ಟಾಲಿವುಡ್ನ ಜನಪ್ರಿಯ ನಟ ವಿಜಯ್ ದೇವರಕೊಂಡ ಮತ್ತು ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮಾಧ್ಯಮದ ಎದುರು ಜತೆಯಾಗಿ ಕಾಣಿಸಿಕೊಂಡು ಎಲ್ಲರ ಗಮನ ಸೆಳೆದಿದ್ದಾರೆ. ‘ದಿ ಗರ್ಲ್ಫ್ರೆಂಡ್’ ಸಿನಿಮಾದ ಸಕ್ಸಸ್ ಮೀಟ್ನಲ್ಲಿ ಈ ಜೋಡಿ ಒಟ್ಟಿಗೆ ಭಾಗವಹಿಸಿತ್ತು....
ಭವಿಷ್ಯದಲ್ಲಿ ಭಾರತೀಯ ಏಕದಿನ ತಂಡದಲ್ಲಿ ಸ್ಥಾನ ಪಡೆಯಬೇಕಾದರೆ ಕಡ್ಡಾಯವಾಗಿ ದೇಶೀಯ ಕ್ರಿಕೆಟ್ನಲ್ಲಿ ಆಡಬೇಕು ಎಂದು ದಿಗ್ಗಜ ಬ್ಯಾಟರ್ಗಳಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸ್ಪಷ್ಟ ಸೂಚನೆ ನೀಡಿದೆ....
ಎಲ್ಲಾ ಶೋಷಿತ ಸಮುದಾಯಗಳ ಹಕ್ಕುಗಳನ್ನು ಎತ್ತಿಹಿಡಿಯುವ ದೃಷ್ಟಿಯಿಂದ ಕಾಗಿನೆಲೆ ಪೀಠವನ್ನು ಸ್ಥಾಪಿಸಿದ್ದು ತಾನೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಅವರು ತಾವು ಮೊದಲಿನಿಂದಲೂ ಸನಾತನವಾದಿ ಆರ್ಎಸ್ಎಸ್ (RSS) ಮತ್ತು ಜಾತಿ ವ್ಯವಸ್ಥೆ, ಮೌಢ್ಯದ ವಿರೋಧಿ ಎಂದು...
ದಿಲ್ಲಿ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಶಂಕಿತ ಆರೋಪಿ ಡಾ. ಉಮರ್ ನಬಿ ದಾಳಿಗೆ ಬಳಸಿದ್ದಾನೆ ಎಂದು ಶಂಕಿಸಲಾದ ಕೆಂಪು ಬಣ್ಣದ ಫೋರ್ಡ್ ಇಕೋಸ್ಪೋರ್ಟ್ ಕಾರನ್ನು (DL 10 CK 0458) ಫರಿದಾಬಾದ್ ಪೊಲೀಸರು...
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 7ನೇ ಯಕ್ಷಗಾನ ಮೇಳಕ್ಕೆ ಭಕ್ತಾದಿಗಳಿಂದ ಒಂದು ಕೋಟಿ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಆಭರಣಗಳು ಸಮರ್ಪಣೆಯಾಗಿವೆ ಎಂದು ದೇವಸ್ಥಾನದ ಅನುವಂಶಿಕ ಅರ್ಚಕ ಹರಿನಾರಾಯಣ ಆಸ್ರಣ್ಣ ಅವರು ತಿಳಿಸಿದರು. ಮಂಗಳೂರು:...
