ಇನ್ನು ಮುಂದೆ ನಿಮ್ಮ ಎಲ್ಲಾ ಶುಭ ಸಮಾರಂಭಗಳು, ವಾಣಿಜ್ಯ ವ್ಯವಹಾರಗಳು ಮತ್ತು ಐಷಾರಾಮಿ ವಾಸ್ತವ್ಯಕ್ಕೆ ಒಂದೇ ಸೂರಿನಡಿ ಉತ್ತರ ಸಿಗಲಿದೆ! ಹೌದು, ಪುತ್ತೂರಿನಿಂದ ಕೇವಲ 10 ಕಿ.ಮೀ. ದೂರದಲ್ಲಿರುವ ಸರ್ವೆಯ ಭಕ್ತಕೋಡಿಯಲ್ಲಿ ಭವ್ಯವಾಗಿ ತಲೆ ಎತ್ತಿರುವ...
ನಗರದ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷಿದ್ಧ ಎಂಡಿಎಂಎ (MDMA) ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಪ್ರಮುಖ ಡ್ರಗ್ಸ್ ಪೆಡ್ಲರ್ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 24.57 ಗ್ರಾಂ ಎಂಡಿಎಂಎ...
ಕೊಪ್ಪ ತಾಲ್ಲೂಕಿನ ಗುಣವಂತೆ ಕಾಡಿನಲ್ಲಿ ಕಳೆದುಹೋಗಿದ್ದ ವೃದ್ಧ ವೈದ್ಯರೊಬ್ಬರನ್ನು ಪೊಲೀಸ್ ಶ್ವಾನವೊಂದು ಯಶಸ್ವಿಯಾಗಿ ಪತ್ತೆ ಮಾಡಿದ ಪ್ರಶಂಸನೀಯ ಘಟನೆ ನಡೆದಿದೆ. ಚಿಕ್ಕಮಗಳೂರು: ಕೊಪ್ಪ ತಾಲ್ಲೂಕಿನ ಗುಣವಂತೆ ಕಾಡಿನಲ್ಲಿ ಕಳೆದುಹೋಗಿದ್ದ ವೃದ್ಧ ವೈದ್ಯರೊಬ್ಬರನ್ನು ಪೊಲೀಸ್ ಶ್ವಾನವೊಂದು ಯಶಸ್ವಿಯಾಗಿ...
ಗಂಗಾವತಿ ತಾಲ್ಲೂಕಿನ ಹನುಮನಹಳ್ಳಿ ಗ್ರಾಮದ ಋಷಿಮುಖ ಪರ್ವತದಲ್ಲಿ ಕಳೆದ ನಲವತ್ತು ವರ್ಷಗಳಿಂದ ವಾಸವಿದ್ದ ಬೆಲ್ಜಿಯಂ ಮೂಲದ ಮಹಿಳೆ, 68 ವರ್ಷದ ಚೈರಲ್ ಮೈಕಲ್ ಆಂಟೋನಿಯಾ ಎಂ ಅವರು ಬುಧವಾರ ರಾತ್ರಿ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಗಂಗಾವತಿ...
ಕೊಪ್ಪ ತಾಲ್ಲೂಕಿನ ಚಿಕ್ಕನಗುಂಡಿ ಗ್ರಾಮದಲ್ಲಿ ಜಮೀನು ವಿವಾದವೊಂದು ಸಿನಿಮೀಯ ದೃಶ್ಯಕ್ಕೆ ಸಾಕ್ಷಿಯಾಗಿದೆ. ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಅಣ್ಣ ತಮ್ಮಂದಿರ ನಡುವೆ ನಡೆಯುತ್ತಿದ್ದ ಗಲಾಟೆಯ ಸಂದರ್ಭದಲ್ಲಿ, ಅಧಿಕಾರಿಗಳು ಜಮೀನು ಸರ್ವೆ ಮಾಡುತ್ತಿದ್ದ ವೇಳೆ ಅಣ್ಣ ಸುರೇಶ್ ಎಂಬಾತ...
ಮಾನವ-ವನ್ಯಜೀವಿ ಸಂಘರ್ಷ ತಾರಕಕ್ಕೇರಿರುವ ಹಿನ್ನೆಲೆಯಲ್ಲಿ, ನಾಗರಹೊಳೆ ಮತ್ತು ಬಂಡೀಪುರ ಸಫಾರಿ ಹಾಗೂ ಸಂಘರ್ಷ ಪೀಡಿತ ಪ್ರದೇಶಗಳಲ್ಲಿ ಚಾರಣವನ್ನು ಇಂದಿನಿಂದಲೇ ಸ್ಥಗಿತಗೊಳಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಆದೇಶಿಸಿದ್ದಾರೆ. ಅಲ್ಲದೆ, ಸಫಾರಿ...
ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಹಿಳೆಯೊಬ್ಬರ ಬ್ಯಾಂಕ್ ಖಾತೆಯಿಂದ ಅವರಿಗೆ ತಿಳಿಯದಂತೆ 18,500 ರೂಪಾಯಿ ಹಣ ವರ್ಗಾವಣೆಗೊಂಡ ಸೈಬರ್ ವಂಚನೆ ಪ್ರಕರಣದಲ್ಲಿ, ಸೈಬರ್ ಸಹಾಯವಾಣಿ 1930ಕ್ಕೆ ತಕ್ಷಣವೇ ದೂರು ನೀಡಿದ ಪರಿಣಾಮವಾಗಿ ಕೂಡಲೇ ಹಣವನ್ನು...
ಅಕ್ರಮ ಆನ್ಲೈನ್ ಬೆಟ್ಟಿಂಗ್ಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ (ಇ.ಡಿ.) ಇದೀಗ ಭಾರತದ ಮಾಜಿ ಕ್ರಿಕೆಟಿಗರಾದ ಸುರೇಶ್ ರೈನಾ ಮತ್ತು ಶಿಖರ್ ಧವನ್ ಅವರಿಗೆ ಸೇರಿದ ₹11.14 ಕೋಟಿ ಮೌಲ್ಯದ...
ಪುತ್ತೂರಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಈಗಾಗಲೇ ಸರಕಾರ ನಿರ್ಧಾರ ಮಾಡಲಾಗಿದ್ದು, ಕಾಲೇಜು ನಿರ್ಮಾಣ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ನಿರ್ಮಾಣ ಕುರಿತಂತೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಶಾಸಕ ಅಶೋಕ್ ರೈ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ...
ತಿರುವೈಲ್ ಗುತ್ತು ಮನೆತನದ ಉದ್ಯಮಿ ನವೀನ್ ಆಳ್ವ ಅವರ ಪುತ್ರ, ನೆಲ್ಯಾಡಿಯ ಹೊಟೇಲ್ ಉದ್ಯಮಿ ಅಭಿಷೇಕ್ ಆಳ್ವ ಅವರು ಮೂಲ್ಕಿ ಸಮೀಪದ ಬಪ್ಪನಾಡು ಸೇತುವೆ ಬಳಿ ಶಾಂಭವಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ...