ತನ್ನ ಅಂತಾರಾಷ್ಟ್ರೀಯ ಮಟ್ಟದ ಸಾಧನೆ, ಶಿಸ್ತು ಮತ್ತು ಪ್ರಗತಿಯಿಂದ ಎಲ್ಲರ ಮನ ಗೆದ್ದಿರುವ ಅಕ್ಷಯ ಕಾಲೇಜು- ಪುತ್ತೂರು ಹಾಗೂ ಸುತ್ತಮುತ್ತಲಿನ ತಾಲೂಕುಗಳಲ್ಲಿಯೇ ಪ್ರಪ್ರಥಮ ಬಾರಿಗೆ ಏವಿಯೇಷನ್ ಅಂಡ್ ಹಾಸ್ಪಿಟಾಲಿಟಿ ಮ್ಯಾನೇಜ್ಮೆಂಟ್ ಕೋರ್ಸನ್ನು ಪರಿಚಯಿಸಿ, ಅಂತರಾಷ್ಟ್ರೀಯ ಮಟ್ಟದಲ್ಲಿ...
ಬಿಹಾರ ವಿಧಾನಸಭಾ ಚುನಾವಣೆಯ ಎರಡನೇ ಹಾಗೂ ಅಂತಿಮ ಹಂತದ ಮತದಾನ ಯಶಸ್ವಿಯಾಗಿ ಮುಕ್ತಾಯಗೊಂಡ ಬೆನ್ನಲ್ಲೇ, ಚುನಾವಣೋತ್ತರ ಸಮೀಕ್ಷೆಗಳ ಫಲಿತಾಂಶ ಹೊರಬಿದ್ದಿದೆ. ಬಹುತೇಕ ಸಮೀಕ್ಷೆಗಳು ಆಡಳಿತಾರೂಢ ಎನ್ಡಿಎ ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತದ ಮುನ್ಸೂಚನೆ ನೀಡಿವೆ. ಹೊಸದಿಲ್ಲಿ: ಬಿಹಾರ...
ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ನ ನ್ಯಾಯಾಲಯದ ಹೊರಗೆ ಮಂಗಳವಾರ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ 12 ಮಂದಿ ಸಾವನ್ನಪ್ಪಿದ್ದು ಇತರ 20 ಮಂದಿ ಗಾಯಗೊಂಡಿರುವುದಾಗಿ ಸರ್ಕಾರಿ ಸ್ವಾಮ್ಯದ ಪಿಟಿವಿ ವರದಿ ಮಾಡಿದೆ. ಇಸ್ಲಾಮಾಬಾದ್, ನ.11:...
ಮಂಗಳವಾರ ಬೆಳಗ್ಗೆ ಅಟ್ಟೂರು-ತಂಜಾವೂರು ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 136ರಲ್ಲಿ ನೂರಾರು ಎಲ್ಪಿಜಿ ಸಿಲಿಂಡರ್ಗಳನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಒಂದು ಪಲ್ಟಿ ಹೊಡೆದ ಪರಿಣಾಮ ಸರಣಿ ಸ್ಫೋಟಗಳು ಸಂಭವಿಸಿವೆ. ಅರಿಯಲೂರ್ ಜಿಲ್ಲೆಯ ವಾರಣವಾಸಿ ಬಳಿ ನಡೆದ ಈ ಘಟನೆಯಲ್ಲಿ...
ಯುವತಿಯೊಬ್ಬರ ಮೇಲೆ ಹಲ್ಲೆ ನಡೆಸಿ, ದೌರ್ಜನ್ಯ ಎಸಗಿದ ಆರೋಪದ ಮೇಲೆ ಜನಪ್ರಿಯ ಯೂಟ್ಯೂಬರ್ ಮುತ್ತುರಾಜು ಅಲಿಯಾಸ್ ಸೂರ್ಯ ವಿರುದ್ಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು: ಯುವತಿಯೊಬ್ಬರ ಮೇಲೆ ಹಲ್ಲೆ ನಡೆಸಿ, ದೌರ್ಜನ್ಯ ಎಸಗಿದ...
