ಎಳನೀರು ಮಾರಾಟ ಮಾಡುತ್ತಿದ್ದ ಮಹಿಳೆಯೊಬ್ಬಳು ಬ್ಯಾಂಕ್ ವ್ಯವಸ್ಥಾಪಕರೊಬ್ಬರನ್ನು ಹನಿ ಟ್ರ್ಯಾಪ್ ಮಾಡಿ, ತನ್ನ ಮಗ ಮತ್ತು ನಕಲಿ ಪತ್ರಕರ್ತನೊಂದಿಗೆ ಸೇರಿ ₹10 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣ ವಿಜಯಪುರ ಜಿಲ್ಲೆಯ ಇಂಡಿಯಲ್ಲಿ ಬೆಳಕಿಗೆ ಬಂದಿದೆ. ಈ...
ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಅಡಿಕೆ ಬೆಳೆಗಾರರ ಬೇಡಿಕೆಗಳಿಗೆ ಸ್ಪಂದಿಸಿರುವ ಪ್ರಧಾನಮಂತ್ರಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು, ಇದೀಗ ಅಡಿಕೆ ಬೆಳೆ ಹಳದಿ ರೋಗ ಬಾಧಿತ ಸುಳ್ಯ ತಾಲೂಕಿನಲ್ಲಿ ಹಳದಿ ರೋಗದ ಲಕ್ಷಣ, ಪ್ರಸರಣ ಹಾಗೂ...
ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ದೀಪಾವಳಿ ಪ್ರಯುಕ್ತ ನಡೆದ ಅಶೋಕ ಜನಮನ 2025 ದೀಪಾವಳಿ ವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ನಿರೀಕ್ಷೆಗೂ ಮೀರಿದ ಜನ ಹಾಗೂ ವಿಪರೀತ ಮಳೆಯ ಕಾರಣಕ್ಕೆ ಹಲವಾರು ಮಂದಿ ಉಡುಗೊರೆ ಪಡೆಯಲು ಸಾಧ್ಯವಾಗದೆ ಇದ್ದ...
ನವದೆಹಲಿ: ಮಾರುತಿ ಸುಜುಕಿ ಕಂಪನಿಯು ಗ್ರಾಂಡ್ ವಿಟಾರಾ (Grand Vitara) ಮಾದರಿಯ ಒಟ್ಟು 39,506 ವಾಹನಗಳಲ್ಲಿನ ಇಂಧನ ಮಟ್ಟ ಸೂಚಕ ವ್ಯವಸ್ಥೆಯನ್ನು ಸರಿಪಡಿಸಿಕೊಡಲು ಮುಂದಾಗಿದೆ. ಇಷ್ಟು ಸಂಖ್ಯೆಯ ವಾಹನಗಳನ್ನು ಕಂಪನಿಯು ಹಿಂದಕ್ಕೆ ಪಡೆದು, ಇಂಧನ ಮಟ್ಟ...
ಉಡುಪಿ, ನ.15: ಸಾಯ್ದರಕಟ್ಟೆಯಲ್ಲಿರುವ ಶಿರಿಯಾರ ಸೇವಾ ಸಹಕಾರಿ ಸಂಘದ ಕಾವಡಿ ಶಾಖೆಯ ವ್ಯವಸ್ಥಾಪಕ ಹಾಗೂ ಸಿಬ್ಬಂದಿ ಸೇರಿ ಸಂಘಕ್ಕೆ ಕೋಟ್ಯಂತರ ರೂ. ವಂಚನೆ ಎಸಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಸಾಯ್ದರಕಟ್ಟೆಯಲ್ಲಿರುವ ಶಿರಿಯಾರ ಸೇವಾ ಸಹಕಾರಿ ಸಂಘದ...
ಉಜಿರೆ: ಧರ್ಮಸ್ಥಳದ ವತಿಯಿಂದ ಉಜಿರೆಯಲ್ಲಿ ಈ ವರ್ಷ ನರ್ಸಿಂಗ್ ಕಾಲೇಜು ಪ್ರಾರಂಭಿಸಲಾಗುವುದು. ನೂರು ಎಕರೆ ಪ್ರದೇಶದಲ್ಲಿ ಕೃಷಿ ಕಾಲೇಜು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಪ್ರಕಟಿಸಿದರು. ಕೃಷಿ ಕಾಲೇಜಿಗಾಗಿ ನೂರು...
ಪುಸ್ತಕ ಮತ್ತು ಶೈಕ್ಷಣಿಕ ಸಾಮಗ್ರಿಗಳ ಕ್ಷೇತದಲ್ಲಿ ತನ್ನದೇ ಆದ ಬ್ರಾಂಡ್ ಕ್ರಿಯೇಟ್ ಮಾಡಿ ಮುನ್ನುಗ್ಗುತ್ತಿರುವ ಕರ್ನಾಟಕದ ಅತೀ ದೊಡ್ಡ ಪುಸ್ತಕ ಮಳಿಗೆಯ ನೂತನ ಸಂಸ್ಥೆ ಎಸ್ ಎಲ್ ವಿ ಬುಕ್ ಹೌಸ್ ಇಂದು ಪುತ್ತೂರಿನ ನೆಹರೂ...
ನೌಗಾಮ್ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಸ್ಫೋಟವು ಆಕಸ್ಮಿಕವಾಗಿದ್ದು, ಇದು ಯಾವುದೇ ವಿಧ್ವಂಸಕ ಕೃತ್ಯವಲ್ಲ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ನಳಿನ್ ಪ್ರಭಾತ್ ಶನಿವಾರ ಸ್ಪಷ್ಟಪಡಿಸಿದ್ದಾರೆ. ಈ ದುರ್ಘಟನೆಯಲ್ಲಿ 9 ಮಂದಿ...
ಕೊಡಗು ಜಿಲ್ಲೆಯ ಮಾಲ್ದಾರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಲಿಂಗಾಪುರ ಚೆಕ್ಪೋಸ್ಟ್ನಲ್ಲಿ ಶುಕ್ರವಾರ ರಾತ್ರಿ ಅರಣ್ಯ ಇಲಾಖಾ ಸಿಬ್ಬಂದಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಕಾರೊಂದರಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ ಮೂವರನ್ನು ವಶಕ್ಕೆ ಪಡೆದು ಸಿದ್ದಾಪುರ...
ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ ಬಳಿಯಿರುವ ಪುತ್ತೂರಿನ ಪ್ರಸಿದ್ಧ ಫ್ಯಾನ್ಸಿ ಮಳಿಗೆ ಚಂದ್ರಾ ಫ್ಯಾನ್ಸಿಯ ಮಾಲಕ ಬನ್ನೂರು ಅನೆಮಜಲು ನಿವಾಸಿ ದಿ. ಪುರುಷೋತ್ತಮ್ ಆಚಾರ್ಯರವರ ಪುತ್ರ ದಿನೇಶ್ ಆಚಾರ್ಯ ಅವರು ನ. 15 ರಂದು...