ಗ್ರಾಹಕರೊಂದಿಗೆ ಸ್ಥಳೀಯ ಭಾಷೆಗಳಲ್ಲಿ ಸಂವಹನ ನಡೆಸುವಂತೆ ತಮ್ಮ ಸಿಬ್ಬಂದಿಗೆ ಸೂಚಿಸಲು ಸಾರ್ವಜನಿಕ ಕ್ಷೇತ್ರದ ಬ್ಯಾಂಕ್ಗಳಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ಕರೆ ನೀಡಿದ್ದಾರೆ. ಸ್ಥಳೀಯ ಭಾಷಾ ಪ್ರಾವೀಣ್ಯತೆಯು ಬ್ಯಾಂಕ್ ಸಿಬ್ಬಂದಿಯ ನಿರ್ವಹಣಾ ಮಾನದಂಡವಾಗಬೇಕು...
ಚುನಾಯಿತ ಕೌನ್ಸಿಲ್ ಅವಧಿ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ, ಪುತ್ತೂರು ನಗರಸಭೆ ಸೇರಿದಂತೆ ರಾಜ್ಯದ 118 ಸ್ಥಳೀಯ ಸಂಸ್ಥೆಗಳಿಗೆ ಸರ್ಕಾರ ಆಡಳಿತಾಧಿಕಾರಿಗಳನ್ನು ನೇಮಕಗೊಳಿಸಿದೆ. ಪುತ್ತೂರು ನಗರಸಭೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರನ್ನು ನವೆಂಬರ್ 3 ರಿಂದ ಅನ್ವಯವಾಗುವಂತೆ ಆಡಳಿತಾಧಿಕಾರಿಯಾಗಿ ನೇಮಿಸಿ...
ಮನುಷ್ಯನ ದೇಹಕ್ಕೆ ಸಾವು ಬಂದರೂ, ಕಣ್ಣುಗಳಿಗೆ ಸಾವಿಲ್ಲ ಎಂಬುದನ್ನು ಸಾರಿದ ಎಸ್.ಆರ್.ಕೆ. ಲ್ಯಾಡರ್ಸ್ನ ಮಾಲಕ ಕೇಶವ ಅಮೈ ಅವರ ಹುಟ್ಟುಹಬ್ಬವನ್ನು ಅವರ ಸಂಸ್ಥೆಯು ಅತ್ಯಂತ ವಿಶಿಷ್ಟ ಹಾಗೂ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಆಚರಿಸಿದೆ. ನವೆಂಬರ್ 7...
ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ಪಾಲೆಚ್ಚಾರ್ ಎಂಬಲ್ಲಿ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ ಮತ್ತು ನಗದು ಕಳವು ಮಾಡಿದ್ದು, ಈ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಿವಂಗತ ಆನಂದ ನಾಯ್ಕ ಅವರ...
“ಮೂಲೆ ಮೂಲೆಯ ಕಾರ್ಯಕರ್ತರು ಪಕ್ಷದ ಜತೆಗಿದ್ದಾರೆ. ಕೆಲವು ಬಾರಿ ಆತಂಕವಾಗುತ್ತದೆಯಾದರೂ, ಪುತ್ತೂರಿನ ಸಂಘಟನೆ, ಒಗ್ಗಟ್ಟನ್ನು ನೋಡಿದಾಗ ಉತ್ಸಾಹ ತುಂಬುವ ಜತೆಗೆ ಖುಷಿಯಾಗುತ್ತದೆ. ಪುತ್ತೂರಿಗೆ ಹೆಚ್ಚಿನ ಮಹತ್ವ ನೀಡುವ ಮೂಲಕ ಶಕ್ತಿ ತುಂಬಲಾಗುತ್ತದೆ,” ಎಂದು ಬಿಜೆಪಿ ಜಿಲ್ಲಾಧ್ಯಕ್ಷ...
ಸಾರ್ವಜನಿಕ ಸ್ಥಳದಲ್ಲಿ ಮಾದಕವಸ್ತು ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದ ನಾಲ್ವರು ವ್ಯಕ್ತಿಗಳನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ಕಲ್ಲಂದಡ್ಕ ಗ್ರಾಮದಲ್ಲಿ ನಡೆದ ಈ ಘಟನೆಗೆ ಸಂಬಂಧಿಸಿದಂತೆ, ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಪುತ್ತೂರು, ನ.06:...
ಬಹುಕೋಟಿ ವಂಚನೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ರೋಷನ್ ಸಲ್ಡಾನನಿಗೆ ಸೇರಿದ 2.85 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಮುಟ್ಟುಗೋಲು ಹಾಕಿಕೊಂಡಿದೆ. ಮಂಗಳೂರು: ಬಹುಕೋಟಿ ವಂಚನೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ರೋಷನ್ ಸಲ್ಡಾನನಿಗೆ...
ಜಾನುವಾರು ಮಾರಾಟ ಆರೋಪದಲ್ಲಿ ಧರ್ಮಸ್ಥಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಝಹರಾ ಅವರ ಮನೆಯನ್ನು ಬಿಡುಗಡೆ ಮಾಡುವಂತೆ ಪುತ್ತೂರು ಸಹಾಯಕ ಆಯುಕ್ತರು ಆದೇಶಿಸಿದ್ದಾರೆ ಎಂದು ಸಿಪಿಎಂ ಬೆಳ್ತಂಗಡಿ ತಾಲೂಕು ಕಾರ್ಯದರ್ಶಿ ನ್ಯಾಯವಾದಿ ಬಿ.ಎಂ.ಭಟ್ ತಿಳಿಸಿದ್ದಾರೆ. ಬೆಳ್ತಂಗಡಿ: ಜಾನುವಾರು...
ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿರುವ ಪುತ್ತೂರು ತಾಲೂಕಿನ ಬನ್ನೂರು ನಿವಾಸಿ, ಆಟೋ ಚಾಲಕ ಮೋಹನ್ ಅವರಿಗೆ “ಅರುಣ ಸಾರಥಿ” ಸಂಘಟನೆಯ ವತಿಯಿಂದ 10,000 ರೂಪಾಯಿ ಆರ್ಥಿಕ ನೆರವು ನೀಡಲಾಗಿದೆ. ಪುತ್ತೂರು: ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿರುವ ಪುತ್ತೂರು ತಾಲೂಕಿನ...
ಕಾಸರಗೋಡು : ಮುಸ್ಲಿಂ ಲೀಗ್ ಪೈವಳಿಕೆ ಪಂಚಾಯತ್ ಮಾಜಿ ಪ್ರಧಾನ ಕಾರ್ಯದರ್ಶಿ ಸಲೀಲ್ ಮಾಸ್ಟರ್ ಪೈವಳಿಕೆ ಬಿಜೆಪಿ ಪಕ್ಷವನ್ನು ಸೇರಿದ್ದಾರೆ. ಬಿಜೆಪಿ ಕಾಸರಗೋಡು ಜಿಲ್ಲಾ ಮೈನಾರಿಟಿ ಮೋರ್ಚಾದ ಅಧ್ಯಕ್ಷರಾದ ಪಿ.ಎಂ. ಸುಹೈಲ್, ಮೈನಾರಿಟಿ ಮೋರ್ಚಾದ ಜಿಲ್ಲಾ...