ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ವಾಣಿಜ್ಯ ವಿಭಾಗವು ವಾಣಿಜ್ಯ ಸಂಘದೊಂದಿಗೆ ಸೇರಿ ಕಾಲೇಜು ಆವರಣದಲ್ಲಿ ‘ಫ್ಲೇವರ್ ಫ್ಯೂಷನ್’ – ಯುವ ಉದ್ಯಮಿಗಳ ಆಹಾರ ಮೇಳವನ್ನು ಆಯೋಜಿಸಿತ್ತು. ಇದು ವಿದ್ಯಾರ್ಥಿಗಳಿಗೆ ತಮ್ಮ ಪಾಕಶಾಲಾ ಕೌಶಲ್ಯ ಮತ್ತು ಉದ್ಯಮಶೀಲತಾ...
ಮಗಳ ಮದುವೆ ದಿನ ನಿಗದಿಯಾಗಿ ಹಣದ ಹೊಂದಾಣಿಕೆಯಾಗದೆ ಕಷ್ಟಪಡುತ್ತಿದ್ದ ಲತೀಫ್ರವರ ಲೋನ್ ಪಡೆಯಲು ಬೆಳ್ತಂಗಡಿ ತಹಶಿಲ್ದಾರ್ನಿಂದ ಒಂದು ಎನ್ಒ ಸಿ ಬೇಕಿತ್ತು, ಈ ಎನ್ ಒಸಿಗಾಗಿ ಅಲೆದಾಡಿದ್ದಾರೆ. ತಮ್ಮ ಸಮಸ್ಯೆಯನ್ನು ಪುತ್ತೂರು ಶಾಸಕ ಅಶೋಕ್ ರೈ...
ಬೆಳ್ತಂಗಡಿ ಪೊಲೀಸ್ ಉಪ ವಿಭಾಗವನ್ನು ಯಾವುದೇ ಕಾರಣಕ್ಕೂ ರದ್ದುಗೊಳಿಸಲು ಬಿಡುವುದಿಲ್ಲ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸ್ಪಷ್ಟಪಡಿಸಿದ್ದಾರೆ. ಬಿಜೆಪಿಗರ ಅಕ್ರಮ ಮತ್ತು ಅನಧಿಕೃತ ದಂಧೆಗಳಿಗೆ ಕಡಿವಾಣ ಬೀಳುವ ಭಯದಿಂದ ಬೆಳ್ತಂಗಡಿ ಶಾಸಕ ಹರೀಶ್...
ಮೂಡಬಿದ್ರೆ ಪೊಲೀಸರು ನ.15 ಸಂಜೆ 5 ಗಂಟೆಗೆ ದೊರೆತ ಖಚಿತ ಮಾಹಿತಿ ಆಧಾರದ ಮೇಲೆ, ಕಾರ್ಯಾಚರಣೆ ನಡೆಸಿ ಅಕ್ರಮ ಜಾನುವಾರು ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಹೊಸ್ಮಾರು ನೆಲ್ಲಿಕಾರು ಕಡೆಯಿಂದ ಟಾಟಾ ಎಸಿ ಕಂಟೈನರ್...
ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವೆಂಬರ್ 19, ಬುಧವಾರದಂದು ಕಾರ್ತಿಕ ಮಾಸದ ಅಮಾವಾಸ್ಯೆಯ ದಿನ ಸಂಪ್ರದಾಯಬದ್ಧವಾಗಿ ಲಕ್ಷದೀಪೋತ್ಸವ ನಡೆಯಲಿದೆ. ಈ ಸಂದರ್ಭದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪುತ್ತೂರು: ಇತಿಹಾಸ ಪ್ರಸಿದ್ಧ ಮಹತೋಭಾರ...
ದಾವಣಗೆರೆಯ ಶುಭೋದಯ ನರ್ಸಿಂಗ್ ಹೋಂನಲ್ಲಿ 46 ವರ್ಷದ ಮಹಿಳೆಯೊಬ್ಬರ ಗರ್ಭಕೋಶದಲ್ಲಿ ಬೆಳೆದಿದ್ದ ಬೃಹತ್ ಗಾತ್ರದ ಗಡ್ಡೆಯನ್ನು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆಯಲಾಗಿದೆ. ಈ ಕಾರ್ಯಾಚರಣೆಯು ವೈದ್ಯಕೀಯ ಕ್ಷೇತ್ರದಲ್ಲಿ ಒಂದು ಮಹತ್ವದ ಸಾಧನೆಯಾಗಿದೆ. ಹರಿಹರ (ದಾವಣಗೆರೆ): ಇಲ್ಲಿನ...
ಕಳೆದ ವರ್ಷ ನಡೆದ ವಿದ್ಯಾರ್ಥಿ ದಂಗೆಯ ಸಂದರ್ಭದಲ್ಲಿ “ಮಾನವೀಯತೆಯ ವಿರುದ್ಧದ ಅಪರಾಧಗಳನ್ನು” ಎಸಗಿದ ಆರೋಪದಲ್ಲಿ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರಿಗೆ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ಸೋಮವಾರ ಮರಣದಂಡನೆ ಶಿಕ್ಷೆ ವಿಧಿಸಿದೆ. ಢಾಕಾ, ನ.17:...
ಸೌದಿ ಅರೇಬಿಯಾದ ಮೆಕ್ಕಾ-ಮದೀನಾ ಹೆದ್ದಾರಿಯಲ್ಲಿ ಖಾಸಗಿ ಬಸ್ ಮತ್ತು ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 42ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಬಸ್ ಟ್ಯಾಂಕರ್ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಹೊತ್ತಿ ಉರಿದಿದ್ದು, ಮೃತಪಟ್ಟವರಲ್ಲಿ ಬಹುತೇಕರು...
‘ವೈಟ್ ಕಾಲರ್ ಟೆರರ್’ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ವಿಚಾರಣೆಗೆ ಕರೆದಿದ್ದ ವ್ಯಕ್ತಿಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಶ್ರೀನಗರ: ‘ವೈಟ್ ಕಾಲರ್ ಟೆರರ್’ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು...
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೋಮವಾರ ಬೆಳಿಗ್ಗೆ ಚಳಿಯ ಪ್ರಮಾಣ ತೀವ್ರವಾಗಿ ಹೆಚ್ಚಳವಾಗಿದ್ದು, ಕನಿಷ್ಠ ತಾಪಮಾನ 8.7 ಡಿಗ್ರಿ ಸೆಲ್ಸಿಯಸ್ಗೆ ಇಳಿದಿದೆ. ಇದರೊಂದಿಗೆ, ನಗರದ ವಾಯು ಗುಣಮಟ್ಟವೂ ತೀವ್ರವಾಗಿ ಕುಸಿದಿದ್ದು, ‘ಅತ್ಯಂತ ಕಳಪೆ’ ವರ್ಗಕ್ಕೆ ಸೇರಿದೆ ಎಂದು...