಭವಾಗಿ ನಾಲ್ಕು ದಿನಗಳು ಕಳೆದಿವೆ. ಆರಂಭಿಕ ಜನಸಂದಣಿಯ ಸವಾಲುಗಳ ಬಳಿಕ, ಇದೀಗ ಶಬರಿಮಲೆ ಆಡಳಿತ ವ್ಯವಸ್ಥೆಯು ಭಕ್ತರ ದಟ್ಟಣೆಯನ್ನು ನಿಯಂತ್ರಿಸುವಲ್ಲಿ ಕೊಂಚ ಯಶಸ್ವಿಯಾಗಿದೆ. ಸುಗಮ ದರ್ಶನಕ್ಕಾಗಿ ಹೈಕೋರ್ಟ್ ನಿರ್ದೇಶನದನ್ವಯ ಸ್ಪಾಟ್ ಬುಕ್ಕಿಂಗ್ (ಸ್ಥಳದಲ್ಲೇ...
ಕಳೆದ ಎರಡು ವಾರಗಳಿಂದ ಏರುಗತಿಯಲ್ಲಿದ್ದ ಮೊಟ್ಟೆ ದರ ಇದೀಗ ಸಾರ್ವಕಾಲಿಕ ದಾಖಲೆ ಬರೆದಿದ್ದು, ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಮೊಟ್ಟೆಯ ಬೆಲೆ ಬರೋಬ್ಬರಿ 8 ರೂಪಾಯಿಗೆ ತಲುಪಿದೆ. ರಖಂ (Wholesale) ದರದಲ್ಲಿಯೂ ಏರಿಕೆಯಾಗಿದ್ದು, ಪ್ರತಿ ಮೊಟ್ಟೆಗೆ 7.20...
ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ನವೆಂಬರ್ 19ರಂದು ರಾತ್ರಿ ‘ಲಕ್ಷದೀಪೋತ್ಸವ’ ವು ಅತ್ಯಂತ ಸಡಗರ ಮತ್ತು ಭಕ್ತಿಭಾವದಿಂದ ನೆರವೇರಿತು. ಕಾಣಿಯೂರು: ಕಡಬ ತಾಲೂಕಿನ ಕುಕ್ಕೆ ಶ್ರೀ...
ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ನ.8ರಿಂದ ಆರಂಭಗೊಂಡಿರುವ ಜನಪ್ರಿಯ ‘ಕರಿಮಣಿ ಮೇಳ’ವು ಅಂತಿಮ ಹಂತ ತಲುಪಿದ್ದು, ನವೆಂಬರ್ 23ರಂದು ಮುಕ್ತಾಯಗೊಳ್ಳಲಿದೆ. ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ಗೆ ಭೇಟಿ ನೀಡಿ.. ಕೊನೆಯ ಮೂರು ದಿನಗಳ...
ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಕಂಪನಿ ಸೆಕ್ರೆಟರಿ ಎಕ್ಸಿಕ್ಯೂಟಿವ್ ಎಂಟ್ರೆನ್ಸ್ ಟೆಸ್ಟ್ (CSEET) ನಲ್ಲಿ ಅತ್ಯುತ್ತಮ ಫಲಿತಾಂಶ ದಾಖಲಿಸಿದ್ದಾರೆ. ಕಾಲೇಜಿನ ವಾಣಿಜ್ಯ ವಿಭಾಗದ ಒಟ್ಟು 60 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಈ ಪೈಕಿ...
ಒಂದೇ ಸಂಸ್ಥೆಯಲ್ಲಿ ಬರೋಬ್ಬರಿ 40 ವರ್ಷಗಳ ಕಾಲ ಸೇವೆ ಸಲ್ಲಿಸಿದ ಉದ್ಯೋಗಿಯೊಬ್ಬರಿಗೆ ಅಮೆರಿಕದ ಮೆಕ್ ಡೊನಾಲ್ಡ್ ಸಂಸ್ಥೆ ಬೃಹತ್ ಮೊತ್ತದ ಉಡುಗೊರೆ ಹಾಗೂ ರಾಜಾತಿಥ್ಯದ ಗೌರವ ನೀಡುವ ಮೂಲಕ ಅಚ್ಚರಿ ಮೂಡಿಸಿದೆ. ವಾಷಿಂಗ್ಟನ್: ಒಂದೇ ಸಂಸ್ಥೆಯಲ್ಲಿ...
ದ್ವಿಚಕ್ರ ವಾಹನಗಳಲ್ಲಿ ಮಕ್ಕಳನ್ನು ಹಿಂಭಾಗದಲ್ಲಿ ಕೂರಿಸಿಕೊಂಡು ಪ್ರಯಾಣಿಸುವಾಗ ಕೇಂದ್ರ ಸರ್ಕಾರದ ಮೋಟಾರು ವಾಹನ (ಎರಡನೇ ತಿದ್ದುಪಡಿ) ನಿಯಮ-2022ರ ನಿಯಮ 138(7)ರಲ್ಲಿ ಸೂಚಿಸಲಾದ ಸುರಕ್ಷಾ ಕ್ರಮಗಳನ್ನು ಕಡ್ಡಾಯವಾಗಿ ಜಾರಿಗೊಳಿಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ....
“ಭಾರತದ ಕೃಷಿ ರಫ್ತು ಕಳೆದ 11 ವರ್ಷಗಳಲ್ಲಿ ದ್ವಿಗುಣಗೊಂಡಿದೆ. ನಮ್ಮ ಸಾಂಪ್ರದಾಯಿಕ ಕೃಷಿ ಪದ್ಧತಿಗಳ ಮೂಲಕ ಭಾರತವು ಸಾವಯವ ಕೃಷಿಯ ಜಾಗತಿಕ ಕೇಂದ್ರವಾಗಿ ಹೊರಹೊಮ್ಮುತ್ತಿದೆ,” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಕೊಯಮತ್ತೂರು: “ಭಾರತದ ಕೃಷಿ...
ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರು ಗುರುವಾರ ದಾಖಲೆಯ 10ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಪಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ರಾಜ್ಯಪಾಲ ಮುಹಮ್ಮದ್ ಅರಿಫ್ ಖಾನ್ ಅವರು ನಿತೀಶ್...