ಮಾಲೂರು ಕ್ಷೇತ್ರದ ಮರು ಮತ ಎಣಿಕೆ ಮಂಗಳವಾರ ಬಿಗಿ ಭದ್ರತೆಯಲ್ಲಿ ನಡೆಯಿತು. ಕುತೂಹಲ ಮೂಡಿಸಿದ್ದ ಈ ಪ್ರಕ್ರಿಯೆಯಲ್ಲಿ ಫಲಿತಾಂಶ ಬದಲಾಗುವ ಸಾಧ್ಯತೆ ಕಡಿಮೆ ಎಂದು ಹೇಳಲಾಗಿದೆ. ಕೋಲಾರ: ಮಾಲೂರು ಕ್ಷೇತ್ರದ ಮರು ಮತ ಎಣಿಕೆ ಮಂಗಳವಾರ...
ನಿತಾರಿ ಸರಣಿ ಕೊಲೆ ಪ್ರಕರಣದ ಆರೋಪಿ ಸುಂದರ್ ಕೋಲಿ 19 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ವಿಚಾರಣಾ ನ್ಯಾಯಾಲಯ, ಅಲಹಾಬಾದ್ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಈ ಹಿಂದೆ 13 ಕೊಲೆ ಆರೋಪ ಎದುರಿಸುತ್ತಿದ್ದ ಕೋಲಿಗೆ...
ಮಂಡಲ ಮಕರಜ್ಯೋತಿ ತೀರ್ಥಯಾತ್ರೆಗೆ ನ.16ರಂದು ಸಂಜೆ 5ಕ್ಕೆ ಶಬರಿಮಲೆ ಅಯ್ಯಪ್ಪ ದೇಗುಲ ತೆರೆಯಲಿದೆ. ತಂತ್ರಿ ಕಂಠರರ್ ಮಹೇಶ್ ಮೋಹನರ್ ಉಪಸ್ಥಿತಿಯಲ್ಲಿ, ಪ್ರಸ್ತುತ ದೇಗುಲದ ಪ್ರಧಾನ ಅರ್ಚಕ ಅರುಣ್ಕುಮಾರ್ ನಂಬೂದಿರಿ ದೇಗುಲ ತೆರೆದು ದೀಪ ಬೆಳಗುವರು. ಮಂಡಲ...
ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಭಕ್ತಕೋಡಿಯಲ್ಲಿ ನೂತನವಾಗಿ ನಿರ್ಮಿಸಲಾದ ‘ಆರಾಧ್ಯ ಸಂಕೀರ್ಣ’ವು ನವೆಂಬರ್ 8ರಂದು ಬೆಳಿಗ್ಗೆ ಪೂಜಾ ವಿಧಿವಿಧಾನಗಳೊಂದಿಗೆ ವಿಧ್ಯುಕ್ತವಾಗಿ ಶುಭಾರಂಭಗೊಂಡಿತು. ವೇ.ಮೂ. ಬ್ರಹ್ಮಶ್ರೀ ಅನಂತ ನಾರಾಯಣ ಭಟ್ ಪರಕ್ಕಜೆ ಹಾಗೂ ವೇ.ಮೂ. ಮಂಜುಳಗಿರಿ ವೆಂಕಟರಮಣ...
ಸರಕಾರದಿಂದಲೇ ‘ಬ್ಲ್ಯಾಕ್ ಸ್ಪಾಟ್’ ಎಂದು ಗುರುತಿಸಲ್ಪಟ್ಟಿರುವ ಪುತ್ತೂರಿನ ಅರುಣಾ ಜಂಕ್ಷನ್ನಲ್ಲಿ ದಶಕಗಳಿಂದ ಕಾದಿರುವ ಸಮಸ್ಯೆ ಅಂತಿಮವಾಗಿ ಪರಿಹಾರ ಕಾಣುವತ್ತ ಮುಖ ಮಾಡಿದೆ. ಈ ಜಂಕ್ಷನ್ ಅಭಿವೃದ್ಧಿಗೆ ಪುತ್ತೂರು ನಗರ ಯೋಜನಾ ಪ್ರಾಧಿಕಾರ (ಪುಡಾ) ಮಹತ್ವದ ಹೆಜ್ಜೆ...