ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡೀಪಾರು ಮಾಡಿ ಪುತ್ತೂರು ಉಪವಿಭಾಗಾಧಿಕಾರಿ 2025ರ ಸೆಪ್ಟೆಂಬರ್ 18ರಂದು ಹೊರಡಿಸಿದ್ದ ಆದೇಶವನ್ನು ಸೋಮವಾರ (ನವೆಂಬರ್ 17) ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಬೆಳ್ತಂಗಡಿ: ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ...
ಮಾಡಾವಿನಿಂದ ಸುಳ್ಯಕ್ಕೆ ಹಾದು ಹೋಗುವಲ್ಲಿ ಅರಣ್ಯ ವ್ಯಾಪ್ತಿಯಲ್ಲಿರುವ ಮರಗಳನ್ನು ತೆರವು ಮಾಡುವಲ್ಲಿ ಶೀಘ್ರ ಕ್ರಮ ಕೈಗೊಳ್ಳುವಂತೆ ಶಾಸಕ ಅಶೋಕ್ ರೈ ಅವರು ಡಿಎಫ್ಒ ಆಂಟನಿ ಮರಿಯಪ್ಪ ಅವರಿಗೆ ಸೂಚನೆ ನೀಡಿದರು. ಪುತ್ತೂರು: ಮಾಡಾವಿನಿಂದ ಸುಳ್ಯಕ್ಕೆ ಹಾದು...
ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಶನಿವಾರ ಶ್ರೀ ಮಂಜುನಾಥೇಶ್ವರ ಪ್ರೌಢಶಾಲಾ ವಠಾರದಲ್ಲಿ ರಾಜ್ಯಮಟ್ಟದ ವಸ್ತುಪ್ರದರ್ಶನ ಉದ್ಘಾಟನೆಯೊಂದಿಗೆ ಶುಭಾರಂಭಗೊಂಡಿತು. ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ...
ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ವತಿಯಿಂದ ಮೂರು, ನಾಲ್ಕು ಹಾಗೂ ಐದು ವರ್ಷದ ಪುಟಾಣಿಗಳಿಗಾಗಿ ಆಯೋಜಿಸಿದ ಶ್ಲೋಕ ಭಾರತೀ ಎಂಬ ಶ್ಲೋಕ ಕಂಠಪಾಠ ಸ್ಪರ್ಧೆಯನ್ನು ಉದ್ಘಾಟಿಸಿ, ವೈದಿಕರಾದ ಬ್ರಹ್ಮಶ್ರೀ...
ಕರ್ನಾಟಕ ರಾಜ್ಯ ವೈಟ್ ಲಿಫ್ಟಿಂಗ್ ಸಂಘದ ಆಶ್ರಯದಲ್ಲಿ ಸ್ಪೋರ್ಟ್ಸ್ ಮತ್ತು ಆರ್ಟ್ಸ್ ಅಸೋಸಿಯೇಷನ್ ಸುಳ್ಯದಲ್ಲಿ ನ 8 ಮತ್ತು 9ರವರೆಗೆ ನಡೆದ ರಾಜ್ಯಮಟ್ಟದ ಯುವ ಕಿರಿಯ ಮತ್ತು ಹಿರಿಯ ವಿಭಾಗದ 71 ಕೆ ಜಿ ವೈಟ್...
‘ವಂದೇ ಮಾತರಂ’ ಗೀತೆಯ 150ನೇ ವರ್ಷಾಚರಣೆ ಪ್ರಯುಕ್ತ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಸುಶೀಲಾ – ಶಿವಾನಂದ ರಾವ್ ವೇದಿಕೆಯಲ್ಲಿ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಉಪನ್ಯಾಸಕ ಆದರ್ಶ ಗೋಖಲೆ ವಿಶೇಷ ಉಪನ್ಯಾಸ ನೀಡಿದರು. ಪುತ್ತೂರು: ಸ್ವಾತಂತ್ರ್ಯ...
ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ವಾರ್ಷಿಕ ಯಾತ್ರೆಯ ಋತು ಸೋಮವಾರದಿಂದ ಪ್ರಾರಂಭವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕೇರಳ ಆರೋಗ್ಯ ಇಲಾಖೆಯು ಭಕ್ತರಿಗಾಗಿ ವಿಶೇಷ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಕೇರಳದಲ್ಲಿ ಇತ್ತೀಚೆಗೆ ‘ಮಿದುಳು ತಿನ್ನುವ ಅಮೀಬಾ ಬ್ಯಾಕ್ಟೀರಿಯಾ’ದ ಹರಡುವಿಕೆ ಹೆಚ್ಚುತ್ತಿರುವ...
ಇಡೀ ದೇಶದ ಗಮನ ಸೆಳೆದಿದ್ದ ಚಿತ್ತಾಪುರ ಆರ್ಎಸ್ಎಸ್ ಪಥಸಂಚಲನ ಯಾವುದೇ ಅಹಿತಕರ ಘಟನೆಗಳಿಲ್ಲದೆ, ಶಾಂತಿಯುತವಾಗಿ ಸಂಪನ್ನಗೊಂಡಿದೆ. ಆರ್ಎಸ್ಎಸ್ ಶತಮಾನೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಈ ಪಥಸಂಚಲನವು ರವಿವಾರ (ನವೆಂಬರ್ 16) ಮಧ್ಯಾಹ್ನ ಬಿಗಿ ಪೊಲೀಸ್ ಭದ್ರತೆಯಲ್ಲಿ ಯಶಸ್ವಿಯಾಗಿ...
ನವೆಂಬರ್ 10 ರಂದು ಕೆಂಪು ಕೋಟೆ ಸಮೀಪ ನಡೆದ ಭೀಕರ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಮೂವರು ವೈದ್ಯರು ಸೇರಿದಂತೆ ನಾಲ್ವರನ್ನು ರವಿವಾರ ಬಿಡುಗಡೆ ಮಾಡಲಾಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಯಾವುದೇ ದೃಢ ಪುರಾವೆಗಳನ್ನು...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ವಾರ್ಷಿಕ ಚಂಪಾಷಷ್ಠಿ ಜಾತ್ರೋತ್ಸವವು ನಿನ್ನೆ (ನವೆಂಬರ್ 16) ಕಾರ್ತಿಕ ಬಹುಳ ದ್ವಾದಶಿಯ ಪವಿತ್ರ ದಿನದಂದು ಆರಂಭಗೊಂಡಿದೆ. ಬೆಳಗ್ಗೆ 8.10ಕ್ಕೆ ವೃಶ್ಚಿಕ ಲಗ್ನದ ಶುಭ ಮುಹೂರ್ತದಲ್ಲಿ ‘ಕೊಪ್ಪರಿಗೆ ಏರಿಸುವ’ ವಿಶಿಷ್ಟ ಆಚರಣೆಯೊಂದಿಗೆ...