ಯುವಕನೊಬ್ಬನ ಮೇಲೆ ಠಾಣೆಯಲ್ಲೇ ತೀವ್ರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸಂಡೂರು ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಹೇಶ್ ಗೌಡ ವಿರುದ್ಧ ಎಫ್ಐಆರ್ ದಾಖಲಿಸಿ, ತನಿಖೆ ನಡೆಸುವಂತೆ ಹೈಕೋರ್ಟ್ ಬಳ್ಳಾರಿ ಜಿಲ್ಲಾ ಎಸ್ಪಿಗೆ ಖಡಕ್ ಆದೇಶ ನೀಡಿದೆ....
ನೆರವು ಕೇಳಿ ಬಂದಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಬೆಂಗಳೂರು: ನೆರವು ಕೇಳಿ ಬಂದಿದ್ದ ಅಪ್ರಾಪ್ತ ಬಾಲಕಿಗೆ...
ಮಂಡಲ-ಮಕರವಿಳಕ್ಕು ಋತುವಿಗಾಗಿ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಬಾಗಿಲು ತೆರೆದ ಕೇವಲ 48 ಗಂಟೆಗಳಲ್ಲಿ 2 ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸಿದ್ದು, ಸನ್ನಿಧಾನದಲ್ಲಿ ಭಾರಿ ನೂಕುನುಗ್ಗಲು ಉಂಟಾಗಿದೆ. ಜನಜಂಗುಳಿಯ ನಡುವೆ ಸಿಲುಕಿ ಕೇರಳದ ಕೋಯಿಕ್ಕೋಡ್ ಮೂಲದ...
ಬಿಹಾರದ ಮುಖ್ಯಮಂತ್ರಿಯಾಗಿ ದಾಖಲೆಯ 10ನೇ ಬಾರಿ ಪ್ರಮಾಣವಚನ ಸ್ವೀಕರಿಸಲು ನಿತೀಶ್ ಕುಮಾರ್ ಸಜ್ಜಾಗಿದ್ದಾರೆ. ಪಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ನಡೆಯಲಿರುವ ಈ ಸಮಾರಂಭದ ಸಿದ್ಧತೆಗಳನ್ನು ನಿತೀಶ್ ಕುಮಾರ್ ಅವರು ಮಂಗಳವಾರ ಖುದ್ದು ಪರಿಶೀಲಿಸಿದರು. ಈ ವೇಳೆ...
ಕಳೆದ ವರ್ಷ ವೈಕುಂಠ ಏಕಾದಶಿ ಸಂದರ್ಭದಲ್ಲಿ ಉಂಟಾದ ನೂಕುನುಗ್ಗಲು ಮತ್ತು ಅವಘಡಗಳು ಮರುಕಳಿಸದಂತೆ ಎಚ್ಚೆತ್ತುಕೊಂಡಿರುವ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ), ಈ ಬಾರಿ ಭಕ್ತರ ಸುರಕ್ಷತೆಗಾಗಿ ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ವೈಕುಂಠ ಏಕಾದಶಿ ಹಾಗೂ ಹೊಸ...
ಗೃಹಲಕ್ಷ್ಮಿ ಯೋಜನೆಯ ಯಶಸ್ಸಿನ ಬೆನ್ನಲ್ಲೇ ರಾಜ್ಯ ಸರ್ಕಾರ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಸ್ಥಾಪಿಸಲಾಗುತ್ತಿರುವ ‘ಗೃಹಲಕ್ಷ್ಮಿ ಸಹಕಾರಿ ಬ್ಯಾಂಕ್’ಗೆ ನವೆಂಬರ್ 28ರಂದು ಅಧಿಕೃತವಾಗಿ...
ಉಡುಪಿಯ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಉದ್ಯಮಿ ಗೋವಿಂದ ಪೂಜಾರಿ ಅವರಿಗೆ 5 ಕೋಟಿ ರೂ. ವಂಚಿಸಿದ ಆರೋಪಕ್ಕೆ ಸಂಬಂಧಿಸಿದಂತೆ, ದೂರುದಾರರು ಹಾಗೂ ಆರೋಪಿಗಳ ನಡುವಿನ ಸಂಧಾನಕ್ಕೆ ಹೈಕೋರ್ಟ್ ಮಂಗಳವಾರ 10...
ಪುತ್ತೂರಿನ ಐತಿಹಾಸಿಕ ಕೋಟಿಚೆನ್ನಯ ಜೋಡುಕರೆ ಕಂಬಳದ ಆರಂಭದಲ್ಲಿ ಹಲವು ಹಿರಿಯರ ಶ್ರಮದಾನದ ಮೂಲಕ ಕರೆ ನಿರ್ಮಾಣ ಆಗಿದೆ. ಈಗ ಅದು ಅಷ್ಟು ಸುಲಭವಲ್ಲ. ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶದ ಮೊದಲು, ಈ ಅವಧಿಯ ಕಂಬಳ ನಡೆದ ಕೂಡಲೇ...
ಮಂಗಳವಾರ ಭಾರತದ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗಣನೀಯವಾಗಿ ಕುಸಿದಿದ್ದು, ಆಭರಣ ಖರೀದಿದಾರರಿಗೆ ಸಂತಸ ತಂದಿದೆ. ಚಿನ್ನದ ಬೆಲೆ ಇಳಿಕೆಯಾಗುವುದರ ಜೊತೆಗೆ, ಬೆಳ್ಳಿ ಬೆಲೆಯು ಪ್ರತಿ ಕಿಲೋಗ್ರಾಂಗೆ ₹5,000 ಗಳಷ್ಟು ತೀವ್ರ ಕುಸಿತ ಕಂಡಿದೆ,...
ದೆಹಲಿಯ ಕೆಂಪುಕೋಟೆ ಬಳಿ ನಡೆದ ಸ್ಫೋಟ ಪ್ರಕರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಮಂಗಳವಾರ ಫರಿದಾಬಾದ್ನ ಅಲ್-ಫಲಾಹ್ ವಿಶ್ವವಿದ್ಯಾಲಯದ ಕಚೇರಿ ಸೇರಿದಂತೆ ದೆಹಲಿ ಮತ್ತು ಸುತ್ತಮುತ್ತಲಿನ 25 ಸ್ಥಳಗಳಲ್ಲಿ ಏಕಕಾಲಕ್ಕೆ ಶೋಧ ನಡೆಸುತ್ತಿದ್ದಾರೆ...