ನಗರಸಭೆ ವ್ಯಾಪ್ತಿಯ ಪ್ರಮುಖ ವೃತ್ತಗಳಲ್ಲಿ ಆಧುನಿಕ ತಂತ್ರಜ್ಞಾನ ಆಧಾರಿತ ಸಿಗ್ನಲ್ ಅಳವಡಿಕೆಗೆ ಟೆಂಡರ್ ಪ್ರಕ್ರಿಯೆ ನಡೆದಿರುವಾಗಲೇ, ದುಬಾರಿ ವೆಚ್ಚದಲ್ಲಿ ಸಾಮಾನ್ಯ ಸಿಗ್ನಲ್ಗಳನ್ನು ಅಳವಡಿಸುವ ಮೂಲಕ ನಗರಸಭೆಯ ಆರ್ಥಿಕ ನಷ್ಟಕ್ಕೆ ದಾರಿಯಾಗಿದೆ ಎಂದು ಮಾಜಿ ಶಾಸಕ ಕೆ....
ಈಗಾಗಲೇ ಆರು ಟೋಲ್ ಪ್ಲಾಜಾಗಳ ಸುಂಕವನ್ನು ಭರಿಸುತ್ತಿರುವ ವಾಹನ ಸವಾರರಿಗೆ, ಮತ್ತೊಂದು ಟೋಲ್ ಬರೆ ಬೀಳಲು ಸಿದ್ಧವಾಗಿದ್ದು, ಏಳನೇ ಟೋಲ್ ಪ್ಲಾಜಾ ಉಪ್ಪಿನಂಗಡಿ ಬಳಿ ತಲೆ ಎತ್ತಿದೆ. ಬಿ.ಸಿ. ರೋಡ್ – ಅಡ್ಡಹೊಳೆ ಚತುಷ್ಪಥ ಕಾಮಗಾರಿ...
ನವೆಂಬರ್ 12ರಂದು ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಮೆಸ್ಕಾಂ ಮತ್ತು ಕೆಪಿಟಿಸಿಎಲ್ನ ಜನ ಸಂಪರ್ಕ ಸಭೆಯಲ್ಲಿ ಸಾರ್ವಜನಿಕರು ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಪುತ್ತೂರಿನಿಂದ ಸುಳ್ಯಕ್ಕೆ 110 ಕೆ.ವಿ. ವಿದ್ಯುತ್ ಲೈನ್ ಎಳೆಯಲು ಸಾಧ್ಯವಾಗುತ್ತಿಲ್ಲ...
ಅಂತರಾಷ್ಟ್ರೀಯ ಪ್ರಶಸ್ತಿ ವಿಜೇತ ಕನ್ನಡ ಚಲನಚಿತ್ರ ‘ತಿಥಿ’ ಮೂಲಕ ಮನೆಮಾತಾಗಿದ್ದ ಗಡ್ಡಪ್ಪ, ಬುಧವಾರ (ನವೆಂಬರ್ 12) ನಿಧನರಾಗಿದ್ದಾರೆ. ಮಂಡ್ಯ ಜಿಲ್ಲೆ ನೊದೆಕೊಪ್ಪಲು ಗ್ರಾಮದ ತಮ್ಮ ನಿವಾಸದಲ್ಲಿ 89ನೇ ವಯಸ್ಸಿನಲ್ಲಿ ಅವರು ಕೊನೆಯುಸಿರೆಳೆದರು. ಮಂಡ್ಯ: ಅಂತರಾಷ್ಟ್ರೀಯ ಪ್ರಶಸ್ತಿ...
ಕಂಬಳಕ್ಕೆ ಸರಕಾರ ಪ್ರೋತ್ಸಾಹ ನೀಡಬೇಕು ಎಂಬ ಶಾಸಕ ಅಶೋಕ್ ರೈ ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದಿಸಿದ್ದು ಕರಾವಳಿ ಜಿಲ್ಲೆಯಲ್ಲಿ ನಡೆಯುವ ಹತ್ತು ಕಂಬಳಕ್ಕೆ ತಲಾ 5 ಲಕ್ಷದಂತೆ ಅನುದಾನವನ್ನು ಸರಕಾರ ಬಿಡುಗಡೆ ಮಾಡಿದೆ. ಪುತ್ತೂರು: ತುಳುನಾಡಿನ...