ಖಾಸಗಿ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ ‘ಕಾಮಿಡಿ ಖಿಲಾಡಿಗಳು’ ಖ್ಯಾತಿಯ ನಟಿ ನಯನಾ ಅವರ ವಿರುದ್ಧ ಜಾತಿ ನಿಂದನೆ ಮಾಡಿರುವ ಗಂಭೀರ ಆರೋಪ ಕೇಳಿಬಂದಿದ್ದು, ಈ ಸಂಬಂಧ ಕಲಬುರಗಿಯ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಬೇರೆ ಯಾವುದೇ ಭಾಗದಲ್ಲಿ ಕಂಬಳ ಆಯೋಜಿಸದಂತೆ ರಾಜ್ಯ ಸರಕಾರವನ್ನು ನಿರ್ಬಂಧಿಸಬೇಕೆಂಬ ‘ಪೆಟಾ’ (PETA) ಸಂಸ್ಥೆಯ ಮನವಿಯನ್ನು ಪರಿಗಣಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಈ ಮೂಲಕ ಕರಾವಳಿ...
ರಾಜ್ಯದಲ್ಲಿ ಅಧಿಕಾರದಲ್ಲಿರುವುದು ಮುಸ್ಲಿಂ ಪರ ಸರ್ಕಾರವಾಗಿದ್ದು, ಇದರ ವಿರುದ್ಧ ಹಿಂದೂ ಸಮಾಜವನ್ನು ಸಂಘಟಿಸಬೇಕಿದೆ. ಆದರೆ, ರಾಜ್ಯ ಬಿಜೆಪಿಯಲ್ಲಿ ‘ಅಡ್ಜಸ್ಟ್ಮೆಂಟ್ ರಾಜಕಾರಣ’ ನಡೆಯುತ್ತಿದ್ದು, ಸರಕಾರದ ವಿರುದ್ಧ ಧ್ವನಿ ಎತ್ತದ ಇಂತಹ ವಿರೋಧ ಪಕ್ಷ ಯಾಕೆ ಬೇಕು ಎಂದು...
ಮಂಗಳವಾರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ಆಯೋಜಿಸಿದ ಸರ್ವಧರ್ಮ ಸಮ್ಮೇಳನದ ತೊಂಭತ್ತಮೂರನೆ ಅಧಿವೇಶನವನ್ನು ಉದ್ಘಾಟಿಸಿ ಸಚಿವ ಡಾ. ಎಂ.ಬಿ. ಪಾಟೀಲ್ ಮಾತನಾಡಿದರು. ಉಜಿರೆ: ವಿವಿಧತೆಯಲ್ಲಿ ಏಕತೆಯನ್ನು ಸಾಧಿಸಿರುವ ಭಾರತದ ಸರ್ವಧರ್ಮಗಳೂ ಸತ್ಯ, ಅಹಿಂಸೆ, ಪರೋಪಕಾರ, ಸೇವೆ, ಅನುಕಂಪ...
ಬಂಟ್ವಾಳ : ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರೆ ಓರ್ವರು ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕಾವಳಕಟ್ಟೆ ಎಂಬಲ್ಲಿ ನ. 19ರಂದು ಮಧ್ಯಾಹ್ನ ಸಂಭವಿಸಿದೆ. ಸ್ಕೂಟರ್ ಸವಾರೆ ಕಡಬ ನಿವಾಸಿ...
ಬಂಟ್ವಾಳ: ಟೆಕ್ಸ್ ಟೈಲ್ ಅಂಗಡಿಗೆ ಮಾರುವೇಷದಲ್ಲಿ ಬಂದ ಪತ್ನಿ, ಪತಿಗೆ ಕತ್ತಿಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಬಂಟ್ವಾಳದ (Bantwala) ಬಿಸಿರೋಡಿನಲ್ಲಿ ನ.19ರ ಬುಧವಾರ ನಡೆದಿದೆ. ಕೃಷ್ಣ ಕುಮಾರ್ ಸೋಮಯಾಜಿ ಅವರಿಗೆ ಪತ್ನಿ ಜ್ಯೋತಿ ಸೋಮಯಾಜಿ...
ಹೊಸದಿಲ್ಲಿ: ದಿಲ್ಲಿಯಲ್ಲಿ ವಾಯುಮಾಲಿನ್ಯ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಸರ್ವೋಚ್ಚ ನ್ಯಾಯಾಲಯವು ಬುಧವಾರ ಶಾಲೆಗಳಲ್ಲಿ ಕ್ರೀಡಾ ಚಟುವಟಿಕೆಗಳನ್ನು ಮಾಲಿನ್ಯ ಸುರಕ್ಷಿತ ತಿಂಗಳುಗಳಿಗೆ ಬದಲಿಸಲು ನಿರ್ದೇಶನಗಳನ್ನು ಹೊರಡಿಸುವಂತೆ ವಾಯು ಗುಣಮಟ್ಟ ನಿರ್ವಹಣೆ ಆಯೋಗಕ್ಕೆ (ಸಿಎಕ್ಯೂಎಂ) ಸೂಚಿಸಿದೆ. ವಾಯುಮಾಲಿನ್ಯ ಮಟ್ಟವು ಉತ್ತುಂಗದಲ್ಲಿರುವ...
ಹಿಂದುಳಿದವರು-ದಲಿತರು ತಮ್ಮ ವಿರೋಧಿಗಳಾದ BJP-RSS-ABVP ಸೇರ್ತಾರಲ್ಲಾ ಇವರಿಗೆ ಏನು ಹೇಳೋದು. BJP-RSS ಸಿದ್ಧಾಂತ ಹಿಂದುಳಿದವರ ಶತ್ರು ಎಂದು ಗೊತ್ತಿದ್ದೂ ಹೋಗಿ ಹೋಗಿ ಅಲ್ಲಿಗೇ ಸೇರ್ತಾರಲ್ಲ ಇದಕ್ಕೆ ಏನು ಮಾಡೋದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಪಾರ...
ಯಾವುದೇ ಪದವಿ ಓದಿರುವ ಮಹಿಳಾ ಅಭ್ಯರ್ಥಿಗಳಿಗೆ ಪ್ರತಿಷ್ಠಿತ ತರಬೇತಿ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಒಂದು ವರ್ಷದ ಕಂಪ್ಯೂಟರ್ ಶಿಕ್ಷಕಿ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ನವೆಂಬರ್ 30 – 2025 ರೊಳಗಾಗಿ ಎಪಿಎಂಸಿ ರಸ್ತೆ ಪುತ್ತೂರು(ದ. ಕ)...
ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಬ್ಲಾಕ್ ಅಲ್ಪಂಖ್ಯಾತ ಘಟಕದ ಮಾಸಿಕ ಸಭೆಯಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಮಾತನಾಡಿದರು. ಪುತ್ತೂರು: ನಾನು ನನ್ನ ರಾಜಕೀಯ ಜೀವನಕ್ಕೆ ಕಾಲಿಡುವ ಮೊದಲು ಮತ್ತು ಅದರ ನಂತರ ಯಾವುದೇ...