ಮೂಡುಬಿದರೆ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಘಟನೆ ಮೂಡುಬಿದರೆಯ ಬನ್ನಡ್ಕ ಸಮೀಪ ಶನಿವಾರ ಸಂಜೆ ನಡೆದಿದೆ. ಕಾರ್ಕಳದಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಇದಾಗಿದ್ದು, ರಸ್ತೆ ಬದಿಗೆ ಪಲ್ಟಿಯಾಗಿದೆ. ಬಸ್ ನಲ್ಲಿ ಪ್ರಯಾಣಿಕರಿಗೆ...
ಚಿತ್ರದುರ್ಗ, ಮೇ 10: ರಾಜ್ಯ ರಾಜಕಾರಣದ ಹಿರಿಯ ನಾಯಕ ಹಾಗೂ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ (65) (D. Sudhakar) ಇಂದು ಮುಂಜಾನೆ ಬೆಂಗಳೂರಿನ ಕಿಮ್ಸ್ (KIMS) ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಒಂದು...
15 ವರ್ಷಗಳಿಂದ ತೃಣಮೂಲ ಕಾಂಗ್ರೆಸ್ ಅಧಿಕಾರ ನಡೆಸುತ್ತಿದ್ದ ಪಶ್ಚಿಮ ಬಂಗಾಳದಲ್ಲಿ ಇನ್ನು ಬಿಜೆಪಿ ಆಡಳಿತ ಪ್ರಾರಂಭವಾಗಿದೆ. ಭವಾನಿಪುರದಲ್ಲಿ ಮಮತಾ ಬ್ಯಾನರ್ಜಿ ಎದುರು ಗೆದ್ದ ಸುವೇಂದು ಅಧಿಕಾರಿ (Suvendu Adikari) ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಶಾಸಕಾಂಗ ಪಕ್ಷದ...
ಪುತ್ತೂರು: ಪುತ್ತೂರಿನಲ್ಲಿ ಭಾರಿ ಗಾಳಿ ಗುಡುಗು ಸಹಿತ ಮಳೆಯ ಆರ್ಭಟಕ್ಕೆ ಎಲ್ಲಾ ಕಡೆ ವಿದ್ಯುತ್ ಸಂಪರ್ಕ ಕಡಿದು ಹೋಗಿದೆ. ಬೆಂಗಳೂರಿಗೆ ಸಂಚರಿಸುವ ಮುರುಡೇಶ್ವರ ಬೆಂಗಳೂರು ಎಕ್ಸ್ ಪ್ರೆಸ್ ರೈಲು ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಬಾಕಿಯಾಗಿದೆ. 7.50ಕ್ಕೆ...
ಚೆನ್ನೈ : ತಮಿಳುನಾಡಿನಲ್ಲಿ ವಿಜಯ್ (Vijay) ನೇತೃತ್ವದ ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿದ್ದರೂ ಸರ್ಕಾರ ರಚನೆಗೆ ಇನ್ನೂ 5 ಸ್ಥಾನಗಳ ಅಗತ್ಯವಿರುವ ಈ ಕ್ಷಣದಲ್ಲಿ ವಿಜಯ್ ಪಟ್ಟಕ್ಕೇರುವುದನ್ನು ತಡೆಯಲು 5 ದಶಕಗಳ ಬದ್ಧ ವೈರಿಗಳು ಒಂದಾಗುವ...
ಕಡಬ: ಸುಬ್ರಹ್ಮಣ್ಯ – ಮಂಜೇಶ್ವರ ಹೆದ್ದಾರಿಯ ಸವಣೂರು ಸಮೀಪದ ಚಾಪಳ್ಳ ತಿರುವಿನಲ್ಲಿ ಮಂಗಳವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರ ಕೂಡ ಮೃತಪಟ್ಟ ಬಗ್ಗೆ ವರದಿಯಾಗಿದೆ. ಬಂಟ್ವಾಳ ತಾಲೂಕಿನ...
ಹಲವು ಶೈಕ್ಷಣಿಕ ಸಾಧನೆಗಳ ಮೂಲಕ ರಾಜ್ಯ- ರಾಷ್ಟ್ರದ ಗಮನ ಸೆಳೆದ ಗುರುವಾಯನಕೆರೆಯ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆವರಣದಲ್ಲಿ ನೂತನವಾಗಿ ಪ್ರಾರಂಭಗೊಂಡ ಎಕ್ಸೆಲ್ ಟೆಕ್ನೋ ಸ್ಕೂಲ್ ನ ಮುಖ್ಯೋಪಾಧ್ಯಾಯಿನಿಯಾಗಿ ಶಿಕ್ಷಣ ತಜ್ಞೆ ಶ್ರೀಮತಿ ಸುಮಿತ್ರಾ ಬಿ ಅವರು...
ಜಬಲ್ಪುರ: ನರ್ಮದಾ ನದಿಗೆ ನಿರ್ಮಿಸಲಾಗಿರುವ ಬಾರ್ಗಿ ಅಣೆಕಟ್ಟೆಯಲ್ಲಿ ಪ್ರವಾಸಿಗರು ಇದ್ದ ಬೋಟ್ ಮಗುಚಿ 9 ಜನ ಮೃತಪಟ್ಟು, ನಾಲ್ವರು ನಾಪತ್ತೆಯಾಗಿದ್ದಾರೆ. ಈ ದುರಂತವು ಮಧ್ಯಪ್ರದೇಶದ ಜಬಲ್ಪುರದಲ್ಲಿ ಏಪ್ರಿಲ್ 30ರಂದು (ಗುರುವಾರ) ಸಂಜೆ ಸಂಭವಿಸಿದೆ. ದುರ್ಘಟನೆಗೆ ಸಂಬಂಧಿಸಿದ...
ಬೆಂಗಳೂರು: ಬೆಸ್ಕಾಂ ವಿಜಿಲೆನ್ಸ್ ವಿಭಾಗದಲ್ಲಿ ಪೊಲೀಸ್ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ 2012ರ ಬ್ಯಾಚ್ನ ಅಧಿಕಾರಿ 39 ವರ್ಷದ ಲಾವಣ್ಯ ಬಿ.ಎನ್ ಇಂದು ಮಧ್ಯಾಹ್ನ ಮೃತಪಟ್ಟಿದ್ದಾರೆ. ಕಳೆದ ಕೆಲವು ಸಮಯದಿಂದ ಮಾರಕ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅವರು...
ಹೊಸದಿಲ್ಲಿ: ಗ್ರಾಹಕರಿಗೆ ಅಡುಗೆ ಅನಿಲ ಬೆಲೆ ಏರಿಕೆಯ ಶಾಕ್ ಎದುರಾಗಿದೆ. ಮೇ 1 ಜಾರಿಗೆ ಬರುವಂತೆ 19 ಕೆಜಿ ತೂಕದ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ಬರೋಬ್ಬರಿ 993 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ. ಈ ಬೆಲೆ...